ಬೆಸ್ಕಾಂ ವಿರುದ್ಧ ರೈತರ ಆಕ್ರೋಶ


Team Udayavani, Oct 10, 2020, 4:08 PM IST

rn-tdy-1

ಮಾಗಡಿ: ಮುಂದಿನ 15 ದಿನಗಳಲ್ಲಿ ರೈತರ ಸಮಸ್ಯೆಗಳನ್ನು ಬೆಸ್ಕಾಂ ಎಂಜಿನೀಯರ್‌ಗಳು ಬಗೆಹರಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ಬೆಸ್ಕಾಂಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪಟ್ಟಣದ ಬೆಸ್ಕಾಂ ಕಚೇರಿ ಮುಂದೆ ನೂರಾರು ರೈತರು ಎತ್ತಿನಗಾಡಿಯೊಂದಿಗೆಕೈಗೊಂಡಪ್ರತಿಭಟನಾ ಧರಣಿ ಉದ್ದೇಶಿಸಿ ಮಾತನಾಡಿದರು. ರೈತರ ಪಂಪ್‌ಸೆಟ್‌ಗಳಿಗೆ ಪರಿವರ್ತಕಅಳವಡಿಸುವಂತೆ ಬೆಸ್ಕಾಂಗೆ ಹಣ ಪಾವತಿಸಿ ವರ್ಷಗಳೆ ಕಳೆದರೂ ಇನ್ನೂ ಪರಿವರ್ತಕ ಅಳವಡಿಸಿಲ್ಲ. ಇದರಿಂದ ರೈತರು ಕೊಳವೆಬಾವಿ ಕೊರೆಸಿದ್ದು, ವಿದ್ಯುತ್‌ ಸಂಪರ್ಕಕ್ಕಾಗಿಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀರಿನ ಆಸೆಗಾಗಿ ಸಾಲ ಮಾಡಿ ಹಣ ಕಟ್ಟಿದ್ದಾರೆ. ಈಗ ಸಾಲ ಪಡೆದವರು ಬಡ್ಡಿ ಕಟ್ಟಲಾಗದ ಪರಿಸ್ಥಿತಿಯಲ್ಲಿದ್ದಾರೆ. ಇಷ್ಟೆಲ್ಲನೋವಿದ್ದರೂ, ಸಹ ಒಬ್ಬ ರೈತನುಎಂಜಿನೀಯರ್‌ಗಳಿಗೆ ಕಿರುಕುಳ ನೀಡಿಲ್ಲ.ರೈತರಕೆಲಸ ಮಾಡುವಂತೆ ಒತ್ತಾಯಿಸಿದ್ದೇವೆ.ಆದರೂ ಅಧಿಕಾರಿಗಳ ಕಿರುಕುಳಕ್ಕೆರೈತರೆಲ್ಲರೂ ಬೇಸತ್ತಿದ್ದಾರೆ ಎಂದರು.ಎಕ್ಸಿಕಿಟೀವ್‌ ಎಂಜಿನಿಯರ್‌ ಚಿಕ್ಕೇಗೌಡ ಮಾತನಾಡಿ, 3 ತಿಂಗಳಲ್ಲಿ ಗ್ರಾಮೀಣಪ್ರದೇಶದಲ್ಲಿ ಎಚ್‌ವಿಡಿಎಸ್‌ ಯೋಜನೆಕಾಮಗಾರಿ ಪೂರ್ಣಗೊಳಿಸುತ್ತೇವೆ. ಅಕ್ರಮಸಕ್ರಮಕ್ಕೂ ಸಹ ರೈತರು ಹಣ ಕಟ್ಟಿದ್ದಾರೆ. ಬಜೆಟ್‌ನಲ್ಲಿ ಅನುದಾನ ಬಂದಿಲ್ಲ ಬಂದ ಕೂಡಲೇ ಟಿಸಿಅಳವಡಿಸುವಕೆಲಸಆಗಲಿದೆ. ರೈತರು ಸಹಕರಿಸುವಂತೆ ಕೋರಿದರು.

ಬೆಸ್ಕಾಂ ಎಇಇ ಎಂ.ಸುಭಾಷ್‌ ಮುತ್ತು ಮಾತನಾಡಿ, ತಾಲೂಕಿನಲ್ಲಿ 3 ಸಾವಿರ ಎಚ್‌ ವಿಡಿಎಸ್‌ ಪಲಾನುಭವಿಗಳಿದ್ದಾರೆ. ಐಪಿ ಸರ್ಟಿಫಿಕೇಟ್‌ ಪಡೆದು ಗುತ್ತಿಗೆದಾರಿಗೆಕೊಟ್ಟಿರುವುದರಿಂದ ಅದನ್ನು ಕಾಫಿ ಮಾಡಿಕೊಂಡುಶಾಖಾಧಿಕಾರಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದಅವರು, ನನ್ನೊಂದಿಗೆ ಬೆಸ್ಕಾಂ ಶಾಖಾಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಈಸಂಬಂಧ ಈಗಾಗಲೇ ಮೇಲಾಧಿಕಾರಿಗಳಿಗೆಲಿಖೀತ ದೂರು ನೀಡಿದ್ದೇನೆ. ಆದರೂ 15 ದಿನಗಳಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.

ಒಂದೇ ಆರ್‌ಟಿ ನಂಬರ್‌ಗೆ ದಿನಾಂಕ ಬದಲಾಯಿಸಿ ಬೋಗಸ್‌ 9 ಸರ್ಟಿಫಿಕೇಟ್‌ ಕೊಡಲಾಗಿದೆ. ಜೊತೆಗೆ ಸಣ್ಣ ನೀರಾವರಿಇಲಾಖೆಯಿಂದ ಬಡವರಿಗೆಮುಂಜೂರಾಗಿದ್ದ ಟಿಸಿ ಸಹ ದುರ್ಬಳಕೆಮಾಡಿಕೊಂಡು ಅನರ್ಹರಿಗೆ ನೀಡಲಾಗಿದೆ.ಈ ಸಂಬಂಧ ನನ್ನ ಬಳಿ ದಾಖಲೆ ಇದೆಯಾರು ಬೇಕಾದರು ಪ್ರಶ್ನಿಸಲಿ ಎಂದುಬೆಸ್ಕಾಂ ಇಲಾಖೆಯ ಎಸ್‌.ಡಿ .ಎಮಲವೇಗೌಡ ಮಾಹಿತಿ ನೀಡಿದರು.

ಕಾರ್ಯದರ್ಶಿ ಮಧುಗೌಡ,ರಂಗಸ್ವಾಮಯ್ಯ, ಮಂಜುನಾಥ್‌,ಮಾಯಣ್ಣ, ಚೆನ್ನರಾಯಪ್ಪ, ಜಯಣ್ಣ,ಕಾಲೋನಿ ರಂಗಪ್ಪ, ಬೆಸ್ಕಾಂ ಎಂಜಿನೀಯರ್‌ಮೂರ್ತಿ, ಶಿವರಾಜು, ಬೆಸ್ಕಾಂ ಶಬೀರ್‌, ಮೂರ್ತಿ ರವಿ, ಹರೀಶ್‌, ಜಯಮ್ಮ ಮತ್ತಿತರರು ಇದ್ದರು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.