ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ

Team Udayavani, Oct 24, 2020, 2:40 PM IST

rn-tdy-2

ಕನಕಪುರ: ರೈತ ಕುಲಕ್ಕೆ ಮಾರಕವಾದ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಎಂ.ರಾಮು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ಹೊಂಗಣಿ ದೊಡ್ಡಿ ಗ್ರಾಮದಲ್ಲಿ ನಮ್ಮಭೂಮಿ ನಮ್ಮ ಹಕ್ಕು ಎಂಬ ನಾಮಫ‌ಲಕ  ಅನಾವರಣಗೊಳಿಸಿ ಮಾತನಾಡಿದರು. ಸರ್ಕಾರ ಇಡೀ ರೈತ ಕುಲವೇ ವಿರೋಧವ್ಯಕ್ತಪಡಿಸುತ್ತಿರುವ ಭೂ ಸುಧಾರಣೆ ಕಾಯ್ದೆಯನ್ನು ತಿದ್ದುಪಡಿ ತಂದು ರೈತರನ್ನು ನಾಶಮಾಡಲು ಹೊರಟಿದ್ದು, ನಮ್ಮ ಹೋರಾಟನಿರಂತರವಾಗಿರಬೇಕಾದರೆ, ಪ್ರತಿ ಹಳ್ಳಿಯಲ್ಲಿ ತಿದ್ದುಪಡಿ ವಿರೋಧಿಸಿ ನಾಮಫ‌ಲಕ ಹಾಕಿ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು.ಈಕಾಯ್ದೆ ವಿಧಾನಪರಿಷತ್ತಿನಲ್ಲಿ ಅಂಗೀಕಾರವಾಗದೆಉಳಿದಿದೆ. ಹಾಗಾಗಿ ಸರ್ಕಾರ ಮತ್ತೆ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಅನುಷ್ಠಾನಕ್ಕೆತರಲು ಯಾವುದೇ ಕಾರಣಕ್ಕೂ ಬಿಡಬಾರದು ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲಯ್ಯ ಮಾತನಾಡಿ, ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಳುವವನೇ ಭೂ ಒಡೆಯ ಎಂಬ ಕಾಯ್ದೆ ಜಾರಿಗೊಳಿಸಿದ್ದರು. ಆದರೆ ಕೆಲವು ಮಾಲೀಕರು ರಾಜಕೀಯ ಪ್ರಭಾವದಿಂದ ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರಿಗೆ ಭೂಮಿಯ ಹಕ್ಕು ನೀಡಿದೆ, ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಂತಹ ಭೂ ಮಾಲೀಕರ ವಿರುದ್ಧ ರಾಜ್ಯಮಟ್ಟದ ಹೋರಾಟ ನಡೆಸಿ,ಉಳುಮೆ ಮಾಡುತ್ತಿರುವ ರೈತರಿಗೆ ಭೂಮಿ ದೊರಕಿಸಿಕೊಡುವುದು ಸಂಘದ ಕರ್ತವ್ಯ. ಹಾಗಾಗಿ ರೈತ ಸಂಘದ ರಾಜ್ಯ ಸಮಿತಿ ಸಭೆ ಕರೆದು ನಿಮ್ಮ ಗ್ರಾಮದಲ್ಲೇ ಹೋರಾಟದರೂಪುರೇಷೆದ ಬಗ್ಗೆ ಚೆರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚನ್ನಪಟ್ಟಣ ತಾಲೂಕು ಮಾಜಿ ಅಧ್ಯಕ್ಷ ಕೃಷ್ಣಪ್ಪ ರಾಜು, ಜಿಲ್ಲಾ ಗೌರವಾಧ್ಯಕ್ಷ ತಿಮ್ಮೇಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್‌, ಹಿರಿಯ ರೈತ ಮುಖಂಡ ಸಿದ್ದೇಗೌಡ, ತಾಲೂಕು ಅಧ್ಯಕ್ಷ ಶಶಿಕುಮಾರ್‌, ಉಪಾಧ್ಯಕ್ಷ ಸಿದ್ದರಾಮೇಗೌಡ, ಕಾರ್ಯದರ್ಶಿ ಬಸವರಾಜು, ಯುವ ರೈತ ಘಟಕದ ತಾಲೂಕು ಅಧ್ಯಕ್ಷ ರವಿ,ಕಾರ್ಯದರ್ಶಿ  ಹರೀಶ್‌, ಹೋಬಳಿಅಧ್ಯಕ್ಷ ಕುಮಾರ್‌, ಪ್ರಧಾನಕಾರ್ಯದರ್ಶಿಅಭಿಷೇಕ್‌,ಗ್ರಾಮಸ್ಥ ಮಲ್ಲೇಶ್‌, ರವಿ, ಮುನಿ ಸಿದ್ದೇಗೌಡ, ಕರಿಸಿದ್ದೇಗೌಡ, ಚಿಕ್ಕಣ್ಣ, ಮಹಾದೇವ, ಶಿವ ಮಾದೇಗೌಡ ಮುಂತಾದವರು ಉಪಸ್ಥಿತರಿದ್ದರು

ಪ್ರಸ್ತುತ ಆಡಳಿತ ಹಾಗೂ ವಿರೋಧ ಪಕ್ಷಗಳು ದೇಶದ ಕೃಷಿಯನ್ನು ಸಂಪೂರ್ಣವಾಗಿ ನಾಶ ಮಾಡಲು ಹೊರಟಿದ್ದು, ರೈತರು ಜಾಗೃತರಾಗಬೇಕು. -ಚೀಲೂರು ಮುನಿರಾಜು, ಜಿಲ್ಲಾ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.