ಸೂಸುತ್ರವಾಗಿ ನಡೆದ ಎಫ್ ಡಿಎ ಪರೀಕ್ಷೆ

Team Udayavani, Mar 1, 2021, 12:36 PM IST

ಸೂಸುತ್ರವಾಗಿ ನಡೆದ ಎಫ್ ಡಿಎ ಪರೀಕ್ಷೆ

ನಗರದಲ್ಲಿ ಪರೀಕ್ಷೆಗಾಗಿ ತೆರಳುತ್ತಿರುವ ಅಭ್ಯರ್ಥಿಗಳು

ರಾಮನಗರ: ಕೆಪಿಎಸ್‌ಸಿ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದಎಫ್ಡಿಎ ಪರೀಕ್ಷೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಜರುಗಿದೆ.

ಕಳೆದ ಒಂದು ತಿಂಗಳ ಹಿಂದೆ ರಾಜ್ಯದಲ್ಲಿ ಎಫ್ಡಿಎ ಪರೀಕ್ಷೆ ಪ್ರಶ್ನೆಪತ್ರಿಕೆಗಳು ಬಹಿರಂಗವಾಗಿದ್ದ ಕಾರಣ, ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದನ್ನೆ ಸವಾಲಾಗಿ ಸ್ವೀಕರಿಸಿದ್ದ ರಾಜ್ಯ ಸರ್ಕಾರ,ಅಚ್ಚುಕಟ್ಟಾಗಿ ಪರೀಕ್ಷೆ ಆಯೋಜನೆ ಮಾಡುವಲ್ಲಿ ಯಶಸ್ವಿಯಾಗಿದೆ.

ಮೊದಲ ಬಾರಿಗೆ ಮೆಟಲ್‌ ಡಿಟೆಕ್ಟರ್‌ಅನ್ನು ಬಳಕೆ ಮಾಡಿ ಪರೀಕ್ಷೆ ನಡೆಸ ಲಾಗಿದೆ. ಇನ್ನು ಜಿಲ್ಲೆಯಲ್ಲಿ ಯಾವುದೇಅಹಿತಕರ ಘಟನೆ ನಡೆಯದೆ ಮುಕ್ತಾಯ ಕಂಡಿದೆ.

ಭಾನುವಾರ ಬೆಳಗ್ಗೆ ಹಾಗೂ ಮಧ್ಯಾಹ್ನದ ಎರಡು ಅವಧಿಯಲ್ಲಿಜರುಗಿತು. ಮೊದಲ ಅವಧಿ ಸಾಮಾನ್ಯ ಜ್ಞಾನಕ್ಕೆ ಪರೀಕ್ಷೆ ನಡೆದರೇ, ಮಧ್ಯಾಹ್ನ ಸೆಷನ್‌ನಲ್ಲಿ ಕಡ್ಡಾಯ ಭಾಷಾ(ಕನ್ನಡ ಮತ್ತು ಆಂಗ್ಲ)ಗಳಿಗೆ ಪರೀಕ್ಷೆನಡೆದಿದೆ. ಎಫ್ಡಿಎ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಒಟ್ಟು 15 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ರಾಮನಗರದಲ್ಲಿ 12 ಹಾಗೂ ಚನ್ನಪಟ್ಟಣದಲ್ಲಿ 03 ಕೇಂದ್ರಗಳನ್ನು ತೆರೆಯಲಾಗಿತ್ತು. ಒಟ್ಟು 6,404 ಮಂದಿ ಪರೀಕ್ಷೆ ತೆಗೆದುಕೊಂಡಿದ್ದರು.ಮೊದಲ ಅವಧಿಯಲ್ಲಿ ಒಟ್ಟು 4,405 ಮಂದಿ ಹಾಜರಾದರೇ, 1999 ಮಂದಿ ಗೈರಾಗಿದ್ದಾರೆ. ಮಧ್ಯಾಹ್ನ ಭಾಷಾಪರೀಕ್ಷೆಗೆ 4,369 ಮಂದಿ ಹಾಜರಾಗಿದ್ದು, 2,035 ಮಂದಿ ಗೈರಾಗಿದ್ದಾರೆ.

ನೂತನಗಳು: ಈ ತನಕ ಪರೀಕ್ಷಾ ಪತ್ರಿಕೆ ಬಂಡಲ್‌ನಲ್ಲಿ ತೆಗೆದುಕೊಂಡು ಬರ ಲಾಗುತ್ತಿತ್ತು. ಆದರೆ, ಮೊದಲ ಬಾರಿಗೆ ಕಬ್ಬಿಣ ಪೆಟ್ಟಿಗೆಯಲ್ಲಿ ತರಲಾಗಿದೆ. ಎಲ್ಲ 15 ಪರೀಕ್ಷಾ ಕೇಂದ್ರದಲ್ಲಿಯು ಮೆಟಲ್‌ ಡಿಟೆಕ್ಟರ್‌ ಅನ್ನು ಅಳವಡಿಕೆ ಮಾಡಲಾ ಗಿತ್ತು. ಕಡ್ಡಾಯವಾಗಿ ಡಿಜಿಟಲ್‌ ಕೈ ಗಡಿಯಾರ ಸೇರಿದಂತೆ ಇತರ ಉಪಕರಣಗಳನ್ನು ತೆಗೆದುಕೊಂಡು ಹೋಗಲು ನಿಷೇಧ ಏರ್ಪಡಿಸಲಾಗಿತ್ತು. ಇನ್ನು ಯಾವುದೇ ಅಹಿತರಕ ಘಟನೆ ಜರುಗದಂತೆ ತಡೆಯುವ ಸಲುವಾಗಿ ಪ್ರತಿ ಕೇಂದ್ರದಲ್ಲಿ ಪೊಲೀಸ್‌ ಸಿಬ್ಬಂದಿ ನೇಮಕ ಮಾಡಲಾಗಿತ್ತು.

ಅಭ್ಯರ್ಥಿಗಳ ಜಾತ್ರೆ: ಇನ್ನು ಜಿಲ್ಲೆಯ 15 ಪರೀಕ್ಷಾ ಕೇಂದ್ರಗಳ ಮುಂಭಾಗವು ಅಭ್ಯರ್ಥಿಗಳ ಜಾತ್ರೆಯೇ ಮೆರೆದಿತ್ತು.ಅದರಲ್ಲೂ ರಿಜಿಸ್ಟರ್‌ ನಂಬರ್‌ತಿಳಿದುಕೊಳ್ಳುವ ಸಲುವಾಗಿಅಭ್ಯರ್ಥಿಗಳು ಗುಂಪು ಕಟ್ಟಿ ನಿಂತಿದ್ದದೃಶ್ಯಗಳು ಎಲ್ಲೆಡೆ ಕಂಡು ಬಂದಿತು. ಈವೇಳೆ ಕೋವಿಡ್‌ ನಿಯಮಗಳನ್ನುಗಾಳಿಗೆ ತೂರಲಾಗಿತ್ತು. ಒಟ್ಟಾರೆಯಾಗಿಜಿಲ್ಲೆಯಲ್ಲಿ ಎಫ್ಡಿಎ ಪರೀಕ್ಷೆಯು ಭಾನುವಾರ ಸುಸೂತ್ರವಾಗಿ ಜರುಗಿದೆ.

ಟಾಪ್ ನ್ಯೂಸ್

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.