ಕಾಲೇಜು ಶುರು: ಮೊದಲ ದಿನ ಕೋವಿಡ್‌ ಪರೀಕ್ಷೆ


Team Udayavani, Nov 18, 2020, 1:53 PM IST

ಕಾಲೇಜು ಶುರು: ಮೊದಲ ದಿನ ಕೋವಿಡ್‌ ಪರೀಕ್ಷೆ

ರಾಮನಗರ: ಸರ್ಕಾರದ ಸೂಚನೆಯಂತೆ ಮಂಗಳವಾರ ಪದವಿ ಕಾಲೇಜುಗಳ ಬಾಗಿಲು ತೆರೆದವಾದರೂ, ವಿದ್ಯಾರ್ಥಿಗಳು ಕಾಲೇಜಿನ ಕಡೆ ಮುಖ ಮಾಡಲಿಲ್ಲ. ಉಪನ್ಯಾಸಕರು ಕಾಲೇಜಿಗೆ ಬಂದರಾದರೂ, ಕೋವಿಡ್‌ ಸೋಂಕು ಪರೀಕ್ಷೆಗೆ ತೆರಳಿದರು. ಕೆಲವು ವಿದ್ಯಾರ್ಥಿಗಳು ಕಾಲೇಜಿಗೆ ಫೋನಾಯಿಸಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವುದೆಲ್ಲಿ ಎಂದು ತಮ್ಮ ಉಪನ್ಯಾಸಕರ ಸಲಹೆ ಪಡೆದುಕೊಂಡಿದ್ದಾರೆ.

ಕೋವಿಡ್‌- 19 ಸೋಂಕು ಕಾರಣ ಸುದೀರ್ಘ‌ ರಜೆಯ ನಂತರ ಸರ್ಕಾರದ ಸೂಚನೆಯಂತೆ ಮಂಗಳವಾರ ಜಿಲ್ಲಾದ್ಯಂತ ಅಂತಿಮ ಪದವಿ ವಿದ್ಯಾ ರ್ಥಿಗಳಿಗಾಗಿ ಕಾಲೇಜು ಪುನಾರಂಭವಾಗಿವೆ. ದೀಪಾವಳಿ ಹಬ್ಬದ ಮೂಡ್‌ನಲ್ಲಿದ್ದ ಕಾರಣವೋ, ಕೋವಿಡ್‌ ಸೋಂಕು ಆತಂಕ ಕಾರಣವೋ, ಮಂಗಳವಾರ ಅಂತಲೋ ಮೊದಲ ದಿನವಿದ್ಯಾರ್ಥಿಗಳು ಕಾಲೇಜಿನ ಕಡೆ ಹೆಜ್ಜೆ ಹಾಕಲಿಲ್ಲ.

ನಗರದ ಭಾರತೀಯ ಸಂಸ್ಕೃತಿ ವಿದ್ಯಾಪೀಠದಲ್ಲಿ 15 ಮಂದಿ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದರಾದರು,ಕೋವಿಡ್‌ ಸೋಂಕು ಪರೀಕ್ಷೆಯ ವರದಿ ಇಲ್ಲದ ಕಾರಣ ತರಗತಿಗಳನ್ನು ನಡೆಸಲಿಲ್ಲ. ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯತೆ ಮತ್ತು ಪೋಷಕರಿಂದ ತರಬೇಕಾದ ಅನುಮತಿ ಪತ್ರದ ನಮೂನೆ ಪಡೆದು ವಿದ್ಯಾರ್ಥಿಗಳು ಮನೆಕಡೆಗೆ ಹೆಜ್ಜೆ ಹಾಕಿದರು.

ಉಪನ್ಯಾಸಕರಿಗೆ ಕೋವಿಡ್‌ ಪರೀಕ್ಷೆ: ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 37 ಉಪನ್ಯಾಸಕರಿಗೆ ಆರೋಗ್ಯ ಇಲಾಖೆಯ ಕಾರ್ಯಕರ್ತರು ಕೋವಿಡ್‌ ಸೋಂಕು ಪತ್ತೆಗಾಗಿ ಗಂಡಲು ಮತ್ತು ಮೂಗಿದ ದ್ರವ ಮಾದರಿಯನ್ನು ಪಡೆದುಕೊಂಡಿದ್ದಾರೆ.ಕಾಲೇಜಿನಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ ಅಂತಿಮ ತರಗತಿಗಳಲ್ಲಿ ಒಟ್ಟು 500 ಮಂದಿ ವಿದ್ಯಾರ್ಥಿಗಳಿದ್ದಾರೆ. ಇವರೆಲ್ಲರಿಗೂ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ಕೊಟ್ಟಿರುವುದಾಗಿ ಉಪನ್ಯಾಸಕರು ತಿಳಿಸಿದ್ದಾರೆ.

ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಕೋವಿಡ್‌ ಸೋಂಕು ಪರೀಕ್ಷೆ ಎಲ್ಲಿ, ಹೇಗೆ ಮಾಡಿಸಿಕೊಳ್ಳಬೇಕು ಎಂಬ ಮಾಹಿತಿ ಇಲ್ಲ. ಹೀಗಾಗಿ ತಾವು ಆರೋಗ್ಯ ಇಲಾಖೆಗೆ ಪತ್ರ ಬರೆದು ತಕ್ಷಣದಲ್ಲೆ ಒಂದು ದಿನ ನಿಗದಿ ಮಾಡಿ ಕಾಲೇಜು ಆವರಣದಲ್ಲೇ ವಿದ್ಯಾರ್ಥಿಗಳಿಗೆ ಸೋಂಕು ಪರೀಕ್ಷೆ ಮಾಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ವೀರೇಶ್‌, ಪ್ರಾಂಶುಪಾಲ, ಪದವಿ ಕಾಲೇಜು, ಭಾರತೀಯ ಸಂಸ್ಕೃತಿ ವಿದ್ಯಾಪೀಠ.

ಸರ್ಕಾರದ ನಿಯಮಾನ್ವಯಕೋವಿಡ್‌ ಪರೀಕ್ಷೆ ಮಾಡಿಸಿಕೊಂಡ ವಿದ್ಯಾರ್ಥಿಗಳಿಗೆ ಪ್ರವೇಶಕಲ್ಪಿಸಲಾಗುವುದು. ಪೋಷಕರಿಂದ ಅನುಮತಿಪತ್ರ ತರುವುದುಕಡ್ಡಾಯ. ವಿದ್ಯಾರ್ಥಿಗಳು ಬಂದ ನಂತರ ಪಾಠ ಪ್ರವಚನ ಆರಂಭವಾಗಲಿದೆ. ಆನ್‌ಲೈನ್‌ ತರಗತಿಗಳು ಚಾಲನೆಯಲ್ಲಿರುತ್ತವೆ. ಕಿಶೋರ್‌, ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.