ಸ್ತ್ರೀಯರಿಗೆ ವೇತನ ನೀಡದ ಗಾರ್ಮೆಂಟ್ಸ್‌: ಪ್ರತಿಭಟನೆ

Team Udayavani, Oct 16, 2019, 4:42 PM IST

rn-tdy-1

ರಾಮನಗರ: ವೇತನ ಸರಿಯಾಗಿ ಪಾವತಿಸದ ಬ್ಲೂ ಕ್ಲಿಫ್ ಅಪಾರೆಲ್ಸ್‌ ಘಟಕದ ನೌಕರರು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ಜೂನಿಯರ್‌ ಕಾಲೇಜು ಬಳಿ ಇರುವ ಬ್ಲೂ ಕ್ಲಿಫ್ ಅಪಾರೆಲ್ಸ್‌ ಸಂಸ್ಥೆ ಮುಂಭಾಗ ಪ್ರತಿಭಟನೆ ನಡೆಸಿದ ನೌಕರರು ಸಂಸ್ಥೆ ತಮಗೆ ಕಳೆದೊಂದು ವರ್ಷದಿಂದ ವೇತನವನ್ನು ಸರಿಯಾಗಿ ಪಾವತಿ ಮಾಡಿಲ್ಲ, ಇದೀಗ ಮೂರು ತಿಂಗಳ ವೇತನ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವರ್ಷದ ಹಿಂದೆ ಈ ಘಟಕ ಆರಂಭವಾಗಿದೆ. ಸುಮಾರು 350 ಮಂದಿ ನೌಕರರು ಇಲ್ಲಿ ನೌಕರಿಗಿದ್ದಾರೆ. ಆರಂಭದಿಂದಲೂ ವೇತನ ಸರಿಯಾಗಿ ಪಾವತಿಸುತ್ತಿಲ್ಲ. ಹೊಸ ಘಟಕ ಎಂಬ ಕಾರಣಕ್ಕೆ ನೌಕರರು ಸಹ ಸಹಕಾರ ನೀಡಿದ್ದಾಗಿ, ಆದರೆ ಆಡಳಿತ ಮಂಡಳಿ ಅದನ್ನೇ ಪರಿಪಾಟ ಮಾಡಿಕೊಂಡಿದೆ.

2-3 ತಿಂಗಳಿಗೊಮ್ಮೆ ವೇತನ ಪಾವತಿಸುತ್ತಿದ್ದಾರೆ. ಜೀವನ ಸಾಗಿಸುವುದು ಕಷ್ಟಕರವಾಗಿದೆ. ಆಡಳಿತ ಮಂಡಳಿ ಸದಸ್ಯರನ್ನು ಕೇಳಿದರೆ ಎಲ್ಲಾ ಸರಿಹೋಗುತ್ತೆ ಎಂದು ತಿಪ್ಪೆಸಾರಿಸುತ್ತಿದ್ದಾರೆ. 3 ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ದುಡಿಮೆಯ ವೇತನವೇ ತಮ್ಮ ಕುಟುಂಬಗಳಿಗೆ ಆಧಾರ. ಕೆಲಸಕ್ಕೆನೇಮಿಸಿ ಕೊಂಡ ಉದ್ದಿಮೆದಾರರು ವೇತನ ಸರಿಯಾಗಿ ಪಾವತಿಸದಿದ್ದರೆ ಕುಟುಂಬಗಳ ಗತಿ ಏನೆಂದು ಪ್ರಶ್ನಿಸಿದರು.

ಮನವಿಗೆ ಕಿವಿಗೊಡದ ಕಾರ್ಮಿಕ ಅಧಿಕಾರಿಗಳು ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೊಲೀಸರಿಗೂ ಆಡಳಿತ ವ್ಯವಸ್ಥೆಯ ಅಧಿಕಾರಿಗಳು ಎಲ್ಲಾ ಸರಿಹೋಗುತ್ತೆ ಎಂದು ತಮಗೆ ನೀಡಿದ ಉತ್ತರವನ್ನೇ ಕೊಟ್ಟು ಸಾಗಿ ಹಾಕಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು. ರೂಪಾ, ಗೀತಾ, ಸಾಕಮ್ಮ, ಶೋಭಾ, ಲಕ್ಷ್ಮೀ, ತಾರಾ, ಕವಿತಾ, ನಾರಾಯಣ, ಮಾದೇಶ ಇತರರಿದ್ದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.