Ayodhya ರಾಮನ ಉತ್ಸವಕ್ಕೆ ಮಾಗಡಿ ಇರುಳಿಗರಿಂದ ಬಿದಿರು ಪಲ್ಲಕ್ಕಿ ಉಡುಗೊರೆ

ರಾಮಜನ್ಮ ಭೂಮಿ ಟ್ರಸ್ಟ್‌ ಸೂಚನೆಯಂತೆ ನಿರ್ಮಾಣ, 5 ಮಂದಿ ಸಿದ್ಧಪಡಿಸಿರುವ ಪಲ್ಲಕ್ಕಿ ಅಯೋಧ್ಯೆಗೆ ರವಾನೆ

Team Udayavani, Jan 15, 2024, 6:00 AM IST

1-sdsadd

ರಾಮನಗರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಅನಾವರಣಗೊಳ್ಳುತ್ತಿದ್ದು, ದೇಶದ ವಿವಿಧೆಡೆಯಿಂದ ಉಡುಗೊರೆಗಳನ್ನು ಕಳುಹಿಸಲಾಗುತ್ತಿದೆ.

ರಾಮನಗರ ಜಿಲ್ಲೆಯ ಮೂಲ ಬುಡಕಟ್ಟು ಸಮುದಾಯವಾಗಿರುವ ಇರುಳಿಗರು ಬಿದಿರಿನ ಪಲ್ಲಕ್ಕಿಯನ್ನು ಉಡುಗೊರೆ ಯಾಗಿ ನೀಡುತ್ತಿದ್ದಾರೆ. ಶ್ರೀರಾಮ ದೇವರ ಉತ್ಸವದಲ್ಲಿ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ಮೆರವಣಿಗೆ ಮಾಡಲು ಅಯೋಧ್ಯೆ ರಾಮಜನ್ಮ ಭೂಮಿ ಟ್ರಸ್ಟ್‌ ಸೂಚನೆಯಂತೆ ಮಾಗಡಿ ತಾಲೂಕಿನ ಜೋಡು ಕಟ್ಟೆ ಗ್ರಾಮದ ಇರುಳಿಗ ಆದಿವಾಸಿಗಳು ಬಿದಿರಿನ ಪಲ್ಲಕ್ಕಿಯನ್ನು ಸಿದ್ಧಪಡಿಸಿದ್ದು, 15 ದಿನಗಳ ಕಾಲ 5 ಮಂದಿ ಸಿದ್ಧಪಡಿಸಿರುವ ಬಿದಿರು ಪಲ್ಲಕ್ಕಿಯನ್ನು ಅಯೋಧ್ಯೆಗೆ ಕಳುಹಿಸಲಾಗಿದೆ.

48 ದಿನ ಪೂಜೆಯಲ್ಲಿ ಬಳಕೆ

ರಾಮ ಮಂದಿರ ದಲ್ಲಿ ಶ್ರೀರಾಮ ದೇವರ ಪ್ರತಿಮೆ ಪ್ರತಿ ಷ್ಠಾಪನೆಯಾದ ಬಳಿಕ 48 ದಿನಗಳ ಕಾಲ ಮಂಡಲ ಪೂಜೆ ನಡೆಯಲಿದೆ.ಈ ಪೂಜೆ ಯ ವೇಳೆ ಪ್ರತಿದಿನ ಸೀತಾರಾಮರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಲಿದ್ದು, ಈ ಮೆರವಣಿಗೆ ಕಾರ್ಯಕ್ಕೆ ಬಳಕೆ ಮಾಡಲು ಬಿದಿರಿನ ಪಲ್ಲಕ್ಕಿ ನಿರ್ಮಿಸಲಾಗಿದೆ. 48 ದಿನದ ಉತ್ಸವದಲ್ಲಿ ಬಿದಿರಿನ ಪಲ್ಲಕ್ಕಿ ಬಳಕೆಯಾಗಲಿದೆ.

ಬಿದಿರಿನ ಪಲ್ಲಕ್ಕಿ ನಿರ್ಮಾಣದಲ್ಲಿ ಇರುಳಿಗ ಸಮುದಾಯದವರು ಪರಿಣತರಾಗಿರುವ ಕಾರಣ ಈ ಜವಾಬ್ದಾರಿಯನ್ನು ಇವರಿಗೆ ವಹಿಸ ಲಾಗಿದೆ. ಸುಮಾರು 20ಕ್ಕೂ ಹೆಚ್ಚು ಬಿದಿರಿನ ಬೊಂಬುಗಳನ್ನು ಬಳಕೆ ಮಾಡಿ ಪಲ್ಲಕ್ಕಿ ಸಿದ್ಧಪಡಿಸಿದ್ದು, ಇದನ್ನು ಇರುಳಿಗ ಸಮು ದಾಯದಲ್ಲಿ ಪರಿಣತರಾದ ಮಹ ದೇವಯ್ಯ, ರಾಜು, ಪುಟ್ಟಪ್ಪ, ರಾಮ ಮತ್ತು ಬಾಲರಾಜು ಎಂಬವರು ಸಿದ್ಧಪಡಿಸಿದ್ದಾರೆ.

ಕೊಪ್ಪಳ ತಾಲೂಕಿನ ಓಜಿನಹಳ್ಳಿ ಗ್ರಾಮದಲ್ಲಿ ರೈತ ಬಸನಗೌಡ ಜಂತ್ಲಿ ಅವರ ಜಮೀನಿನಲ್ಲಿ ಖಾಸಗಿ ಕಂಪೆನಿಯು ಮೆಕ್ಕೆಜೋಳದ ಇಳುವರಿಯಲ್ಲಿ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಿಸಿ ಗಮನ ಸೆಳೆದಿದೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.