ಚಿತ್ರಮಂದಿರಗಳ ಸಿಬ್ಬಂದಿಗೆ ದಿನಸಿ ಕಿಟ್‌

Team Udayavani, Jun 4, 2020, 7:35 AM IST

chitramandira

ರಾಮನಗರ: “ಚಂದಮಾಮ ಚಕ್ಕುಲಿಮಾಮ’ ಚಿತ್ರತಂಡ ಜಿಲ್ಲೆಯ 6 ಚಿತ್ರಮಂದಿರಗಳ 55 ಸಿಬ್ಬಂದಿಗೆ ಉಚಿತ ದಿನಸಿ ಕಿಟ್‌ ವಿತರಿಸಿತು. ರಾಮನಗರದ ಶ್ರೀರಾಮ, ಶಾನ್‌, ಶಂಕರ್‌ ಚಿತ್ರಮಂದಿರಗಳು, ಚನ್ನಪಟ್ಟಣದ ಶಿವಾನಂದ ಮತ್ತು ಲಕ್ಷ್ಮೀ ಚಿತ್ರಮಂದಿರಗಳು, ಮಾಗಡಿಯ ಬಾಲಾಜಿ ಚಿತ್ರ ಮಂದಿರಗಳ ಸಿಬ್ಬಂದಿಗೆ ಅಕ್ಕಿ, ಸಕ್ಕರೆ, ಎಣ್ಣೆ, ಉಪ್ಪು, ಬೇಳೆ, ಈರುಳ್ಳಿ, ಸೋಪು, ಗೋದಿಹಿಟ್ಟು ಇರುವ ದಿನಸಿ ಕಿಟ್‌ ವಿತರಿಸಿದರು.

ಸುದ್ದಿಗಾರರೊಂದಿಗೆ ಚಂದಮಾಮ ಚಕ್ಕುಲಿ ಮಾಮ ಚಿತ್ರದ ಪುಟಾಣಿ ಕಲಾವಿದೆ ಭೈರವಿ ತಂದೆ ಹಾಗೂ ದಿನ ಪತ್ರಿಕಾ ವಿತರಕ ಹುಲುಕುಂಟೆ ಮಹೇಶ್‌ ಮಾತನಾಡಿ, ತಮ್ಮ ಪುತ್ರಿ ಭೈರವಿ ಅಭಿನ ಯದಿಂದ ಗಳಿಸಿದ ಹಣದ ಜೊತೆಗೆ ದಾನಿಗಳ ನೆರವು ಪಡೆದು ಸುಮಾರು 250 ಕಿಟ್‌  ಸಿದಪಡಿಸಲಾಗಿ ದ್ದು, ಚಿತ್ರಮಂದಿರಗಳ ಸಿಬ್ಬಂದಿಗೆ ವಿತರಿಸುತ್ತಿರುವುದಾಗಿ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಯ್ದ ಚಿತ್ರಮಂದಿರಗಳ 50 ಸಿಬ್ಬಂದಿಗೆ ಕಿಟ್‌ ವಿತರಿಸುವುದಾಗಿ ತಿಳಿಸಿದರು. ಹರಿ ಕಥೆ, ಭಜನೆ ಮುಂತಾದ  ಸಂಕಷ್ಟದಲ್ಲಿರುವ ಕಲಾವಿದರಿಗೂ ವಿತರಿಸುವುದಾಗಿ ತಿಳಿಸಿದರು. ಜಾನಪದ ಗಾಯಕ ಕುಣಿಗಲ್‌ ರಾಮಚಂದ್ರ ಮಾತನಾಡಿ, ದಿನಸಿ ಕಿಟ್‌ ಸಿದಪಡಿಸಲು ಸಹಕರಿಸಿದ ದಾನಿಗಳು ಮತ್ತು ಸ್ವಯಂ ಸೇವಕರಿಗೆ ಇದರ ಶ್ರೇಯಸ್ಸು ಸೇರಬೇಕು.  ಪುಟಾಣಿ ಬೈರವಿ ತನ್ನದೇ ಮಾತಿನಲ್ಲಿ ಕಿಟ್‌ವಿತರಣೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.

ಎಬಿಸಿಡಿ ನೃತ್ಯ ಶಾಲೆ ಸ್ಥಾಪಕ ರೇಣುಕಾ ಪ್ರಸಾದ್‌, ಮಾಗಡಿಯ ಗ್ರಾಪಂ ಸುದ್ದಿ ಯೂಟ್ಯೂಬ್ ಚಾನಲ್ ಸ್ಥಾಪಕ ಸೋಮಶೇಖರ್‌, ಆಶಾಕಿರಣ  ಶಿಕ್ಷಣ ಚಾರಿಟಬಲ್‌ ಸಂಸ್ಥೆಯ ಸಂಸ್ಥಾಪಕ ಕೃಷ್ಣಮೂರ್ತಿ ಹಾಗೂ ಚಿತ್ರಮಂದಿರದ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

ಸಿಬ್ಬಂದಿಯ ಮೇಲೆ ಶೋಷಣೆ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ 4.5 ವರ್ಷ ಜೈಲು ಶಿಕ್ಷೆ

ಸಿಬ್ಬಂದಿ ಮೇಲೆ ದೌರ್ಜನ್ಯ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ 4.5 ವರ್ಷ ಜೈಲು ಶಿಕ್ಷೆ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಸಹೋದ್ಯೋಗಿಗಳ ಸಹಾಯ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

5 ಕೋ.ರೂ.ಗೆ ಬ್ಲ್ಯಾಕ್‌ಮೇಲ್ : ಪ್ರತಿದೂರು: ಚೇತನ್‌ರಿಂದ ಕೆಲಸಕ್ಕೆ ಕೋರಿಕೆ, ಸೂರಜ್‌ ನಕಾರ?

5 ಕೋ.ರೂ.ಗೆ ಬ್ಲ್ಯಾಕ್‌ಮೇಲ್ : ಪ್ರತಿದೂರು: ಚೇತನ್‌ರಿಂದ ಕೆಲಸಕ್ಕೆ ಕೋರಿಕೆ, ಸೂರಜ್‌ ನಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CP Yogeshwar: ಚನ್ನಪಟ್ಟಣದಿಂದಲೇ ಡಿಸಿಎಂ ಡಿಕೆಶಿ ರಾಜಕೀಯ ಜೀವನ ಅಂತ್ಯ; ಸಿಪಿವೈ

CP Yogeshwar: ಚನ್ನಪಟ್ಟಣದಿಂದಲೇ ಡಿಸಿಎಂ ಡಿಕೆಶಿ ರಾಜಕೀಯ ಜೀವನ ಅಂತ್ಯ; ಸಿಪಿವೈ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

ರಾಮನಗರ: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

Ramanagara: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

8

ಚನ್ನಪಟ್ಟಣ ಟಿಕೆಟ್‌: ಮೈತ್ರಿಪಕ್ಷದಲ್ಲಿ ಪೈಪೋಟಿ?

MUST WATCH

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

udayavani youtube

ತರಂಗ ಯುಗಾದಿ ಧಮಾಕ-2024 | ಅದೃಷ್ಟಶಾಲಿಗಳ ಆಯ್ಕೆ

udayavani youtube

ಹಾಸ್ಟೆಲ್ ಗಳ ಸಮಸ್ಯೆ ಬಗೆಹರಿಸಿ: ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

ಹೊಸ ಸೇರ್ಪಡೆ

ಸಿಬ್ಬಂದಿಯ ಮೇಲೆ ಶೋಷಣೆ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ 4.5 ವರ್ಷ ಜೈಲು ಶಿಕ್ಷೆ

ಸಿಬ್ಬಂದಿ ಮೇಲೆ ದೌರ್ಜನ್ಯ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ 4.5 ವರ್ಷ ಜೈಲು ಶಿಕ್ಷೆ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಸಹೋದ್ಯೋಗಿಗಳ ಸಹಾಯ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.