ಕುಮಾರ ಸ್ವಾಮಿ ಅವರಿಂದ ಡಿ ಕೆ ಶಿವಕುಮಾರ್ ತಾಯಿಯ ಭೇಟಿ

Team Udayavani, Sep 6, 2019, 7:40 PM IST

ರಾಮನಗರ: ಜಿಲ್ಲೆಯ ಕನಕಪುರ ತಾಲೂಕು ಕೋಡಿ ಹಳ್ಳಿಯಲ್ಲಿ ವಾಸ್ತವ್ಯ ಇರುವ ಮಾಜಿ ಸಚಿವ ಡಿಕೆಶಿ ತಾಯಿ ಗೌರಮ್ಮ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ. ಡಿಕೆಶಿ ಬಂಧನದ ವಿಚಾರದಲ್ಲಿ ಕಣ್ಣೀರಿಟ್ಟ ಗೌರಮ್ಮ. ಸಮಾಧಾನ ಹೇಳಿ ಧೈರ್ಯ ತುಂಬಿದ ಮಾಜಿ ಸಿ.ಎಂ. ಯಾವುದಕ್ಕೂ ಹೆದರಬೇಡಿ, ಎಲ್ಲಾ ಸಂಕಷ್ಟಗಳನ್ನು ಎದುರಿಸಿ ಶಿವಕುಮಾರ್ ಹೊರ ಬರ್ತಾರೆ. ಬಿಜೆಪಿಯ ಈ ಕುತಂತ್ರ ಕೇವಲ ೨ ದಿನ. ಹೆಚ್ಚು ಚಿಂತಿಸಬೇಡಿ, ಆರೋಗ್ಯದ ಕಡೆ ಗಮನ ಇರಲಿ ಎಂದು ಧೈರ್ಯ ತುಂಬಿದ ಎಚ್ ಡಿ ಕೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ