ಕೋವಿಡ್‌ನ‌ ಆತಂಕದಲ್ಲಿಉಪ ಚುನಾವಣೆ ಏಕೆ?

Team Udayavani, Apr 13, 2021, 3:48 PM IST

ಕೋವಿಡ್‌ನ‌ ಆತಂಕದಲ್ಲಿಉಪ ಚುನಾವಣೆ ಏಕೆ?

ರಾಮನಗರ: ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಸರ್ಕಾರ ಹಲವಾರು ನಿಯಮಗಳನ್ನು ಜಾರಿಗೆ ತಂದಿದೆ, ಆದರೂ ಉಲ್ಲಂಘಿಸಿ, ಲೋಕಸಭೆ, ವಿಧಾನಸಭೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುತ್ತಿದೆ ಎಂದು ಚನ್ನಪಟ್ಟಣ ಶಾಸಕ ಹಾಗೂ ಮಾಜಿ ಸಿಎಂ ಎಚ್‌.ಸಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು.

ತಾಲೂಕಿನ ಬಿಡದಿ ಬಳಿಯ ಕೇತಗನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ನಗರಸಭೆಗಳ ಚುನಾವಣೆ ಆಕಾಂಕ್ಷಿಗಳ ಸಭೆಗೂ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್‌ 2ನೇಅಲೆ ತೀವ್ರವಾಗುತ್ತಿದ್ದರೂ ರಾಜ್ಯ ಸರ್ಕಾರ ಚುನಾವಣೆಗಳನ್ನು ಮುಂದೂಡಲಿಲ್ಲವೇಕೆ ಎಂದು ಪ್ರಶ್ನಿಸಿದರು. ಚುನಾವಣಾಪ್ರಚಾರದಲ್ಲಿ ಸಹಸ್ರಾರು ಮಂದಿ ಜನ ಸೇರುತ್ತಿದ್ದಾರೆ. ಆತಂಕದ ನಡುವೆ ಚುನಾವಣೆ ಏಕೆ ಎಂದು ವಿವರಿಸಿದರು.

ರಾಜ್ಯ ಸರ್ಕಾರದ ಬೇಜವಾಬ್ದಾರಿ ನಡವಳಿಕೆ ಹಾಗೂ ಅವೈಜ್ಞಾನಿಕ ಕ್ರಮಗಳಿಂದಾಗಿ ಕೋವಿಡ್ ಸೋಂಕು ಉಲ್ಬಣಗೊಳ್ಳಲು ಕಾರಣ ಎಂದು ಟೀಕಾಪ್ರಹಾರ ನಡೆಸಿದರು. ಜನ ಸಾಮಾನ್ಯರಿಗೆ ಎಚ್ಚರಿಕೆಯಿಂದ ಇರುವಂತೆ ನಾವು ಹೇಳುತ್ತಿದ್ದೇವೆ. ಆದರೆ, ನಮ್ಮ ಹಣೆಬರಹ ಏನಾಗುತ್ತದೆಯೋ ಎಂಬ ಭಯ ನಮಗೂ ಕಾಡುತ್ತಿದೆ ಎಂದು ವಿವರಿಸಿದರು.

ರಾತ್ರಿ ಕರ್ಫ್ಯೂದಿಂದ ಏನು ಉಪಯೋಗ?: ಜನರ ಜೊತೆ ಜನಪ್ರತಿನಿಧಿಗಳು ಚೆಲ್ಲಾಟ ಆಡುತ್ತಿದ್ದೇವೆ. ರಾತ್ರಿ ಕರ್ಫ್ಯೂ, ಲಾಕ್‌ಡೌನ್‌ ಮಾಡುವುದರಿಂದ ಯಾರಿಗೆ ಉಪಯೋಗವಾಗುತ್ತದೆ? ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಂಕಿತರಿಗೆ ನೀಡುವ ಚುಚ್ಚು ಮದ್ದಿನ ಕೊರತೆ ಕಾಡುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯ ಸರ್ಕಾರವೇ ತನ್ನಲ್ಲಿ ನ್ಯೂನತೆಗಳನ್ನಿಟ್ಟುಕೊಂಡು ಜನದ ಜೀವದ ಜತೆ ಚೆಲ್ಲಾಟ ಆಡುತ್ತಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.