Udayavni Special

ಹುಳಿಯಾರು 12ನೇ ವಾರ್ಡ್‌ ಸದಸ್ಯರೇ ಇತ್ತ ನೋಡಿ!


Team Udayavani, Apr 21, 2021, 4:06 PM IST

huliyaru 12th Ward

ಹುಳಿಯಾರು: ಮಳೆ ಬಂದರೆ ಸಾಕು ಮನೆಗಳಿಗೆಮಳೆಯ ನೀರಿನ ಜೊತೆ ಚರಂಡಿ ಕೊಳಚೆ ಸಹ ನುಗ್ಗಿಮನೆಯಲ್ಲಿರಲಾರದಂತೆ ದುರ್ನಾತ ಬೀರುತ್ತದೆ.ಇದು ಹುಳಿಯಾರಿನ 12ನೇ ವಾರ್ಡ್‌ನ ಮಾರುತಿನಗರದ ನಿವಾಸಿಗಳ ದಶಕಗಳ ಕಾಲದ ಗೋಳಾಗಿದೆ.ಇದೂವರೆಗೂ ಈ ಗೋಳು ಕೇಳುವವರಾರುಇಲ್ಲದೆ ಇಲ್ಲಿನ ಜನ ಪಂಚಾಯ್ತಿಗೆ ಹಿಡಿಶಾಪ ಹಾಕಿದಿನದೂಡುತ್ತಿದ್ದಾರೆ. ಇನ್ನಾದರೂ ನೂತನ ಪಪಂಸದಸ್ಯರಾದರೂ ಇತ್ತ ತಿರುಗಿ ನೋಡಿ ಇಲ್ಲಿನಸಮಸ್ಯೆಗೆ ಶಾಶ್ವತ ಪರಿಹಾರ ನೀಡುವರೇ ಎಂಬುದುಇಲ್ಲಿನ ನಿವಾಸಿಗಳ ಪ್ರಶ್ನೆಯಾಗಿದೆ.

ಹೌದು, ಹುಳಿಯಾರಿನ ಮಾರುತಿ ನಗರದಲ್ಲಿ ಗ್ರಾÂಂಟ್‌ ಮನೆಗಳು ಸೇರಿದಂತೆ 20 ಕೂಲಿಕಾರ್ಮಿಕರಮನೆಗಳಿವೆ. ಈ ಮನೆಗಳು ಪಟ್ಟಣದ ತಗ್ಗುಪ್ರದೇಶದಲ್ಲಿದೆ. ಹಾಗಾಗಿ ಊರಿನ ದುರ್ಗಮ್ಮನಗುಡಿಬೀದಿ, ಆಚಾರ್‌ ಬೀದಿ, ಲಿಂಗಾಯಿತರ ಬೀದಿ,ಮಸೀದಿ ಬೀದಿಯಲ್ಲಿ ಬೀಳುವ ಮಳೆಯ ನೀರುಇಲ್ಲಿಗೆ ಬಂದು ಸಂಗ್ರಹವಾಗುತ್ತದೆ. ಹೀಗೆಸಂಗ್ರಹವಾಗುವ ನೀರು ಸೂಕ್ತ ಚರಂಡಿ ವ್ಯವಸ್ಥೆಇಲ್ಲದ ಪರಿಣಾಮ ಮನೆಗಳಿಗೆ ನುಗ್ಗುತ್ತದೆ.ಈ ಸಮಸ್ಯೆ ದಶಕಗಳಿಂದ ಇದ್ದು. ಪ್ರತಿ ಬಾರಿ ಮಳೆಬಂದಾಗಲೂ ಇವರ ಕಷ್ಟ ಹೇಳತೀರದಾಗಿದೆ. ರಾತ್ರಿಸಮಯದಲ್ಲಿ ಮಳೆ ಬಂದರಂತೂ ಇಡೀ ರಾತ್ರಿಜಾಗರಣೆ ಮಾಡುವ ಅನಿವಾರ್ಯ ಕರ್ಮ ಇವರದಾ ಗಿದೆ. ಬರೀ ಮಳೆ ನೀರು ಬಂದರೆ ಸಹಿಸಿಕೊಳ್ಳಬಹುದು.

ಆದರೆ, ಮಳೆ ನೀರಿನ ಜತೆ ಚರಂಡಿಯತ್ಯಾಜ್ಯ ಸಹ ಹರಿದು ಬಂದು ದುರ್ನಾತ ಬೀರುತ್ತದೆ.ಒಮ್ಮೆ ಮನೆ ಒಳಗೆ ನುಗ್ಗಿದರೆ ಒಂದು ವಾರ ಫೆನಾಯಿಲ್‌ ಹಾಕಿ ನೆಲ ತೊಳೆದರೂ ವಾಸನೆ ಹೋಗುವುದಿಲ್ಲ ಎನ್ನುವುದು ಇಲ್ಲಿನ ನಿವಾಸಿಗಳ ಅಳಲಾಗಿದೆ.ಈ ಹಿಂದೆ ಗ್ರಾಪಂ ಇದ್ದಾಗ ನಂತರ ಪಟ್ಟಣಪಂಚಾಯ್ತಿಯಾಗಿ ಮೇಲ್ದರ್ಜೆಗೇರಿದಾಗಲೂ ಈಬಗ್ಗೆ ಅನೇಕ ದೂರು ಸಹ ನೀಡಲಾಗಿದೆ. ಸೂಕ್ತಚರಂಡಿ ವ್ಯವಸ್ಥೆ ಕಲ್ಪಿಸಿ ನೀರು ಸರಾಗವಾಗಿ ಹರಿಸುವಂತೆ ಮಾಡಲು ಮನವಿ ಮಾಡಲಾಗಿದೆ. ಆದರೆ,ಇಲ್ಲಿಯವರೆಗೆ ಸ್ಪಂದಿಸಿಲ್ಲ. ಜೋರಾಗಿ ಮಳೆ ಬಂದರೆಮನೆ ಕುಸಿಯುವ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಇನ್ನಾದರೂ 12ನೇ ವಾರ್ಡ್‌ನ ನೂತನ ಸದಸ್ಯರುಇತ್ತ ಗಮನ ಹರಿಸಿ ಮಾರುತಿ ನಗರದ ಸಮಸ್ಯೆ ಬಗೆಹರಿಸುವರೇ ಕಾದು ನೋಡಬೇಕಿದೆ.ಪಟ್ಟು ಹಿಡಿದು ಕೆಲಸ ಮಾಡಿಸುವೆ: ಹುಳಿಯಾರುಮಾರುತಿ ನಗರದಲ್ಲಿ ಮಳೆಯ ನೀರು ಮನೆಗೆನುಗ್ಗಲು ಚರಂಡಿ ಮೇಲೆ ಶೌಚಾಲಯ,ಕಾಂಪೌಂಡ್‌ ಕಟ್ಟಿರುವುದು ಮತ್ತು ಕಲ್ಲುಚಪ್ಪಡಿಗಳನ್ನು ಹಾಕಿರು ವುದು ಮುಖ್ಯಕಾರಣವಾಗಿದೆ.

ದಶಕಗಳಿಂದ ಚರಂಡಿ ಕ್ಲೀನ್‌ಮಾಡಲಾಗದಷ್ಟು ಚರಂಡಿ ಮುಚ್ಚಿ ರುವ ಕಾರಣನೀರು ಚರಂಡಿಯಲ್ಲಿ ಹರಿಯಲಾಗದೆ ರಸ್ತೆಯಲ್ಲಿಹರಿದು ಮನೆಗೆ ನುಗ್ಗುತ್ತಿದೆ. ಈ ಬಗ್ಗೆ ಸ್ಥಳೀಯರಿಗೆಮನವರಿಕೆಯಾಗಿದ್ದು, ಚರಂಡಿ ಒತ್ತುವರಿ ತೆರವಿಗೆಸಮ್ಮತಿಸಿದ್ದಾರೆ. ಹಾಗಾಗಿ ಪಪಂ ಮುಖ್ಯಾಧಿಕಾರಿಹಾಗೂ ಎಂಜಿನಿಯರ್‌ ಬಳಿ ಪಟ್ಟು ಹಿಡಿದುಸಮಸ್ಯೆಗೆ ಶಾಶ್ವತ ಪರಿಹಾರ ಕೊಡುತ್ತೇನೆ ಎಂದುಪಪಂ ಸದಸ್ಯ ಮಂಜುನಾಥ್‌ ಹೇಳಿದ್ದಾರೆ.

ನಿವಾಸಿಗಳ ಸ್ಥಿತಿ ಚಿಂತಾಜನಕಮಂಗಳವಾರ ಬಿದ್ದ ಅಲ್ಪ ಮಳೆಗೆ ಇಲ್ಲಿನನಾಲ್ಕೈದು ಮನೆಗಳಿಗೆ ಒಳ ಚರಂಡಿಯ ನೀರುನುಗ್ಗಿದೆ. ಮಳೆಯ ನೀರಿನ ಜೊತೆ ರಸ್ತೆ ಹಾಗೂಚರಂಡಿಯಲ್ಲಿದ್ದ ಚಪ್ಪಲಿ, ನೀರಿನ ಬಾಟಲ್‌,ಪ್ಲಾಸ್ಟಿಕ್‌ ಕವರ್‌ ಸೇರಿದಂತೆ ತ್ಯಾಜ್ಯಗಳುಮನೆಗಳಿಗೆ ನುಗ್ಗಿದೆ. ಪರಿಣಾಮ ದಿನಕೂಲಿಕೆಲಸಕ್ಕೆ ಹೋಗದೆ ಮನೆಯೊಳಗಿನ ನೀರುಹೊರಹಾಕಲು ಹರಸಾಹಸ ಪಡುತ್ತಿದ್ದ ದೃಶ್ಯಕಲ್ಲು ಹೃದಯವನ್ನೂ ಕರಿಗಿಸುವಂತಿತ್ತು. ಒಟ್ಟಾರೆಮಳೆ ಬಂದಾಗಲೆಲ್ಲ ಈ ಸಮಸ್ಯೆ ಇಲ್ಲಿ ಸಾಮಾನ್ಯ.ಈ ಮಳೆಗಾಲದಲ್ಲಿ ಮಳೆಯಾದರೆ ಇಲ್ಲಿನನಿವಾಸಿಗಳ ಸ್ಥಿತಿ ಚಿಂತಾಜನಕವಾಗಲಿದೆ.

ಎಚ್‌.ಬಿ.ಕಿರಣ್‌ ಕುಮಾರ್‌

ಟಾಪ್ ನ್ಯೂಸ್

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

Udaya Garudachar Statement On war Room and Bed Blocking

ಬಿಬಿಎಂಪಿ ವಾರ್ ರೂಂನಲ್ಲಿ ಒಂದು ಕೋಮಿನ ವಿರುದ್ಧ ದುರ್ವತನೆ ತೋರಿಲ್ಲ: ಉದಯ್ ಗರುಡಾಚಾರ್

covid effect

ಜಿಲ್ಲೆಯಲ್ಲಿ 1,550ಕ್ಕೂ ಹೆಚ್ಚು ಜನ ಘರ್‌ ವಾಪ್ಸಿ

battele-ground

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

COVID-19: Why India is Pfizer’s shot at redemption

ಜಗತ್ತಿನ ದುಬಾರಿ  ಕೋವಿಡ್ ಲಸಿಕೆ  ಫೈಜರ್..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aim for one thousand units of blood collection

ಸಾವಿರ ಯೂನಿಟ್‌ ರಕ್ತ ಸಂಗ್ರಹದ ಗುರಿ

covacsin is only 10 doses

ಕೊವ್ಯಾಕ್ಸಿನ್‌ ಇರುವುದು 10 ಡೋಸ್‌ ಮಾತ್ರ

ಆರ್.ಆರ್.ನಗರದ 200 ಸೋಂಕಿತರಿರುವ ಆಸ್ಪತ್ರೆಯಲ್ಲೂ ಆಕ್ಸಿಜನ್ ಸಮಸ್ಯೆ: ಡಿ.ಕೆ.ಸುರೇಶ್

ಆರ್.ಆರ್.ನಗರದ 200 ಸೋಂಕಿತರಿರುವ ಆಸ್ಪತ್ರೆಯಲ್ಲೂ ಆಕ್ಸಿಜನ್ ಸಮಸ್ಯೆ: ಡಿ.ಕೆ.ಸುರೇಶ್

City Council Commissioner’s Rounds

ನಗರ ಸಭೆ ಆಯುಕ್ತರ ರೌಂಡ್ಸ್‌: ದಂಡ ವಸೂಲಿ

covid effect

ಭಿಕ್ಷುಕರ ಹಸಿವು ನೀಗಿಸಿದ ಆರಕ್ಷಕ

MUST WATCH

udayavani youtube

ನಿಮ್ಮ ಜಿಲ್ಲೆಗೆ ಎಷ್ಟು ಕೋಟಾ ಬೇಕು ಅದನ್ನ ಸಿಎಂ ಬಳಿ ತಿಳಿಸಿ : ಸಂಸದ ಪ್ರತಾಪ್ ಸಿಂಹ

udayavani youtube

ಮಂಗಳೂರಿನ ಪದವಿನಂಗಡಿಯಲ್ಲಿ ಬೈಕ್ ಗಳ ನಡುವೆ ಅಪಘಾತಭೀಕರ ಅಪಘಾತದ ದೃಶ್ಯ

udayavani youtube

ಹೋಂ ಐಸೋಲೇಷನ್ ಸಂದರ್ಭ ನಾವು ಹೇಗಿರಬೇಕು ?

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

ಹೊಸ ಸೇರ್ಪಡೆ

7-18

ಬೆಡ್‌-ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳಿ

7-17

ಎಲ್ಲರೂ ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ

7-16

ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕ ಲಮಾಣಿ

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

7-15

ಕೊರೊನಾ ಸೋಂಕಿತರಿಗೆ ಸೌಲಭ್ಯ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.