Udayavni Special

ಕೌಟುಂಬಿಕ ಕಲಹ : ಅತ್ತೆಯನ್ನೇ ಕೊಂದ ಅಳಿಯ

Team Udayavani, Mar 27, 2021, 12:43 PM IST

ಕೌಟುಂಬಿಕ ಕಲಹ : ಅತ್ತೆಯನ್ನೇ ಕೊಂದ ಅಳಿಯ

ಕನಕಪುರ: ಕೌಟುಂಬಿಕ ಕಲಹಕ್ಕೆವ್ಯಕ್ತಿಯೊಬ್ಬ ತನ್ನ ಅತ್ತೆಯನ್ನೇ ಮರದಪಟ್ಟಿಯಿಂದ ಹೊಡೆದು ಕೊಲೆಮಾಡಿರುವ ಘಟನೆ ತುಳಸಿದೊಡ್ಡಿಯಲ್ಲಿ ನಡೆದಿದೆ.

ತಾಲೂಕಿನ ಕಸಬಾ ಹೋಬಳಿ ತುಳಸಿದೊಡ್ಡಿ ಗ್ರಾಮದ ಲಕ್ಷ್ಮೀ ಬಾಯಿ(52) ಕೊಲೆಯಾದ ಮಹಿಳೆ.ಮೃತ ಲಕ್ಷ್ಮೀ ಬಾಯಿ ಮತ್ತುವೀರಪ್ಪನಾಯಕ ದಂಪತಿ ಪುತ್ರಿಶಶಿಕಲಾಬಾಯಿ ಅವರನ್ನು ಅದೇಗ್ರಾಮದ ಆರೋಪಿ ಭೀಮಾನಾಯಕ ಎಂಬವನಿಗೆ 10 ವರ್ಷಗಳ ಹಿಂದೆ ವಿವಾಹ ಮಾಡಿಕೊಟ್ಟಿದ್ದರು. ನಂತರ ಪತಿ-ಪತ್ನಿ ನಡುವೆ ವೈಮಸ್ಸುಉಂಟಾಗುತ್ತಿತ್ತು. ಪತ್ನಿ ಶಶಿಕಲಾಬಾಯಿ ತವರು ಮನೆ ಸೇರಿಕೊಂಡಿದ್ದರು.

ಪತ್ನಿಯನ್ನು ಕಳುಹಿಸಿಕೊಡುವಂತೆ ಭೀಮಾನಾಯಕ್‌ ಅತ್ತೆ ಮಾವನ ಮನೆಗೆಕುಡಿದು ಬಂದು ಆಗಾಗ ಗಲಾಟೆಮಾಡುತ್ತಿದ್ದ ಇದೇ ವಿಚಾರಕ್ಕೆ ಶುಕ್ರವಾರ ಸಂಜೆ 6ರ ಸಮಯದಲ್ಲಿ ಕುಡಿದುಬಂದ ಭೀಮಾನಾಯಕ್‌, ಪತ್ನಿಯನ್ನುಕಳುಹಿಸಿಕೊಡುವಂತೆ ಅತ್ತೆ ಮಾವನಮನೆ ಬಳಿ ಬಂದು ಗಲಾಟೆ ಮಾಡಿದ್ದನು.

ಮಾತಿಗೆ ಮಾತು ಬೆಳೆದು ಕುಡಿದ ಮತ್ತಿನಲ್ಲಿದ್ದ ಭೀಮಾನಾಯಕ್‌ ಪಕ್ಕದಲ್ಲಿದ್ದ ಮರದ ಪಟ್ಟಿಯಿಂದ ಅತ್ತೆ ಲಕ್ಷ್ಮೀ ಬಾಯಿ ಅವರ ತಲೆ ಭಾಗಕ್ಕೆ ಬಲವಾಗಿ ಹೊಡೆದಿದ್ದಾನೆ. ಇದರಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮೀ ಬಾಯಿ ಅವರಿಗೆ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇಮೃತ ಪಟ್ಟಿದ್ದಾರೆ. ವಿಷಯ ತಿಳಿದಅಪರಾಧ ಪತ್ತೆದಳದ ವೆಂಕಟೇಶ್‌ಮತ್ತು ತಂಡ ಸ್ಥಳಕ್ಕೆ ಭೇಟಿ ನೀಡಿಶವವನ್ನು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.ಮೃತರ ಪತಿ ವೀರಪ್ಪನಾಯಕನೀಡಿದ ದೂರಿನ ಮೇರೆಗೆ ಕೊಲೆಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಬೌಲಿಂಗ್‌ ಮಾಡಿದರಷ್ಟೇ ಹಾರ್ದಿಕ್‌ಗೆ ಸ್ಥಾನ :ಆಯ್ಕೆ ಸಮಿತಿ ಮಾಜಿ ಸದಸ್ಯ ಶರಣ್‌ದೀಪ್‌ ಮಾತು

ಬೌಲಿಂಗ್‌ ಮಾಡಿದರಷ್ಟೇ ಹಾರ್ದಿಕ್‌ಗೆ ಸ್ಥಾನ :ಆಯ್ಕೆ ಸಮಿತಿ ಮಾಜಿ ಸದಸ್ಯ ಶರಣ್‌ದೀಪ್‌ ಮಾತು

“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌

“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌

ಟಿ20 ವಿಶ್ವಕಪ್‌: 20 ತಂಡಗಳ ಸ್ಪರ್ಧೆಗೆ ಐಸಿಸಿ ಚಿಂತನೆ

ಟಿ20 ವಿಶ್ವಕಪ್‌: 20 ತಂಡಗಳ ಸ್ಪರ್ಧೆಗೆ ಐಸಿಸಿ ಚಿಂತನೆ

ಕ್ರಿಕೆಟ್‌ ಬಿಡುವಿನ ವೇಳೆ ಗೋವಾ ಪಯಣ: ಶಾಗೆ ಪೊಲೀಸರಿಂದ ತಡೆ

ಕ್ರಿಕೆಟ್‌ ಬಿಡುವಿನ ವೇಳೆ ಗೋವಾ ಪಯಣ: ಶಾಗೆ ಪೊಲೀಸರಿಂದ ತಡೆ

ವೃದ್ಧಿಮಾನ್‌ ಸಾಹಾಗೆ ಮತ್ತೆ ಕೋವಿಡ್ ಪಾಸಿಟಿವ್‌; ಮೈಕಲ್‌ ಹಸ್ಸಿ ಫ‌ಲಿತಾಂಶ ನೆಗೆಟಿವ್‌

ವೃದ್ಧಿಮಾನ್‌ ಸಾಹಾಗೆ ಮತ್ತೆ ಕೋವಿಡ್ ಪಾಸಿಟಿವ್‌; ಮೈಕಲ್‌ ಹಸ್ಸಿ ಫ‌ಲಿತಾಂಶ ನೆಗೆಟಿವ್‌

“ಎಸ್‌’ ಅಕ್ಷರ ದ್ವೇಷಿಗೆ ಹಾರ್ವರ್ಡ್‌ ವಿವಿಯಲ್ಲಿ ಸೀಟು! 2025ನೇ ವರ್ಷಕ್ಕೆ ಸಿಗಲಿದೆ ಪ್ರವೇಶ

“ಎಸ್‌’ ಅಕ್ಷರ ದ್ವೇಷಿಗೆ ಹಾರ್ವರ್ಡ್‌ ವಿವಿಯಲ್ಲಿ ಸೀಟು! 2025ನೇ ವರ್ಷಕ್ಕೆ ಸಿಗಲಿದೆ ಪ್ರವೇಶ

ಐಆರ್‌ಸಿಟಿಸಿಯ “ವರ್ಕ್‌ ಫ್ರಂ ಹೋಟೆಲ್‌’ : ಆತಿಥ್ಯ ಕ್ಷೇತ್ರದ ಹೊಸ ಟ್ರೆಂಡಿಂಗ್‌ ಕೊಡುಗೆ

ಐಆರ್‌ಸಿಟಿಸಿಯ “ವರ್ಕ್‌ ಫ್ರಂ ಹೋಟೆಲ್‌’ : ಆತಿಥ್ಯ ಕ್ಷೇತ್ರದ ಹೊಸ ಟ್ರೆಂಡಿಂಗ್‌ ಕೊಡುಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1305rmnp7_1305bg_2

ರಾಮನಗರ: ಆಕ್ಸಿಜನ್‌, ಬೆಡ್‌ ಲಭ್ಯ: ಚಿಕಿತ್ಸೆಗೆ ಸಮಸ್ಯೆ ಇಲ್ಲ

1305rmnp4_1305bg_2

ರಾಮನಗರ: ಕೊವ್ಯಾ ಕ್ಸಿನ್‌ ಎರಡನೇ ಡೋಸ್‌ಗೆ ಪರದಾಟ

1305rmnp2_1305bg_2

ಕಾಡಾನೆ ದಾಳಿಗೆ ನಲುಗಿದ ರೈತರು

1205rmnp1_1205bg_2 (1)

ಲಸಿಕೆ: ಜಿಲ್ಲಾಸ್ಪತ್ರೆಯಲ್ಲಿ ಎಲ್ಲಾ ಸ್ಲಾಟ್‌ ಭರ್ತಿ

Food distribution by BJP

ನಿರ್ಗತಿಕರಿಗೆ ಬಿಜೆಪಿ ಕಾರ್ಯಕರ್ತರಿಂದ ಆಹಾರ ವಿತರಣೆ

MUST WATCH

udayavani youtube

ರಷ್ಯಾದ ಸ್ಫುಟ್ನಿಕ್ v ಬೆಲೆ 995 ರೂ

udayavani youtube

ಕೋವಿಡ್ ಲಸಿಕೆ ವಿತರಣೆಗೆ ಕಾಂಗ್ರೆಸ್ ಪಕ್ಷ 100 ಕೋಟಿ

udayavani youtube

ಸರ್ಕಾರ ಚಿತ್ರರಂಗದ ಕೈ ಹಿಡಿಯಲಿ

udayavani youtube

ಮರವಂತೆಯಲ್ಲಿ‌ ತೀವ್ರಗೊಂಡ‌ ಕಡಲ್ಕೊರೆತ

udayavani youtube

ಸ್ವ್ಯಾಬ್ ಕಲಕ್ಷನ್​ಗೆ ಬಂದ ಆರೋಗ್ಯ ಸಿಬ್ಬಂದಿ ಮೇಲೆ ಅವಾಜ್​ ಹಾಕಿದ ವ್ಯಕ್ತಿ

ಹೊಸ ಸೇರ್ಪಡೆ

ಬೌಲಿಂಗ್‌ ಮಾಡಿದರಷ್ಟೇ ಹಾರ್ದಿಕ್‌ಗೆ ಸ್ಥಾನ :ಆಯ್ಕೆ ಸಮಿತಿ ಮಾಜಿ ಸದಸ್ಯ ಶರಣ್‌ದೀಪ್‌ ಮಾತು

ಬೌಲಿಂಗ್‌ ಮಾಡಿದರಷ್ಟೇ ಹಾರ್ದಿಕ್‌ಗೆ ಸ್ಥಾನ :ಆಯ್ಕೆ ಸಮಿತಿ ಮಾಜಿ ಸದಸ್ಯ ಶರಣ್‌ದೀಪ್‌ ಮಾತು

“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌

“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌

ಟಿ20 ವಿಶ್ವಕಪ್‌: 20 ತಂಡಗಳ ಸ್ಪರ್ಧೆಗೆ ಐಸಿಸಿ ಚಿಂತನೆ

ಟಿ20 ವಿಶ್ವಕಪ್‌: 20 ತಂಡಗಳ ಸ್ಪರ್ಧೆಗೆ ಐಸಿಸಿ ಚಿಂತನೆ

ಕ್ರಿಕೆಟ್‌ ಬಿಡುವಿನ ವೇಳೆ ಗೋವಾ ಪಯಣ: ಶಾಗೆ ಪೊಲೀಸರಿಂದ ತಡೆ

ಕ್ರಿಕೆಟ್‌ ಬಿಡುವಿನ ವೇಳೆ ಗೋವಾ ಪಯಣ: ಶಾಗೆ ಪೊಲೀಸರಿಂದ ತಡೆ

ವೃದ್ಧಿಮಾನ್‌ ಸಾಹಾಗೆ ಮತ್ತೆ ಕೋವಿಡ್ ಪಾಸಿಟಿವ್‌; ಮೈಕಲ್‌ ಹಸ್ಸಿ ಫ‌ಲಿತಾಂಶ ನೆಗೆಟಿವ್‌

ವೃದ್ಧಿಮಾನ್‌ ಸಾಹಾಗೆ ಮತ್ತೆ ಕೋವಿಡ್ ಪಾಸಿಟಿವ್‌; ಮೈಕಲ್‌ ಹಸ್ಸಿ ಫ‌ಲಿತಾಂಶ ನೆಗೆಟಿವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.