ರಾಮನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್ ಸಾವು

Team Udayavani, Apr 7, 2022, 10:22 PM IST

ರಾಮನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್  ಸಾವು

ರಾಮನಗರ: ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಗರದ ಹೊರವಲಯದ ಬಸವನಪುರ ಗೇಟ್ ಬಳಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್ ಒಬ್ಬ ಮೃತ ಪಟ್ಟಿದ್ದಾನೆ.

ಬೆಂಗಳೂರು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ದಿಲೀಪ್(28) ಮೃತ ಪಟ್ಟಿರುವ ವ್ಯಕ್ತಿ.

ಎರಡು‌ ಕಾರುಗಳಲ್ಲಿ ಮೈಸೂರಿನಿಂದ ಬೆಂಗಳೂರು ಕಡೆಗೆ ದೀಪಕ್ ಮತ್ತು ಸ್ನೇಹಿತರು ಪ್ರಯಾಣಿಸುತ್ತಿದ್ದರು.

ಅತಿ ವೇಗವಾಗಿ ಚಲಿಸುತ್ತಿದ್ದ ದಿಲೀಪ್ ಇದ್ದ ಕಾರು ರಾಮನಗರ ನಗರ ವ್ಯಾಪ್ತಿಯನ್ನು ದಾಟುವ ವೇಳೆಯೂ ವೇಗ ನಿಯಂತ್ರಿಸಿರಲಿಲ್ಲ.

ಈ ವೇಳೆ ಬಸವನಪುರ ಗ್ರಾಮದ ಬಳಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದರು. ಅತಿ ವೇಗವಾಗಿ ಚಲಿಸುತ್ತಿದ್ದ ಕಾರು  ಕಾರು ತಡೆಯಲು ಮುಂದಾದರು. ಪೊಲೀಸರನ್ನು ಕಂಡ‌ ಕಾರಿನ ಚಾಲಕ ಯೂ ಟರ್ನ್ ತೆಗೆದುಕೊಂಡು ಬಸವನ ಪುರ ಗ್ರಾಮದ ರಸ್ತೆಗೆ ತಿರುಗಿಸಿದ್ದಾರೆ. ಈ ವೇಳೆ ಕಾರಿನಿಂದ ತಪ್ಪಿಸಿಕೊಂಡು ಹೋಗಿ ರೈಲಿಗೆ ಸಿಲುಕಿ ಸಾವನ್ನು ಅಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಸ್ಥಳಕ್ಕ ರಾಮನಗರ ಎಸ್ ಪಿ‌ ಸಂತೋಷ್ ಬಾಬು ಭೇಟಿ ಕೊಟ್ಟು ಪರಿಶೀಲನೆ ಉಳಿದ ಮೂವರು ಪೊಲೀಸರು ವಶದಲ್ಲಿದ್ದಾರೆ.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.