
ಆಕ್ಸಿಜನ್ ಉತ್ಪಾದನೆ ಘಟಕ ಸ್ಥಾಪನೆಗೆ ಸ್ಥಳ ಪರಿಶೀಲನೆ
Team Udayavani, May 8, 2021, 3:21 PM IST

ಕನಕಪುರ: ತಾಲೂಕಿನಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲು ತೀರ್ಮಾನಿಸಿರುವ ಕೆಆರ್‌ಐಡಿಎಲ್ ಅಧ್ಯಕ್ಷರುದ್ರೇಶ್ ಅವರ ಆದೇಶದ ಮೇರೆಗೆ ನಿಗಮದ ಜಿಲ್ಲಾ ಮುಖ್ಯಅಭಿಯಂತರ ಪರಮೇಶ್ ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದರು.
ಆಕ್ಸಿಜನ್ ಕೊರತೆ ನಿವಾರಿಸಲು ಕೆಆರ್‌ಐಡಿಎಲ್‌ಅಧ್ಯಕ್ಷ ರುದ್ರೇಶ್, ತಾಲೂಕಿನಲ್ಲಿ 500 ವ್ಯಾಟ್ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲು ಮುಂದಾಗಿದ್ದಾರೆ.
ಅವರಆದೇಶದ ಮೇರೆಗೆ ನಿಗಮದ ಜಿಲ್ಲಾ ಮುಖ್ಯ ಅಭಿಯಂತರ ಪರಮೇಶ್ ತಾಲೂಕು ಆಸ್ಪತ್ರೆ ಆವರಣದಲ್ಲಿ ಸ್ಥಳೀಯಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿದರು.ಆಸ್ಪತ್ರೆ ಮುಖ್ಯಾಧಿಕಾರಿ ವಾಸು, ನಿಗಮದ ಜಿಲ್ಲಾ ಸಹಾಯಕ ಅಭಿಯಂತರ ಉದಯ್, ಬಿಜೆಪಿ ಮುಖಂಡ ನಾಗನಂದ್,ರಾಜು, ಗೋಪಿ ಇತರರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಾನೆ ದಾಳಿಯಿಂದ ಮೃತಪಟ್ಟ ವೀರಭದ್ರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

ಒಮ್ಮಿಂದೊಮ್ಮೆಲೆ ಕುಸಿದ ಹಾಲು ಉತ್ಪಾದನೆ

KSRTC ನಡಿಬೇಕಲ್ಲ, ಗಂಡಸ್ರು ಟಿಕೆಟ್ ತಕೊಳ್ರಪ್ಪ…: ಡಿಕೆ ಶಿವಕುಮಾರ್

Wild animals ದಾಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹೆಚ್ ಡಿಕೆ ಆಗ್ರಹ

ಸೋರುತಿಹುದು ಸರ್ಕಾರಿ ಶಾಲೆಗಳ ಮಾಳಿಗೆ! ಜಿಲ್ಲೆಯ ನೂರಾರು ಶಾಲಾ ಕೊಠಡಿಗಳು ಶಿಥಿಲ
MUST WATCH

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
