ಜನರ ಮನೆ ಬಾಗಿಲಿಗೆ ಸೌಲಭ್ಯ ವಿತರಣೆ


Team Udayavani, Nov 20, 2022, 3:11 PM IST

ಜನರ ಮನೆ ಬಾಗಿಲಿಗೆ ಸೌಲಭ್ಯ ವಿತರಣೆ

ರಾಮನಗರ: ಯೋಜನೆಗಳ ಸವಲತ್ತುಗಳನ್ನು ಜನರ ಬಳಿಗೆ ತೆರಳಿ ವಿತರಣೆ ಮಾಡುವ ಮೂಲಕ ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ತಿಳಿಸಿದರು.

ತಾಲೂಕಿನ ಸಂತೆಮೋಗೇನಹಳ್ಳಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಹಣಿ, ಪಿಂಚಣಿ, ಮಾಸಾಶನ, ವಿಕಲಚೇತನರ ಮಾಸಾಶನ ಸೇರಿದಂತೆ ಸರ್ಕಾರದ ವಿವಿಧ ಸವಲತ್ತುಗಳನ್ನು ವಿತರಿಸಲು ಜಿಲ್ಲಾಡಳಿತವೇ ಫಲಾನುಭವಿಗಳನ್ನು ಹುಡುಕಿ ಅವರ ಮನೆಗೆ ತಲುಪಿಸುವಂತಹ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ಪೂರಕವಾಗಿದೆ ಎಂದರು.

ಸೌಲಭ್ಯ ಮಂಜೂರು: ಗ್ರಾಮದಲ್ಲಿ ಅರ್ಹರು ಸವಲತ್ತಿನಿಂದ ವಂಚಿತರಾಗಿದ್ದಲ್ಲಿ ಅಂತಹವರಿಗೆ ಗ್ರಾಮವಾಸ್ತವ್ಯ ಸಂದರ್ಭದಲ್ಲಿ ಸೌಲಭ್ಯ ಮಂಜೂರು ಮಾಡಲಾಗುತ್ತಿದೆ. ಇವೆಲ್ಲವೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಅರ್ಹರಿಗೆ ಯೋಜನೆಯನ್ನು ತಲುಪಿಸುವ ಮೂಲಕ ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವ ಯತ್ನ ಮಾಡುತ್ತಿದ್ದೇವೆ ಎಂದರು.

ಗ್ರಾಮವಾಸ್ತವ್ಯ ಸಹಕಾರಿ: ಸರ್ಕಾರದ ಯೋಜನೆಗಳು ಯಾವ ರೀತಿ ಅನುಷ್ಠಾನವಾಗುತ್ತಿದೆ ಎಂಬುದನ್ನು ಪರಿಶೀಲಿಸಲು ಗ್ರಾಮವಾಸ್ತವ್ಯ ಸಹಕಾರಿಯಾಗಿದೆ. ಸಾರ್ವಜನಿಕರು ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಉಚಿತ ಅರೋಗ್ಯ ಶಿಬಿರ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮೂಡಿಸಲಾಯಿತು. ಕೋವಿಡ್‌ ಲಸಿಕಾ ಅಭಿಯಾನ, ಪೋಷಣ್‌ ಮಾಸಾಚರಣೆ ಅಭಿಯಾನ, ವಿವಿಧ ಇಲಾಖೆಗಳಿಂದ ದೊರೆಯುವ ಸವಲತ್ತು ಕುರಿತು ಅರಿವು ಮೂಡಿಸಲಾಯಿತು.

ತಹಶೀಲ್ದಾರ್‌ ಸುದರ್ಶನ್‌, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್‌, ಸಹಾಯಕ ನಿರ್ದೇಶಕ ಸಿದ್ದಲಿಂಗಯ್ಯ, ಎಡಿಎಲ್‌ಆರ್‌ ಪ್ರಖ್ಯಾತ್‌, ಟಿಎಚ್‌ಒ ರಾಜು, ಬಿಇಒ ಮರಿಗೌಡ, ಲಕ್ಷ್ಮೀದೇವಮ್ಮ, ಗ್ರೇಡ-2 ತಹಶೀಲ್ದಾರ್‌ ಲಕ್ಷ್ಮೀದೇವಮ್ಮ, ಗ್ರಾಪಂ ಪಿಡಿಒ ಪದ್ಮಮ್ಮ, ಗ್ರಾಪಂ ಅಧ್ಯಕ್ಷರು, ಸದಸ್ಯರು ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಹಾಗೂ ಆಶಾ ಕಾರ್ಯರ್ತೆಯರು ಇದ್ದರು.

ಟಾಪ್ ನ್ಯೂಸ್

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-9

ಬೊಂಬೆನಗರಿಯಲ್ಲಿ ಕೈ ಅಭ್ಯರ್ಥಿ ಕಗ್ಗಂಟು

tdy-13

ನಿಷೇಧದ ನಡುವೆಯೂ ಭರ್ಜರಿ ದನಗಳ ಜಾತ್ರೆ

tdy-15

ಫುಟ್‌ಪಾತ್‌ ಅವ್ಯವಸ್ಥೆ; ನಾಗರಿಕರ ಆಕ್ರೋಶ

tdy-9

ತಾಲೂಕು ಕೇಂದ್ರದಲ್ಲಿ ಮೂಲ ಸೌಕರ್ಯಗಳ ಕೊರತೆ

tdy-15

ರೈತರಿಗೆ ಬೆಳಗ್ಗೆ ನಾಯಿ, ರಾತ್ರಿ ಚಿರತೆ ಕಾಟ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.