ರಾಮನಗರ ರಸ್ತೆ ಅಪಘಾತದಲ್ಲಿ ಪತ್ರಕರ್ತ ಸಾವು: 5 ಲಕ್ಷ ವೈಯಕ್ತಿಕ ನೆರವು ಘೋಷಿಸಿದ ಎಚ್ ಡಿಕೆ


Team Udayavani, Apr 21, 2020, 2:50 PM IST

ರಾಮನಗರ ರಸ್ತೆ ಅಪಘಾತದಲ್ಲಿ ಪತ್ರಕರ್ತ ಸಾವು

ರಾಮನಗರ: ಇಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಖಾಸಗಿ ಸುದ್ದಿವಾಹಿನಿಯ ಜಿಲ್ಲಾ ವರದಿಗಾರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಪಬ್ಲಿಕ್ ಟಿವಿ ವಾಹಿನಿಯ ರಾಮನಗರ ವರದಿಗಾರ ಹನುಮಂತು ಎಂದು ಗುರುತಿಸಲಾಗಿದೆ. ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಾಮನಗರದ ಶಂಕರ್ ನಾಟಿಕೋಳಿ ಡಾಬಾ ಬಳಿ ಘಟನೆ ನಡೆದಿದೆ.

ಖಾಸಗಿ ವಾಹನ ಢಿಕ್ಕಿಯಾಗಿದ್ದು, ಪರಿಣಾಮ ಹನುಮಂತು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆರವು ಘೋಷಿಸಿದ ಕುಮಾರಸ್ವಾಮಿ

ಪತ್ರಕರ್ತ ಹನುಮಂತು ಸಾವಿನ ಸುದ್ದಿ ಕೇಳಿ  ಮಾಜ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದು, ಹನುಮಂತು ಕುಟುಂಬಕ್ಕೆ 5 ಲಕ್ಷ ರೂ ವೈಯಕ್ತಿಕ ನೆರವು ಘೋಷಿಸಿದ್ದಾರೆ.

ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ  ಅಕಾಲ ನಿಧನಕ್ಕೆ ತೀವ್ರ ಕಂಬನಿ  ಮಿಡಿಯುತ್ತೇನೆ. ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ.

ನನಗೆ ಆತ್ಮೀಯರಾಗಿದ್ದ ಹನುಮಂತು ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದ ದಿಟ್ಟ ಪತ್ರಕರ್ತರಾಗಿದ್ದರು. ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದು ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರು. ಅವರ ಕುಟುಂಬದ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ. ಕರ್ತವ್ಯ ನಿರ್ವಹಣೆ ವೇಳೆ ಪ್ರಾಣತೆತ್ತ ಹನುಮಂತು ಅವರ ಆತ್ಮಕ್ಕೆ  ಶಾಂತಿ ದಕ್ಕಲಿ ಎಂದು ಎಚ್ ಡಿ ಕೆ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

ಶುಕ್ರವಾರ ಕರ್ಫ್ಯೂ ಭವಿಷ್ಯ, ಲಸಿಕಾಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೆ ಹೊಣೆ : ಸಿಎಂ ಸೂಚನೆ

ಶುಕ್ರವಾರ ಕರ್ಫ್ಯೂ ಭವಿಷ್ಯ, ಲಸಿಕಾಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೆ ಹೊಣೆ : ಸಿಎಂ ಸೂಚನೆ

ಬರೋಬ್ಬರಿ 5 ಬಾರಿ ಕೋವಿಡ್‌ ಲಸಿಕೆ ಪಡೆದ ವೈದ್ಯೆ!

ಬರೋಬ್ಬರಿ 5 ಬಾರಿ ಕೋವಿಡ್‌ ಲಸಿಕೆ ಪಡೆದ ವೈದ್ಯೆ!

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ಸೋಂಕು ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ;ರಾಜ್ಯ ಸರಕಾರಕ್ಕೆ ಹೆಚ್.ಡಿ.ಕೆ ಸಲಹೆ

ಸೋಂಕು ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ;ರಾಜ್ಯ ಸರಕಾರಕ್ಕೆ ಹೆಚ್.ಡಿ.ಕೆ ಸಲಹೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಕಪುರ ತಾಲೂಕು ಕಚೇರಿಗೆ ವಿದ್ಯುತ್‌ ಕಟ್‌

ಕನಕಪುರ ತಾಲೂಕು ಕಚೇರಿಗೆ ವಿದ್ಯುತ್‌ ಕಟ್‌

Untitled-1

ಹಬ್ಬಕ್ಕೆ ಮನೆಗೆ ಬಂದಾತ ಮಸಣ ಸೇರಿದ; ಅಕ್ರಮ ಸಂಬಂಧಕ್ಕೆ ವ್ಯಕ್ತಿ ಬರ್ಬರ ಹತ್ಯೆ

ಜಾಹೀರಾತಿಗೆ ಸ್ಥಳ ನಿಗದಿ; ಅನಧಿಕೃತಕ್ಕೆ ದಂಡ

ಜಾಹೀರಾತಿಗೆ ಸ್ಥಳ ನಿಗದಿ; ಅನಧಿಕೃತಕ್ಕೆ ದಂಡ

ಆಸ್ತಿ ಸರ್ವೆ ಮಾಡಿ ತೆರಿಗೆ ವಸೂಲಿ ಮಾಡಿ

ಆಸ್ತಿ ಸರ್ವೆ ಮಾಡಿ ತೆರಿಗೆ ವಸೂಲಿ ಮಾಡಿ

ಎರತಯುಇಒಪೊಇಉಯಸಅ

ಕೂಡ್ಲೂರು ಗ್ರಾಪಂ ಅಧ್ಯಕ್ಷರಾಗಿ ಗೋವಿಂದೇಗೌಡ ಆಯ್ಕೆ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

ಶುಕ್ರವಾರ ಕರ್ಫ್ಯೂ ಭವಿಷ್ಯ, ಲಸಿಕಾಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೆ ಹೊಣೆ : ಸಿಎಂ ಸೂಚನೆ

ಶುಕ್ರವಾರ ಕರ್ಫ್ಯೂ ಭವಿಷ್ಯ, ಲಸಿಕಾಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೆ ಹೊಣೆ : ಸಿಎಂ ಸೂಚನೆ

ಬರೋಬ್ಬರಿ 5 ಬಾರಿ ಕೋವಿಡ್‌ ಲಸಿಕೆ ಪಡೆದ ವೈದ್ಯೆ!

ಬರೋಬ್ಬರಿ 5 ಬಾರಿ ಕೋವಿಡ್‌ ಲಸಿಕೆ ಪಡೆದ ವೈದ್ಯೆ!

ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ

ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.