ಕನಕಪುರ: ಕೆರೆಯಲ್ಲಿ ಮುಳುಗಿ ಶಿವಮೊಗ್ಗದ ಯುವಕ ಸಾವು
ಸಂಸದ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿದ್ದರು
Team Udayavani, Jan 1, 2023, 10:17 PM IST
ಕನಕಪುರ: ಮಾವತ್ತೂರು ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಯುವಕನೊ ಬ್ಬ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆರೆಯಲ್ಲಿ ಶಿವಮೊಗ್ಗ ಜಿಲ್ಲೆ ಹೊಸನಗರ ನಿವಾಸಿ ಪ್ರಸನ್ನ ಭಟ್ (26) ಮೃತ ಯುವಕ. ಇವರು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿದ್ದರು.
ಪ್ರಸನ್ನ ಭಟ್ ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದರು ಎಂದು ತಿಳಿದು ಬಂದಿದೆ.ಕನಕಪುರ ಗಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್