ಹಣಕಾಸಿನ ಕೊರತೆ: 25 ಸ್ಥಾನಗಳಲ್ಲಿ ಜೆಡಿಎಸ್‌ಗೆ ಹಿನ್ನಡೆ: ಎಚ್‌.ಡಿ.ಕುಮಾರಸ್ವಾಮಿ 

ಕೆಲವು ಅಭ್ಯರ್ಥಿಗಳಿಗೆ ಆರ್ಥಿಕ ಸಹಾಯ ಮಾಡಲು ಸಾಧ್ಯವಾಗಲಿಲ್ಲ

Team Udayavani, May 11, 2023, 7:35 AM IST

ಹಣಕಾಸಿನ ಕೊರತೆ: 25 ಸ್ಥಾನಗಳಲ್ಲಿ ಜೆಡಿಎಸ್‌ಗೆ ಹಿನ್ನಡೆ: ಎಚ್‌.ಡಿ.ಕುಮಾರಸ್ವಾಮಿ 

ರಾಮನಗರ: ಆರ್ಥಿಕ ಸಂಪನ್ಮೂಲದ ಕೊರತೆಯಿಂದ ನಮ್ಮ ಪಕ್ಷದ 25ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತೊಂದರೆಯಾಗಿದ್ದು, ಅವರಿಗೆ ಆರ್ಥಿಕ ಸಹಾಯ ಮಾಡಲು ಆಗಲಿಲ್ಲ ಎಂಬ ನೋವು ನನಗೆ ಕಾಡುತ್ತಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಮಾಗಡಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಬಿಡದಿ ಹೋಬಳಿ ಕೇತುಗಾನಹಳ್ಳಿ ಗ್ರಾಮದ ಮತಗಟ್ಟೆಯಲ್ಲಿ ತಮ್ಮ ಕುಟುಂಬದವರೊಂದಿಗೆ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ ಕರ್ನಾಟಕದ ಹಲವೆಡೆ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಆದರೆ ಹಣದ ಕೊರತೆಯಿಂದ ಹಿನ್ನಡೆಯಾಗಿದೆ. 25ಕ್ಕೂ ಹೆಚ್ಚು ಗೆಲ್ಲುವ ಕ್ಷೇತ್ರದಲ್ಲಿ ಹಣದ ಕೊರತೆಯಿಂದ ಪೆಟ್ಟುತಿಂದಿದ್ದೇನೆ ಎಂದು ತಿಳಿಸಿದರು.

ಕಾರ್ಯಕರ್ತರು ತಪ್ಪು ತಿಳಿಯ ಬೇಡಿ: ನನ್ನಿಂದ ಕೆಲವು ಅಭ್ಯರ್ಥಿಗಳಿಗೆ ಆರ್ಥಿಕ ಸಹಾಯ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಕೆಲ ಕ್ಷೇತ್ರಗಳಲ್ಲಿ ಬೂತ್‌ಗಳಿಗೆ ಹಣನೀಡಲು ಅಭ್ಯರ್ಥಿಗಳಿಗೆ ಸಾಧ್ಯವಾಗಿಲ್ಲ. ಅಭ್ಯರ್ಥಿಗಳು ಬುಕ್‌ ಆಗಿಬಿಟ್ಟಿದ್ದಾರೆ ಎಂದು ತಪ್ಪು ತಿಳಿಯಬೇಡಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದ ಅವರು, ಕೊನೆಹಂತದಲ್ಲಿ ಅಭ್ಯರ್ಥಿಗಳ ನಿರೀಕ್ಷೆ ಮುಟ್ಟಲು ಆಗಿಲ್ಲ,ನಮ್ಮ ಅಭ್ಯರ್ಥಿಗಳ ಮೇಲೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಬೇಡಿ ಎಂದು ಮನವಿ ಮಾಡಿದರು.

ನಾವೇ ಮುಂದಿರುತ್ತೇವೆ: ಎಷ್ಟೆಲ್ಲಾ ಸಮಸ್ಯೆಯಾದರೂ ಕಾಂಗ್ರೆಸ್‌ ಬಿಜೆಪಿಗಿಂತ ನಾವೇ ಮುಂದೆ ಇರುತ್ತೇವೆ. ಜೆಡಿಎಸ್‌ಗೆ ಬಹುಮತ ಬರಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಹಣದಿಂದ ಚುನಾವಣೆ ನಡೆಸಿವೆ. ಅತಂತ್ರ ಸರ್ಕಾರ ರಚನೆ ಬಗ್ಗೆ ಮುಂದೆ ಮಾತಾನಾಡುತ್ತೇನೆ ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.