Udayavni Special

ಕಂದಾಯ ಜಾಗ ಭೂಸ್ವಾಧೀನ

Team Udayavani, Oct 18, 2020, 6:15 PM IST

rn-tdy-1

ಕನಕಪುರ:ಕಂದಾಯಇಲಾಖೆಯಜಾಗವನ್ನು ರಸ್ತೆ ಅಗಲೀಕರಣಕ್ಕೆ ಭೂಸ್ವಾಧೀನದ ಹೆಸರಿನಲ್ಲಿ ಸರ್ಕಾರಕ್ಕೆ ನೀಡಿ ಅದರಿಂದ ಬಂದ ಕೋಟ್ಯಂತರ ಹಣವನ್ನು ಗಣ್ಯವ್ಯಕ್ತಿಗಳೂಂದಿಗೆ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಶಾಮೀಲಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ವ್ಯಾಪಕವಾಗಿ ಕೇಳಿ ಬಂದಿದೆ.

ರಸ್ತೆ ಅಗಲೀಕರಣಕ್ಕೆ ಭೂಸ್ವಾಧಿನವಾಗಿರುವ ತಾಲೂಕಿನಕಸಬಾಹೋಬಳಿಯರಾಯಸಂದ್ರ ಗ್ರಾಮದ ಕೆರೆ ಜಾಗ ಮತ್ತು ಸರ್ಕಾರಿ ಗುಂಡುತೋಪುಗಳನ್ನು ಅಕ್ರಮವಾಗಿ ಖಾತೆಮಾಡಿ, ಬಂದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ತಾಲೂಕು ಆಡಳಿತ ಸ್ಥಳ ‌ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮತ್ತು ದುರ್ಬಳಕೆಯಾಗಿರುವ ಹಣವನ್ನು ತಾಲೂಕು ಆಡಳಿತದ ವಶಕ್ಕೆ ಪಡೆಯಬೇಕು ಎಂದು ತಾಲೂಕು ಆಡಳಿತಕ್ಕೆ ಬಂದ 2 ಪ್ರತ್ಯೇಕ ದೂರುಗಳ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ವರ್ಷಾ ಒಡೆಯರ್‌ ಸದರಿ ಸ್ಥಳಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಕ್ರಮ ಖಾತೆ: ಕಸಬಾ ಹೋಬಳಿ ತುಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯಸಂದ್ರ ಗ್ರಾಮದ ಸರ್ವೆ ನಂ.45 ರಲ್ಲಿ 1 ಎಕರೆ 30 ಗುಂಟೆ. ಮತ್ತು ಸರ್ವೆ ನಂ.46 ರಲ್ಲಿ1ಎಕರೆ31 ಗುಂಟೆ ಸೇರಿ ಒಟ್ಟು 3.5 ಎಕರೆಗೂ ಹೆಚ್ಚಿನ ಸರ್ಕಾರಿ ಕೆರೆ ರಾಷ್ಟ್ರೀಯ ಹೆದ್ದಾರಿ 209ಗೆ ಹೊಂದಿಕೊಂಡಿದ್ದು, ಕೆಲವು ವ್ಯಕ್ತಿಗಳೂಂದಿಗೆ ತುಂಗಣಿ ಪಿಡಿಒ, ಗ್ರಾಮ ಲೆಕ್ಕಿಗ ಹಾಗೂ ಕಾರ್ಯನಿರ್ವಹಕ ಅಧಿಕಾರಿ ಶಾಮೀಲಾಗಿ ಸರ್ಕಾರಿ ರವಿನ್ಯೂ ಜಾಗವನ್ನು ತಾಲೂಕು ಆಡಳಿತದ ಗಮನಕ್ಕೆ ತರದೆ ನಿವೇಶನಕ್ಕೆ ಹಂಚಿಕೆ ಮಾಡುವ ನೆಪದಲ್ಲಿ ಆಕ್ರಮವಾಗಿ ಗ್ರಾಮ ಪಂಚಾಯ್ತಿಯಿಂದ ಸುಮಾರು 32 ನಿವೇಶನಗಳಾಗಿ ವಿಂಗಡಿಸಿ 9.11 ಖಾತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

2.5 ಕೋಟಿ ರೂ.ದುರ್ಬಳಕೆ: ಸದರಿ ಜಾಗ ರಾಷ್ಟ್ರೀಯ ಹೆದ್ದಾರಿಗೆ ಭೂಸ್ವಾಧಿನವಾಗಿದ್ದು, ಅದರಿಂದ ಬಂದ2.5ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಜತೆಗೆ ಪಕ್ಕದಲ್ಲಿರುವ ಸುಮಾರು 7 ಎಕರೆ ಸರ್ಕಾರಿ ಗುಂಡು ತೋಪಿನಿಂದಲೂ ರಸ್ತೆಅಗಲೀಕರಣಕ್ಕೆ ಭೂಸ್ವಾಧೀನವಾಗಿದ್ದು, ಅದರಿಂದಲೂ ಸುಮಾರು 50 ಲಕ್ಷ ರೂ. ಪಡೆದು ವಂಚಿಸಲಾಗಿದೆ ಎಂದು2ಪ್ರತ್ಯೇಕ ದೂರುಗಳು ತಾಲೂಕು ಆಡಳಿತಕ್ಕೆ ಸಲ್ಲಿಕೆಯಾಗಿವೆ.

ದೂರು ಪರಿಗಣಿಸಿರುವ ತಹಶೀಲ್ದಾರ್‌ ವರ್ಷಾ ಒಡೆಯರ್‌ ಕಂದಾಯ ಇಲಾಖೆ ಅಧಿಕಾರಿಗಳ ತಂಡದೊಂದಿಗೆ ಸದರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ 2 ಕೆರೆ ಮತ್ತು ಗುಂಡುತೋಪಿನ ಸರ್ವೆ ನಡೆಸಿ ಗಡಿ ಗುರುತಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ವೇಳೆ ತಾಲೂಕು ಕಂದಾಯ ಅಧಿಕಾರಿ ಶಿವರುದ್ರಯ್ಯ, ಸರ್ವೆ ಇಲಾಖೆಯ ಪವನ್‌, ಚಂದ್ರೇಗೌಡ, ಸಿಬ್ಬಂದಿ ಲೋಕೇಶ್‌, ಗ್ರಾಮ ಸಹಾಯಕ ರಾಘವೇಂದ್ರ ಸ್ಥಳದಲ್ಲಿದ್ದರು.

ತಾಲೂಕು ಆಡಳಿತ ಕಂದಾಯ ಜಾಗವನ್ನು ಆಶ್ರಯಕ್ಕೆ ಮಂಜೂರು ಮಾಡಿಖಾತೆ ಮಾಡಿಕೊಟ್ಟಿದ್ದರೆ, ಮಾತ್ರಹೆದ್ದಾರಿ ಪ್ರಾಧಿಕಾರಹಣಬಿಡುಗಡೆಮಾಡಲು ಸಾಧ್ಯಜತೆಗೆಯಾವುದೇ ನಿವೇಶನಹಂಚಿಕೆಯಾಗಲಿ ಖಾತೆಯಾಗಲಿ ಮಾಡಿಕೊಟ್ಟಿಲ್ಲ. ಶಿವರಾಮು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

jee main exam in regional languages

ಇನ್ನು ಮುಂದೆ ಪ್ರಾದೇಶಿಕ ಭಾಷೆಗಳಲ್ಲೂ ಜೆಇಇ ಮೈನ್: ಕನ್ನಡದಲ್ಲೂ ಸಿಗುತ್ತಾ ಅವಕಾಶ?

ಭಾರತದಲ್ಲಿ ಗಾಳಿ ಕಲುಷಿತವಾಗಿದೆ: ಹವಾಮಾನ ಬದಲಾವಣೆ ಸಮರ್ಥನೆಗೆ ಭಾರತವನ್ನು ಟೀಕಿಸಿದ ಟ್ರಂಪ್

ಭಾರತದಲ್ಲಿ ಗಾಳಿ ಕಲುಷಿತವಾಗಿದೆ: ಹವಾಮಾನ ಬದಲಾವಣೆ ಸಮರ್ಥನೆಗೆ ಭಾರತವನ್ನು ಟೀಕಿಸಿದ ಟ್ರಂಪ್

swachh bharat mission

ಸ್ವಚ್ಛ ಭಾರತ್‌: ಪ್ರತಿ ಕುಟುಂಬಕ್ಕೆ 53000 ರೂ. ಉಳಿತಾಯ

ಭಾರತ-ಆಸೀಸ್‌ ಪಂದ್ಯಗಳಿಗೆ ಸಿಡ್ನಿ ಸಮ್ಮತಿ: ಆಸೀಸ್ ಗೆ ತೆರಳಲಿದೆ 32 ಸದಸ್ಯರ ಜಂಬೋ ತಂಡ

ಭಾರತ-ಆಸೀಸ್‌ ಪಂದ್ಯಗಳಿಗೆ ಸಿಡ್ನಿ ಸಮ್ಮತಿ: ಆಸೀಸ್ ಗೆ ತೆರಳಲಿದೆ 32 ಸದಸ್ಯರ ಜಂಬೋ ತಂಡ

ಮುಂಬೈ ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ಅವಗಢ: 20 ಅಗ್ನಿಶಾಮಕ ವಾಹನಗಳು ದೌಡು

ಮುಂಬೈ ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ಅವಗಢ: 20 ಅಗ್ನಿಶಾಮಕ ವಾಹನಗಳು ದೌಡು

ಪರೀಕ್ಷೆ ಬಿಡಿ; ಪಠ್ಯಕ್ರಮವೇ ಬಂದಿಲ್ಲ ! ಎಸೆಸೆಲ್ಸಿ ಇನ್ನೂ ಗೊಂದಲದ ಗೂಡು

ಪರೀಕ್ಷೆ ಬಿಡಿ; ಪಠ್ಯಕ್ರಮವೇ ಬಂದಿಲ್ಲ ! ಎಸೆಸೆಲ್ಸಿ ಇನ್ನೂ ಗೊಂದಲದ ಗೂಡು

ಉದಯವಾಣಿ ಸಂದರ್ಶನ : ನಾನು ಮಾಸ್‌ ಲೀಡರ್‌ ಆಗಲು ಬಂದವನಲ್ಲ !

ಉದಯವಾಣಿ ಸಂದರ್ಶನ : ನಾನು ಮಾಸ್‌ ಲೀಡರ್‌ ಆಗಲು ಬಂದವನಲ್ಲ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rn-tdy-1

ಚಿಯಾ ವಿದೇಶಿ ಸಿರಿಧ್ಯಾನ

rn-tdy-02

ಕಪಾಲ ಬೆಟ್ಟ: ತಾರ್ಕಿಕ ಅಂತ್ಯದ ವರೆಗೂ ಹೋರಾಟ

ಆರೋಗ್ಯ ಕೇಂದ್ರಕ್ಕೆ ಮತ್ತೆ ಜಲಗಂಡಾಂತರದ ಆತಂಕ

ಆರೋಗ್ಯ ಕೇಂದ್ರಕ್ಕೆ ಮತ್ತೆ ಜಲಗಂಡಾಂತರದ ಆತಂಕ

rn-tdy-3

ನೆರೆ ಜಿಲ್ಲೆಗಳಿಗೆ ಪ್ರಧಾನಿ ಬರಲಿ

rn-tdy-2

ರಾಮನಗರ: ಕೋವಿಡ್ ಗೆ ಮೂವರು ವಾರಿಯರ್ಸ್ ಬಲಿ

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್ಹೊಸ ಸೇರ್ಪಡೆ

jee main exam in regional languages

ಇನ್ನು ಮುಂದೆ ಪ್ರಾದೇಶಿಕ ಭಾಷೆಗಳಲ್ಲೂ ಜೆಇಇ ಮೈನ್: ಕನ್ನಡದಲ್ಲೂ ಸಿಗುತ್ತಾ ಅವಕಾಶ?

ಭಾರತದಲ್ಲಿ ಗಾಳಿ ಕಲುಷಿತವಾಗಿದೆ: ಹವಾಮಾನ ಬದಲಾವಣೆ ಸಮರ್ಥನೆಗೆ ಭಾರತವನ್ನು ಟೀಕಿಸಿದ ಟ್ರಂಪ್

ಭಾರತದಲ್ಲಿ ಗಾಳಿ ಕಲುಷಿತವಾಗಿದೆ: ಹವಾಮಾನ ಬದಲಾವಣೆ ಸಮರ್ಥನೆಗೆ ಭಾರತವನ್ನು ಟೀಕಿಸಿದ ಟ್ರಂಪ್

swachh bharat mission

ಸ್ವಚ್ಛ ಭಾರತ್‌: ಪ್ರತಿ ಕುಟುಂಬಕ್ಕೆ 53000 ರೂ. ಉಳಿತಾಯ

ಭಾರತ-ಆಸೀಸ್‌ ಪಂದ್ಯಗಳಿಗೆ ಸಿಡ್ನಿ ಸಮ್ಮತಿ: ಆಸೀಸ್ ಗೆ ತೆರಳಲಿದೆ 32 ಸದಸ್ಯರ ಜಂಬೋ ತಂಡ

ಭಾರತ-ಆಸೀಸ್‌ ಪಂದ್ಯಗಳಿಗೆ ಸಿಡ್ನಿ ಸಮ್ಮತಿ: ಆಸೀಸ್ ಗೆ ತೆರಳಲಿದೆ 32 ಸದಸ್ಯರ ಜಂಬೋ ತಂಡ

ಮುಂಬೈ ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ಅವಗಢ: 20 ಅಗ್ನಿಶಾಮಕ ವಾಹನಗಳು ದೌಡು

ಮುಂಬೈ ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ಅವಗಢ: 20 ಅಗ್ನಿಶಾಮಕ ವಾಹನಗಳು ದೌಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.