ನ್ಯಾಯಾಧೀಶರ ವಿರುದ್ಧವೇ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್… ವಕೀಲ ಅರೆಸ್ಟ್
ಜ್ಞಾನವ್ಯಾಪಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ಕಲ್ಪಿಸಿದ ನ್ಯಾಯಾಧೀಶರನ್ನು ನಿಂಧಿಸಿದ ವಕೀಲ
Team Udayavani, Feb 13, 2024, 9:47 AM IST
ರಾಮನಗರ: ನ್ಯಾಯಾಂಗ ನಿಂಧನೆ ಆರೋಪದಡಿ ವಕೀಲ, SDPI ಜಿಲ್ಲಾ ಉಪಾಧ್ಯಕ್ಷ ಚಾನ್ ಪಾಷನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.
ಜ್ಞಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ನ್ಯಾಯಾಧೀಶರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂಧಿಸಿ ಪೋಸ್ಟ್ ಮಾಡಿರುವ ಆರೋಪದ ಮೇಲೆ ವಕೀಲ, SDPI ಜಿಲ್ಲಾ ಉಪಾಧ್ಯಕ್ಷ ಚಾನ್ ಪಾಷನನ್ನು ಪೊಲೀಸರು ಬಂಧಿಸಿದ್ದಾರೆ.
ಫೆ. 3 ರಂದು ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಂಗ ನಿಂಧನೆ ಫೋಸ್ಟ್ ಹಾಕಿದ ವಕೀಲನ ವಿರುದ್ಧ ರಾಮನಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ವಕೀಲನನ್ನು ಇಂದು ಮುಂಜಾನೆ ರಾಮನಗರ ಮನೆಯಲ್ಲಿ ಬಂಧಿಸಿದ್ದಾರೆ.
ಇದನ್ನೂ ಓದಿ: ನಿನ್ನೆಯಷ್ಟೇ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಸಿಎಂ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್