ಸರ್ಕಾರಿ ಶಾಲೆ ಮಕ್ಕಳಿಗೆ ಕಲಿಕಾ ಸಾಮಗ್ರಿ

Team Udayavani, Sep 21, 2020, 4:21 PM IST

ಸರ್ಕಾರಿ ಶಾಲೆ ಮಕ್ಕಳಿಗೆ ಕಲಿಕಾ ಸಾಮಗ್ರಿ

ರಾಮನಗರ: ಕೋವಿಡ್‌ ಸೋಂಕಿನಿಂದಾಗಿಶಾಲೆಗಳು ಆರಂಭಗೊಳ್ಳದ ಕಾರಣ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಿದೆ. ಆದರೆ ವಿದ್ಯಾಗಮ  ಕಾರ್ಯಕ್ರಮ ಮಕ್ಕಳ ನಿರಂತರ ಕಲಿಕೆಗೆ ಸಹಕಾರಿ ಯಾಗಿದೆ ಎಂದು ತಾಪಂ ಸದಸ್ಯ ಗಾಣಕಲ್‌ ನಟರಾಜ್‌ ಹೇಳಿದರು.

ತಾಲೂಕಿನ ಬಿಡದಿ ಹೋಬಳಿ (ಬಿ) ಗ್ರಾಪಂ ವ್ಯಾಪ್ತಿಯ ಮುತ್ತುರಾಯನಪುರ ಗ್ರಾಮದಲ್ಲವಿದ್ಯಾಗಮ ಕಾರ್ಯಕ್ರಮದಡಿ ಭಾಗಿಯಾಗಿದ್ದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ  ನೋಟ್‌ಬುಕ್‌ ಹಾಗೂ ಕಲಿಕಾ ಸಾಮಾಗ್ರಿ ವಿತರಿಸಿ ಮಾತನಾಡಿದರು.

ವಿದ್ಯಾಗಮ ಕಾರ್ಯಕ್ರಮದಡಿ ಮಕ್ಕಳು ತಮ್ಮದೇ ಗ್ರಾಮದ ಮನೆಯಂಗಳ, ಅರಳಿಕಟೆ r,ದೇವಾಲಯದ ಆವರಣದಲ್ಲಿ ಕುಳಿತು ಕಲಿಕೆಯಲ್ಲಿ ತೊಡಗಿಕೊಂಡಿದ್ದಾರೆ.ಈಸೇವಾ ಕಾರ್ಯಕ್ಕೆ ತಮ್ಮ ಕುಟುಂಬ ವರ್ಗ ಮತ್ತು ಸ್ನೇಹಿತರು ಸಹ ಕೈ ಜೋಡಿದ್ದಾರೆ ಎಂದರು.

ಬನ್ನಿಕುಪ್ಪೆ ಕ್ಲಸ್ಟರ್‌ ವ್ಯಾಪ್ತಿಯ 17 ಸರ್ಕಾರಿ ಶಾಲೆಗಳ1 ರಿಂದ 10ನೇ ತರಗತಿ ವರೆಗಿನ ಸುಮಾರು 800 ವಿದ್ಯಾರ್ಥಿಗಳಿಗೆ ಪಠ್ಯಕ್ಕೆ ಅನುಗುಣವಾಗಿ ನೋಟ್‌ಬುಕ್‌, ಡ್ರಾಯಿಂಗ್‌ ಮತ್ತು ಗ್ರಾಫ್ ಪುಸ್ತಕ, ಜಾಮಿಟ್ರಿ ಬಾಕ್ಸ್‌ ಸೇರಿದಂತೆ ಇತರೆಕಲಿಕಾ ಸಾಮಗ್ರಿ ನೀಡಲಾಗುತ್ತಿದೆ. ಮಕ್ಕಳಿಗೆ ಪ್ರೋತ್ಸಾಹ ನೀಡಲು ಸಲಹೆ:ವಿದ್ಯಾಗಮ ಕಲಿಕಾ ಕಾರ್ಯಕ್ರಮದಲ್ಲಿ ತೊಡಗಿಕೊಂಡಿರುವ ವಿದ್ಯಾರ್ಥಿಗಳಿಗೆಸಮಾಜದ ಪ್ರೋತ್ಸಾಹ ಅಗತ್ಯವಿದೆ. ಆದ್ದರಿಂದ ದಾನಿಗಳು, ಸಂಘ ಸಂಸ್ಥೆಗಳುಕೈ ಜೋಡಿಸಬೇಕೆಂದು ಮನವಿ ಮಾಡಿದರು.

ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್‌. ಮರೀಗೌಡ ಮಾತನಾಡಿ, ಗಾಣಕಲ್‌ ನಟರಾಜ್‌ ಅವರ ಸೇವಾ ಮನೋಭಾವದ ಬಗ್ಗೆ ಮೆಚ್ಚುಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಾದ ಬಿ.ಆರ್‌.ಸಿ ಸಂಪತ್‌ಕುಮಾರ್‌, ಟಿ.ಪಿ.ಒ ನೀಲಕಂಠ, ಸಿ.ಆರ್‌.ಪಿ ಚಿಕ್ಕವೀರಯ್ಯ, ಪ್ರಮುಖರಾದ ರಮೇಶ, ನಾಗರಾಜು, ಕರೇನಹಳ್ಳಿ ಪುಟ್ಟ ರೇವಯ್ಯ, ರಾಜಣ್ಣ, ಬೆಂಗಳೂರಯ್ಯ, ನವೀನ್‌, ಮಂಜುನಾಥ್‌, ಶಿವಶಂಕರ್‌, ಧನಂಜಯ, ರಂಗಸ್ವಾಮಿ ಹಾಗೂ ಶಿಕ್ಷಕರು ಭಾಗವಹಿಸಿದ್ದರು.

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Iqbal-ansari

ರಂಭಾಪುರಿ ಶ್ರೀಗಳ ಮಾತು ನಿಜವಾಗುತ್ತೆ: ಡಿಕೆಶಿ ಆಪ್ತ ಶಾಸಕ ಇಕ್ಬಾಲ್‌ ಹುಸೇನ್‌ 

Ramanagar: ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ‌ಸ್ಕೂಟರ್‌

Ramanagar: ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ‌ಸ್ಕೂಟರ್‌

Rambahapuri-KNK

Congress: ಒಪ್ಪಂದದಂತೆ ಡಿ.ಕೆ.ಶಿವಕುಮಾರ್‌ಗೆ ಉನ್ನತ ಸ್ಥಾನ ಕೊಡಲಿ: ರಂಭಾಪುರಿ ಶ್ರೀ

Ramanagar: ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕ್ರಾಂತಿಯೇ ಆಗಬೇಕು: ವಾಟಾಳ್‌

Ramanagar: ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕ್ರಾಂತಿಯೇ ಆಗಬೇಕು: ವಾಟಾಳ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.