Udayavni Special

ಸಾರ್ವಜನಿಕರ ಸಹಕಾರದಿಂದ ಜಾನುವಾರು ರಕ್ಷಣೆ


Team Udayavani, Jul 6, 2019, 4:30 PM IST

RN-TDY-3..

ವಾಹನದಲ್ಲಿ ಜಾನುವಾರುಗಳನ್ನು ತುಂಬಿರುವುದು.

ಚನ್ನಪಟ್ಟಣ: ಜಾನುವಾರುಗಳನ್ನು ಕೇರಳದ ಕಸಾಯಿ ಖಾನೆಗೆ ಸಾಗಿಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಗ್ರಾಮಾಂತರ ಪೊಲೀಸರು, ಸಾರ್ವಜನಿಕರ ಸಹಕಾರದೊಂದಿಗೆ ದಾಳಿ ನಡೆಸಿ 20 ಜಾನುವಾರುಗಳನ್ನು ರಕ್ಷಿಸಿದ್ದಾರೆ.

ತಾಲೂಕಿನ ಸುಣ್ಣಗಟ್ಟ ಗ್ರಾಮದ ಬಳಿ ಮದ್ಯಾಹ್ನ 3ರ ಸುಮಾರಿನಲ್ಲಿ ನಗರದಿಂದ ಕ್ಯಾಂಟರ್‌ನಲ್ಲಿ 20 ಜಾನುವಾರುಗಳನ್ನು ಕಿರಿದಾದ ಸ್ಥಳದಲ್ಲಿ ಒಂದರ ಮೇಲೊಂದರಂತೆ ಹಗ್ಗದಿಂದ ಬಿಗಿದು ಉಸಿರುಗಟ್ಟಿಸುವ ಸಂಕಷ್ಟದ ವಾತಾವರಣದಲ್ಲಿ ದೂರದ ಕೇರಳಕ್ಕೆ ಸಾಗಿಸಲಾಗುತ್ತಿತ್ತು.

ಪೊಲೀಸರಿಗೆ ಬಂದ ಅಪರಿಚಿತ ಕರೆಯೊಂದರ ಮಾಹಿತಿಯನ್ನು ಆಧರಿಸಿ, ಗ್ರಾಮಾಂತರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಜಾನುವಾರುಗಳನ್ನು ರಕ್ಷಿಸಿದ್ದಾರೆ. ಪೊಲೀಸರ ದಾಳಿ ಸಂದರ್ಭದಲ್ಲಿ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳು ಪರಾರಿಯಾಗಿದ್ದಾರೆ. ಆಲಿ ಹಾಗೂ ಅಬ್ಟಾಸ್‌ ಎಂಬ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ವಲಸೆ ಕಾರ್ಮಿಕರಿಗೆ ಆಹಾರದ ಕಿಟ್ ನೀಡುವಲ್ಲಿ ಸರ್ಕಾರ, ಬಿಬಿಎಂಪಿ ವಿಫಲ: ರಾಮಲಿಂಗ ರೆಡ್ಡಿ

ವಲಸೆ ಕಾರ್ಮಿಕರಿಗೆ ಆಹಾರದ ಕಿಟ್ ನೀಡುವಲ್ಲಿ ಸರ್ಕಾರ, ಬಿಬಿಎಂಪಿ ವಿಫಲ: ರಾಮಲಿಂಗ ರೆಡ್ಡಿ

ನಿಗದಿತ ಮುನ್ನೆಚ್ಚರಿಕೆಯೊಂದಿಗೆ ಹೋಟೆಲ್, ರೆಸ್ಟೋರೆಂಟ್ ತೆರೆಯಿರಿ: ಬಿಎಸ್ ವೈ ಸೂಚನೆ

ನಿಗದಿತ ಮುನ್ನೆಚ್ಚರಿಕೆಯೊಂದಿಗೆ ಹೋಟೆಲ್, ರೆಸ್ಟೋರೆಂಟ್ ತೆರೆಯಿರಿ: ಬಿಎಸ್ ವೈ ಸೂಚನೆ

ಶೃಂಗೇರಿ ಶಾರದಾಂಭೆ ದೇಗುಲದಲ್ಲೂ ಸದ್ಯಕ್ಕೆ ಭಕ್ತರಿಗೆ ದರ್ಶನ ಭಾಗ್ಯವಿಲ್ಲ!

ಶೃಂಗೇರಿ ಶಾರದಾಂಭೆ ದೇಗುಲದಲ್ಲೂ ಸದ್ಯಕ್ಕೆ ಭಕ್ತರಿಗೆ ದರ್ಶನ ಭಾಗ್ಯವಿಲ್ಲ!

ಚಿಕ್ಕಮಗಳೂರು ಜಿಲ್ಲೆ ಮತ್ತೆ ಕೋವಿಡ್-19 ಸೋಂಕು ಮುಕ್ತ

ಚಿಕ್ಕಮಗಳೂರು ಜಿಲ್ಲೆ ಮತ್ತೆ ಕೋವಿಡ್-19 ಸೋಂಕು ಮುಕ್ತ

ಮನೆ ಆಳು, ಬಾಡಿಗಾರ್ಡ್ಸ್ ಗೂ ಆಸರೆ…ಮುತ್ತಪ್ಪ ರೈ ಬರೆದಿಟ್ಟ 40 ಪುಟಗಳ ವಿಲ್ ವಿವರ ಬಹಿರಂಗ

ಮನೆ ಆಳು, ಬಾಡಿಗಾರ್ಡ್ಸ್ ಗೂ ಆಸರೆ…ಮುತ್ತಪ್ಪ ರೈ ಬರೆದಿಟ್ಟ 40 ಪುಟಗಳ ವಿಲ್ ವಿವರ ಬಹಿರಂಗ!

ಐಪಿಎಲ್ ಗಿಂತ ಪಿಎಸ್ ಎಲ್ ನಲ್ಲಿ ಉತ್ತಮ ಬೌಲರ್ ಗಳಿದ್ದಾರೆ: ವಾಸೀಂ ಅಕ್ರಮ್

ಐಪಿಎಲ್ ಗಿಂತ ಪಿಎಸ್ ಎಲ್ ನಲ್ಲಿ ಉತ್ತಮ ಬೌಲರ್ ಗಳಿದ್ದಾರೆ: ವಾಸೀಂ ಅಕ್ರಮ್

ಕೋವಿಡ್ 19 ಎಫೆಕ್ಟ್:ಮಹಾರಾಷ್ಟ್ರದಲ್ಲಿ ಎಷ್ಟು ಲಕ್ಷ ಜನ ಕ್ವಾರಂಟೈನ್ ನಲ್ಲಿ ಇದ್ದಾರೆ ಗೊತ್ತಾ

ಕೋವಿಡ್ 19 ಎಫೆಕ್ಟ್:ಮಹಾರಾಷ್ಟ್ರದಲ್ಲಿ ಎಷ್ಟು ಲಕ್ಷ ಜನ ಕ್ವಾರಂಟೈನ್ ನಲ್ಲಿ ಇದ್ದಾರೆ ಗೊತ್ತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shigra-sriranga

ಶೀಘ್ರ ಶ್ರೀರಂಗ ಏತನೀರಾವರಿ ಪೂರ್ಣ

vruksha

ಕೋವಿಡ್‌ 19 ನಿರ್ಮೂಲನೆಗೆ ವೃಕ್ಷಮಾತೆ ತಿಮ್ಮಕ್ಕ ಪ್ರಾರ್ಥನೆ

karyaranmbha

ಕಾರ್ಯಾರಂಭಕ್ಕೆ ಪ್ರಿಂಟರ್‌ ಕ್ಲಸ್ಟರ್‌ ಸಿದ್ಧ

samajikka

ಅಂತರ ಮರೆತ ರಾಜಕೀಯ ನಾಯಕರು!

pass pattana

ಅಂಡರ್‌ಪಾಸ್‌ ನಿರ್ಮಾಣಕ್ಕೆ ಆಗ್ರಹ

MUST WATCH

udayavani youtube

Growth of a Miyawaki Forest in a city | World Environment day Special

udayavani youtube

ಮರದ ಬೇರಿಗೆ ಸುಂದರ ರೂಪ ನೀಡುವ ಶಿಲ್ಪಿ | Wood sculptor Jagadesh Acharya

udayavani youtube

70 CENTS ಜಾಗದಲ್ಲಿ 16 TON ಕಲ್ಲಂಗಡಿ ಬೆಳೆದ ಯಶಸ್ವಿ ಕೃಷಿಕ | Udayavani

udayavani youtube

ಭಾರತದಲ್ಲೇ ಅತೀ ಎತ್ತರದ Karaga ಕಟ್ಟಿ ಕುಣಿಯುವ Venkatesh Bangera | Udayavani

udayavani youtube

18 ಎಕರೆಯ ಮಾದರಿ ಕೃಷಿ ತೋಟ | Farmer who inspires youngsters to do Agriculture

ಹೊಸ ಸೇರ್ಪಡೆ

06-June-11

ಹೊಸ ಮದ್ಯದಂಗಡಿಗೆ ಅನುಮತಿ ಬೇಡ

ವಲಸೆ ಕಾರ್ಮಿಕರಿಗೆ ಆಹಾರದ ಕಿಟ್ ನೀಡುವಲ್ಲಿ ಸರ್ಕಾರ, ಬಿಬಿಎಂಪಿ ವಿಫಲ: ರಾಮಲಿಂಗ ರೆಡ್ಡಿ

ವಲಸೆ ಕಾರ್ಮಿಕರಿಗೆ ಆಹಾರದ ಕಿಟ್ ನೀಡುವಲ್ಲಿ ಸರ್ಕಾರ, ಬಿಬಿಎಂಪಿ ವಿಫಲ: ರಾಮಲಿಂಗ ರೆಡ್ಡಿ

ನಿಗದಿತ ಮುನ್ನೆಚ್ಚರಿಕೆಯೊಂದಿಗೆ ಹೋಟೆಲ್, ರೆಸ್ಟೋರೆಂಟ್ ತೆರೆಯಿರಿ: ಬಿಎಸ್ ವೈ ಸೂಚನೆ

ನಿಗದಿತ ಮುನ್ನೆಚ್ಚರಿಕೆಯೊಂದಿಗೆ ಹೋಟೆಲ್, ರೆಸ್ಟೋರೆಂಟ್ ತೆರೆಯಿರಿ: ಬಿಎಸ್ ವೈ ಸೂಚನೆ

06-June-10

ಕೋವಿಡ್ ಟೆಸ್ಟಿಂಗ್ ‌ಲ್ಯಾಬ್‌ಗೆ ಚಾಲನೆ

ಶೃಂಗೇರಿ ಶಾರದಾಂಭೆ ದೇಗುಲದಲ್ಲೂ ಸದ್ಯಕ್ಕೆ ಭಕ್ತರಿಗೆ ದರ್ಶನ ಭಾಗ್ಯವಿಲ್ಲ!

ಶೃಂಗೇರಿ ಶಾರದಾಂಭೆ ದೇಗುಲದಲ್ಲೂ ಸದ್ಯಕ್ಕೆ ಭಕ್ತರಿಗೆ ದರ್ಶನ ಭಾಗ್ಯವಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.