ಲಾಕ್‌ಡೌನ್‌: ಜನರಿಗೆ ಆತಂಕ ಬೇಡ

Team Udayavani, May 11, 2020, 8:58 AM IST

ಲಾಕ್‌ಡೌನ್‌: ಜನರಿಗೆ ಆತಂಕ ಬೇಡ

‌ಕುದೂರು: ಲಾಕ್‌ಡೌನ್‌ನಿಂದಾಗಿ ಜನರು ಆತಂಕಕ್ಕೊಳಗಾಗುವುದು ಬೇಡ. ಜನರಿಗಾಗಿ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದು ಗ್ರಾಪಂ ಅಧ್ಯಕ್ಷ ಕೆ.ಟಿ.ವೆಂಕಟೇಶ್‌ ಅಭಯ ನೀಡಿದರು.

ಭಾನುವಾರ ಗ್ರಾಮದ 7ನೇ ವಾರ್ಡ್‌ನ ಜನರಿಗೆ ದಿನಸಿ ಕಿಟ್‌ ವಿತರಿಸಿ ಮಾತನಾಡಿ, ಲಾಕ್‌ಡೌನ್‌ನಿಂದ ಎಲ್ಲಾ ವರ್ಗದ ಜನರಿಗೂ ಅನಾನೂಕೂಲವಾಗಿದೆ.ಸಮಾಜದ ಕಟ್ಟ ಕಡೆಯ ವರ್ಗವನ್ನು ಇಂತಹ ಸಮಯದಲ್ಲಿ ಕಾಪಾಡಿಕೊಳ್ಳುವುದು ಮಾನವೀಯತೆ ಜೊತೆಗೆ ನಮ್ಮಂಥರಾಜಕಾರಣಿಗಳ ಜವಾಬ್ದಾರಿಯಾಗಿದೆ. ನಮ್ಮ ಕಾರ್ಯಕರ್ತರು ಹಾಗೂ ಸ್ನೇಹಿತ ರೊಂದಿಗೆ 200ಕ್ಕೂ ಹೆಚ್ಚು ಜನರನ್ನು ಗುರುತಿಸಿ, ಅಂತಹವರಿಗೆ ಅಕ್ಕಿ, ಎಣ್ಣೆ, ಬೆಳೆ ಇತರೆ ಅಗತ್ಯ ವಸ್ತು ನೀಡಲಾಗುತ್ತಿದೆ. ಲಾಕ್‌ಡೌನ್‌ ಸಮಯದಲ್ಲಿ ಪೊಲೀಸ್‌ ಇಲಾಖೆ, ಆರೋಗ್ಯ ಇಲಾಖೆ, ಗ್ರಾಪಂ ಪೌರಕಾರ್ಮಿಕರು, ಕೋವಿಡ್ ವಾರಿ ಯರ್, ಪತ್ರಕರ್ತರನ್ನು ಅಭಿನಂದನೆ ಸಲ್ಲಿಸುವ ಜವಬ್ದಾರಿಯು ನಮ್ಮದಾಗಿದೆ ಎಂದು ಹೇಳಿದರು.

ಲಕ್ಷ್ಮೀ ವೆಂಕಟೇಶ್‌ ಮಾತನಾಡಿದರು. ಗ್ರಾಪಂ ಮಾಜಿ ಅಧ್ಯಕ್ಷ ಕೆ.ಬಿ.ಬಾಲರಾಜು, ಕನ್ನಿಕಾ, ಲೀಲಾಮೃತಶ್ರೀ, ಕುಮಾರ್‌, ನಾಗೇಶ್‌, ಸೀನಪ್ಪ, ಜಯರಾಮು, ಗೋವಿಂದರಾಜು, ರಾಜಶೇಖರ್‌ಇದ್ದರು

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.