ಕಾಮಗಾರಿ ವೀಕ್ಷಿಸಿದ ಶಾಸಕ ಮಂಜುನಾಥ್‌

ಸುಮಾರು 33 ಕೋಟಿ ರೂ. ವೆಚ್ಚದಕಾಮಗಾರಿ

Team Udayavani, Oct 5, 2020, 3:09 PM IST

rn-tdy-2

ಮಾಗಡಿ: ಸುಮಾರು 33 ಕೋಟಿ ರೂ. ವೆಚ್ಚದಲ್ಲಿ 28 ಕಿ.ಮೀ ರಸ್ತೆ ಅಗಲಿಕರಣ ಕಾಮಗಾರಿ ಗುಣ ಮಟ್ಟವನ್ನು ಶಾಸಕ ಎ.ಮಂಜುನಾಥ್‌ ವೀಕ್ಷಣೆ ಮಾಡಿದರು.

ಈ ವೇಳೆ ಮಾತನಾಡಿದ ಶಾಸಕರು, ತಾಲೂಕಿನ ಸುಗ್ಗನಹಳ್ಳಿ, ಕುದೂರು ಮಾರ್ಗವಾಗಿ ಮರೂರು, ಕಾಳಾರಿ ಮೂಲಕ ಆಗಲಕೋಟೆ, ಕೊಟ್ಟಗಾರಹಳ್ಳಿ ವರೆಗೆ ಸುಮಾರು 33 ಕೋಟಿ ರೂ. ವೆಚ್ಚದಲ್ಲಿ 28 ಕಿ.ಮೀ ರಸ್ತೆ ಅಗಲಿಕರಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಅದರ ಗುಣಮಟ್ಟ ಪರಿಶೀಲಿಸಲು ವೀಕ್ಷಣೆಗೆ ಭೇಟಿ ನೀಡಿದ್ದೇನೆ. ಬಹುತೇಕ ಕಡೆಗೆ ಈಗಾಗಲೇ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ.ಲೋಕೋಪಯೋಗಿ ಇಲಾಖೆಯವತಿಯಿಂದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಕಾಮ ಗಾರಿ ನಡೆಯುತ್ತಿದೆ. ರೈತರಿಗೆ ಸಮಸೆ¾ಗಳಾಗದಂತೆ ಕಾಮಗಾರಿ ನಡೆಸಬೇಕೆಂದು ಈಗಾಗಲೇ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ ಎಂದರು.

ರಾಮನಗರಜಿಲ್ಲಾಕೂಟಗಲ್‌ ಜಿಲ್ಲಾ ಪಂಚಾಯ್ತಿ ಜಾಲಮಂಗಲದ ಕೊಟ್ಟಗಾರಹಳ್ಳಿ ವರೆಗೆ ಮೊದಲ ಪ್ಯಾಕೇಜ್‌ ಮುಗಿದಿದೆ. ಕೊಟ್ಟಗಾರಹಳ್ಳಿ, ಆಗಲ ಕೋಟೆ ಮಾರ್ಗವಾಗಿ ಕಾಳಾರಿ ರಸ್ತೆ ಮೂಲಕ ಕುದೂರಿನ ಸುಗ್ಗನಹಳ್ಳಿ ವರೆಗೂ ರಸ್ತೆ ಅಗಲಿಕರಣ ಮಾಡುವ ಮೂಲಕ2 ಪಥದ ರಸ್ತೆ ಡಾಂಬರೀಕರಣ ಮಾಡಲು ಅಗತ್ಯಕ್ರಮಕೈಗೊಳ್ಳಲಾಗಿದೆ ಎಂದರು. ರಸ್ತೆ ಬದಿಯಲ್ಲಿರುವ ಗ್ರಾಮೀಣ ಜನರು ರಸ್ತೆ ಅಗಲಿಕರಣ, ಡಾಂಬರೀಕರಣ ಹಾಗೂ ಚರಂಡಿ ನಿರ್ಮಾಣಕ್ಕೆ ಸಹಕಾರ ನೀಡಬೇಕು. ರೈತರು ಸಂಚರಿ ಸುವ ಜಾಗದ ಚರಂಡಿ ಮೇಲೆ ಕಾಂಕ್ರೀಟ್‌ ಹಾಕಲಾಗುವುದು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಲಿದ್ದು, 3 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.  ಮಾಜಿ ಎಎಂ ಎಚ್‌.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದ ಸಮ್ಮಿಶ್ರ ಸರ್ಕಾರದ ಅವಧಿ ಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದ ಎಚ್‌.ಡಿ.ರೇವಣ್ಣ 300 ಕೋಟಿ ರೂ. ಮಂಜೂರಾತಿ ನೀಡಿದ್ದರು ಎಂದು ವಿವರಿಸಿದರು.

ಕುದೂರು ಗ್ರಾಪಂ ಮಾಜಿ ಅಧ್ಯಕ್ಷ ರಾಘವೇಂದ್ರ, ತಾಪಂ ಸದಸ್ಯಎಂ.ಜಿ.ನರಸಿಂಹಮೂರ್ತಿ,ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಕೆ.ಕೃಷ್ಣಮೂರ್ತಿ, ಸಾತನೂರು ಗ್ರಾಪಂ ಅಧ್ಯಕ್ಷ ಡಿ.ಸಿ.ಮೂರ್ತಿ, ಜುಟ್ಟನಹಳ್ಳಿ ಜಯ ರಾಮು ಎಪಿಎಂಸಿ ನಿರ್ದೇಶಕಕೆ.ಟಿ.ಮಂಜುನಾಥ್‌, ಮಾಜಿ ನಿರ್ದೇಶಕ ಜೈಕುಮಾರ್‌, ರಂಗಸ್ವಾಮಿ, ತಮ್ಮಣ್ಣಗೌಡ, ಮತ್ತಿತರರು ಇದ್ದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.