ಅನ್ಯ ಪಕ್ಷಗಳಿಂದ ಹಲವರು ಕಾಂಗ್ರೆಸ್‌ನತ್ತ: ಡಿಕೆಶಿ


Team Udayavani, Jan 27, 2017, 3:45 AM IST

DK800.jpg

ರಾಮನಗರ: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಉತ್ತಮ ಭವಿಷ್ಯವಿದೆ. ಅನ್ಯ ಪಕ್ಷಗಳ ಮುಖಂಡರು ಕಾಂಗ್ರೆಸ್‌ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದರೆ ಅಂತಹ ಮುಖಂಡರ ಹೆಸರನ್ನು ಹೇಳಲು ಸಾಧ್ಯವಿಲ್ಲ. ಬಿಜೆಪಿ, ಜೆಡಿಎಸ್‌ ಪಕ್ಷದ ಹಲವು  ನಾಯಕರ ಜೊತೆ ತಮ್ಮ ಸಂಪರ್ಕ ಇದೆ. ಆದರೆ ರಾಜಕೀಯವಾಗಿ ಮಾತುಕತೆಗಳು ಆರಂಭವಾಗಿಲ್ಲ. ಯುಗಾದಿ ನಂತರ ರಾಜಕೀಯ ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಅರ್ಜಿ ಹಾಕಿಲ್ಲ. ಪಕ್ಷ ನೀಡುತ್ತಿರುವ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದೇನೆ. ಯಾವ ಹೊಣೆಗಾರಿಕೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.

ಟಾಪ್ ನ್ಯೂಸ್

sensex

1,300 ಅಂಕಗಳ ಏರಿಕೆ ಕಂಡ ಸೆನ್ಸೆಕ್ಸ್ ; 16,200 ಮಟ್ಟವನ್ನು ಮರಳಿ ಪಡೆದ ನಿಫ್ಟಿ

21

ಹೆತ್ತವರ ಅಪಸ್ವರ ಲೆಕ್ಕಿಸದೇ ಹಿಂದೂ ಯುವಕ, ಮುಸ್ಲಿಂ ಯುವತಿ ವಿವಾಹ

“ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!: ಕುಮಾರಸ್ವಾಮಿ ಕಳವಳ

“ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!: ಕುಮಾರಸ್ವಾಮಿ ಕಳವಳ

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ

1-asdasdsad

ಅಮರನಾಥ ಯಾತ್ರೆ ಭದ್ರತಾ ವ್ಯವಸ್ಥೆ: 2 ಮಹತ್ವದ ಸಭೆ ನಡೆಸಿದ ಅಮಿತ್ ಶಾ

PM Modi

2ಜಿ ಯುಗ ಭ್ರಷ್ಟಾಚಾರದ ಸಂಕೇತವಾಗಿತ್ತು, ಈಗ ಪಾರದರ್ಶಕತೆ ಇದೆ: ಪ್ರಧಾನಿ

ಗುಂಡ್ಲುಪೇಟೆ: ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಸಾವು, ಮತ್ತೊಬ್ಬ ಗಂಭೀರ

ಗುಂಡ್ಲುಪೇಟೆ: ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಸಾವು, ಮತ್ತೊಬ್ಬ ಗಂಭೀರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!: ಕುಮಾರಸ್ವಾಮಿ ಕಳವಳ

“ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!: ಕುಮಾರಸ್ವಾಮಿ ಕಳವಳ

CM-@-2

ಬಜೆಟ್ ಅನುಷ್ಠಾನ, ಕಡತ ವಿಲೇವಾರಿ: ಇಂದು ಸಂಜೆ ಸಿಎಂ ತುರ್ತು ಸಭೆ

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ

ಗುಂಡ್ಲುಪೇಟೆ: ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಸಾವು, ಮತ್ತೊಬ್ಬ ಗಂಭೀರ

ಗುಂಡ್ಲುಪೇಟೆ: ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಸಾವು, ಮತ್ತೊಬ್ಬ ಗಂಭೀರ

ಹಿರಿಯರಿಗೂ ಹುಮ್ಮಸ್ಸು ನೀಡಿದ ನರೇಗಾ!

ಹಿರಿಯರಿಗೂ ಹುಮ್ಮಸ್ಸು ನೀಡಿದ ನರೇಗಾ!

MUST WATCH

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

ಹೊಸ ಸೇರ್ಪಡೆ

sensex

1,300 ಅಂಕಗಳ ಏರಿಕೆ ಕಂಡ ಸೆನ್ಸೆಕ್ಸ್ ; 16,200 ಮಟ್ಟವನ್ನು ಮರಳಿ ಪಡೆದ ನಿಫ್ಟಿ

17protest

ಚೈತನ್ಯ ಬ್ಯಾಂಕ್‌ ವಿರುದ್ದ ತನಿಖೆಗೆ ಆಗ್ರಹ

ಡಾ. ಬಿ.ಆರ್‌.ಅಂಬೇಡ್ಕರ್‌ ನಮಗೆ ದಾರಿ ದೀಪ

ಡಾ. ಬಿ.ಆರ್‌.ಅಂಬೇಡ್ಕರ್‌ ನಮಗೆ ದಾರಿ ದೀಪ

renukacharya

ಸನಾತನ ಧರ್ಮ-ಸಂಸ್ಕೃತಿ ಉಳಿಸಿ ಬೆಳೆಸಿ

16relif

ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಎಐಎಂಎಸ್‌ಎಸ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.