Udayavni Special

ಗಣಿಗಾರಿಕೆಯ ಹಣ ಮಾತನಾಡುತ್ತಿದೆ!

Team Udayavani, Jul 5, 2020, 6:45 AM IST

ani-hana

ರಾಮನಗರ: ಕಳೆದ 20 ವರ್ಷಗಳಿಂದ ರಾಮನಗರದಲ್ಲಿ ಏನೊಂದು ಅಭಿವೃದ್ಧಿಯಾಗಿಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ವಿರುದಟಛಿ ಕಾಂಗ್ರೆಸ್‌ ಮುಖಂಡ ಹಾಗೂ ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್‌  ಹುಸೇನ್‌ ಮಾಡಿರುವ ಆರೋಪಗಳಿಗೆ ಜೆಡಿಎಸ್‌ ಮುಖಂಡರು ತೀವ್ರ ಆಕ್ಷೇಪ  ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಾಲೂಕು ಜೆಡಿಎಸ್‌ ಅಧ್ಯಕ್ಷ ರಾಜಶೇಖರ್‌ ಮಾತನಾಡಿದರು.

ಇಕ್ಬಾಲ್‌ ಹುಸೇನ್‌ ಗಣಿಗಾರಿಕೆ ದುಡ್ಡು  ಅವರಿಂದ ಈ ಮಾತುಗಳನ್ನಾಡಿಸುತ್ತಿದೆ ಎಂದು ತಿರುಗೇಟು ನೀಡಿದರು. 1994ಕ್ಕೂ ಮುನ್ನ ಕಾಂಗ್ರೆಸ್‌ ಮುಷ್ಠಿಯಲ್ಲಿ ದ್ದ ರಾಮನಗರದ ರಸ್ತೆಗಳು ದೂಳು ಕಾರು ತ್ತಿದ್ದವು. ಮೂಲ ಸೌಕರ್ಯಗಳ ಕೊರತೆ ಕಾಡುತ್ತಿತ್ತು. ಶಾಸಕರಾಗಿದ್ದ  ಎಚ್‌.ಡಿ.ದೇವೇ ಗೌಡರು, ತದನಂತರ ಎಚ್‌.ಡಿ.ಕುಮಾರಸ್ವಾಮಿ ಮತ್ತು ಇದೀಗ ಅನಿತಾ ಕುಮಾರಸ್ವಾಮಿ ಅವರು ಕೋಟ್ಯಂತರ ರೂ. ವೆಚ್ಚದ ಅಭಿವೃದ್ಧಿ ಕೈಗೊಂಡಿರುವುದು, ಅವರ ಕಣ್ಣಿಗೆ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು. ಅಭಿ  ವೃದ್ದಿ ಮಾಡಿದ್ದರಿಂದಲೇ ಜನ ವಿಶ್ವಾಸವಿಟ್ಟು ಅವರನ್ನು ಪುನರಾಯ್ಕೆ ಮಾಡುತ್ತಿದ್ದಾರೆ ಎಂದರು.

ಇಕ್ಬಾಲ್‌ರದ್ದು ಹಣದಿಂದಲೇ ಲೆಕ್ಕಾಚಾರ: ಇಕ್ಬಾಲ್‌ ಹುಸೇನ್‌ ಎಲ್ಲವನ್ನು ಹಣದಿಂದಲೇ ಅಳೆಯುತ್ತಾರೆ. ತಾಲೂಕಿನಲ್ಲಿ ಜೆಡಿಎಸ್‌ ಮುಖಂಡರಿಗೆ ಆಮಿಷವೊಡ್ಡುವ ಕೆಲಸ ನಡೆ ಯುತ್ತಲೇ ಇದೆ. ತಾಪಂ ಅಧ್ಯಕ್ಷರ ಚುನಾವಣೆ ನಂತರ  ಎಪಿಎಂಸಿ ಅಧ್ಯಕ್ಷರ ಚುನಾವಣೆ ಯಲ್ಲಿ ಜೆಡಿಎಸ್‌ ಕಾರ್ಯಕರ್ತರಿಗೆ ಅಧಿಕಾರ ಹಾಗೂ ಹಣದ ಆಮಿಷವೊಡ್ಡಿ ಜೆಡಿಎಸ್‌ ನಿಂದ ಅಧಿಕಾರ ಕಸಿದುಕೊಂಡಿದ್ದಾರೆ ಎಂದು ಹರಿಹಾಯ್ದರು. ಎಚ್‌.ಡಿ.ದೇವೇಗೌಡರು, ಎಚ್‌.ಡಿ.ಕುಮಾರಸ್ವಾಮಿ ಎಂದೂ, ಯಾರಿಗೂ ಅಧಿಕಾರ ಮತ್ತು ಹಣದ ಆಮಿಷವೊಡ್ಡಿಲ್ಲ. ರಾಜಕೀಯ ಕುತಂತ್ರ ಮಾಡಿಲ್ಲ, ದೇವೇಗೌಡರು ಜಾರಿ ಮಾಡಿದ ಕಾನೂನಿನಿಂದಾಗಿ ಸ್ಥಳೀಯ ಸಂಸ್ಥೆ ಗಳಲ್ಲಿ ಎಲ್ಲ ಸಮುದಾಯದವರಿಗೂ  ಅಧಿ ಕಾರ ಪ್ರಾಪ್ತಿಯಾಗುತ್ತಿದೆ ಎಂದರು.

ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ: ಸದ್ಯ ಕೋವಿಡ್‌-19 ಸೋಂಕು ಹರಡುತ್ತಿ ರುವ ಕಾರಣ ಚನ್ನಪಟ್ಟಣ ಶಾಸಕ ಎಚ್‌.ಡಿ. ಕುಮಾರಸ್ವಾಮಿ ಹಾಗೂ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಕ್ಷೇತ್ರಗಳಿಗೆ ಬರಲಾಗುತ್ತಿಲ್ಲ ನಿಜ.  ಆದರೆ ಅವರು ದೂರವಾಣಿ ಮೂಲಕ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಜನರ ಬೇಕು ಬೇಡಗಳ ಬಗ್ಗೆ ಕಾಳಜಿವಹಿಸುತ್ತಿದ್ದಾರೆ ಎಂದರು.

ನೀರಿನ ಸಮಸ್ಯೆ ಶೀಘ್ರ ಇತ್ಯರ್ಥ: ನಗರ ನೀರು ಸರಬರಾಜು ಇಲಾಖೆಯಿಂದ ನಗರ ದಲ್ಲಿ ನೀರಿನ ವಿತರಣೆ ಸುಧಾರಿಸಲು ಸುಮಾರು 10 ಕೋಟಿ ರೂ. ಕಾಮಗಾರಿ ನಡೆ ಯುತ್ತಿದೆ. 2050ನೇ ವರ್ಷದವರೆಗೆ ದೃಷ್ಟಿಯಲ್ಲಿಟ್ಟುಕೊಂಡು  ಸುಮಾರು 440 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಕ್ಕೆ ಟೆಂಡರ್‌ ಪಕ್ರಿಯೆ ಪೂರ್ಣಗೊಂಡಿದೆ. ಸದ್ಯ ದಲ್ಲೇ ಜಿಲ್ಲಾ ಕೇಂದ್ರ ರಾಮನಗದ ನೀರಿನ ಸಮಸ್ಯೆ ನೀಗಲಿದೆ ಎಂದರು. ಜೆಡಿಎಸ್‌ ರಾಜ್ಯ ವಕ್ತಾರ ಬಿ.ಉಮೇಶ್‌, ಸಾಬಾನ್‌ ಸಾಬ್‌,  ಚಿಕ್ಕವೀರೇಗೌಡ, ಕುಮಾರ್‌, ಶಂಕರಣ್ಣ, ಎ.ರವಿ, ಪರ್ವಿಜ್‌ ಪಾಷ, ದೊರೆ15 ಲಕ್ಷ ಗಿಡ ನೆಡುವ ಸ್ವಾಮಿ ಪ್ರಸಾದ್‌ ಹಾಜರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

udupi

ಉಡುಪಿ: 219 ಜನರಿಗೆ ಕೋವಿಡ್ ಪಾಸಿಟಿವ್, 1,203 ಮಂದಿಯ ವರದಿ ನೆಗೆಟಿವ್

AKRAMA

ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲ ಪತ್ತೆಹಚ್ಚಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್

ಕೋವಿಡ್ ಕಳವಳ-ಆಗಸ್ಟ್ 11:  6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಕೋವಿಡ್ ಕಳವಳ-ಆಗಸ್ಟ್ 11: 6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಚಾಮರಾಜನಗರ: 99 ಪ್ರಕರಣಗಳು ಪತ್ತೆ: ಇಬ್ಬರು ಸಾವು

ಚಾಮರಾಜನಗರ: 99 ಕೋವಿಡ್ ಪ್ರಕರಣಗಳು ಪತ್ತೆ: ಇಬ್ಬರು ಸಾವು

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ

ಅಂಗವೈಕಲ್ಯ ಮೆಟ್ಟಿ UPSCಯಲ್ಲಿ 465ನೇ ರ‍್ಯಾಂಕ್‍ ಪಡೆದ ಮೇಘನಾಳನ್ನು ಅಭಿನಂದಿಸಿದ ಡಿಸಿಎಂ

ಅಂಗವೈಕಲ್ಯ ಮೆಟ್ಟಿ UPSCಯಲ್ಲಿ 465ನೇ ರ‍್ಯಾಂಕ್‍ ಪಡೆದ ಮೇಘನಾಳನ್ನು ಅಭಿನಂದಿಸಿದ ಡಿಸಿಎಂ

hack

ನಿಮ್ಮ ಸ್ಮಾರ್ಟ್ ಪೋನ್ ಹ್ಯಾಕ್ ಆಗಿದೆ ಎಂದು ಹೇಗೆ ಪತ್ತೆಹಚ್ಚುವುದು ? ಇಲ್ಲಿವೆ ಮಾಹಿತಿ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್  ಬಗ್ಗೆ ಮುಂಜಾಗ್ರತೆ ಅವಶ್ಯ: ನಟರಾಜ್‌

ಕೋವಿಡ್ ಬಗ್ಗೆ ಮುಂಜಾಗ್ರತೆ ಅವಶ್ಯ: ನಟರಾಜ್‌

ರೈತರಿಗೆ ಕಿಸಾನ್‌ ಸಮ್ಮಾನ್‌ ಮಾಹಿತಿ

ರೈತರಿಗೆ ಕಿಸಾನ್‌ ಸಮ್ಮಾನ್‌ ಮಾಹಿತಿ

ಕೋವಿಡ್  ನಿರ್ವಹಣೆಯಲ್ಲಿ ಸರ್ಕಾರ ವಿಫ‌ಲ

ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫ‌ಲ

ಆರ್ಥಿಕ ಚಟುವಟಿಕೆ ಉತ್ತೇಜನಕ್ಕೆ ಬದ್ಧ

ಆರ್ಥಿಕ ಚಟುವಟಿಕೆ ಉತ್ತೇಜನಕ್ಕೆ ಬದ್ಧ

ತೋಟಗಾರಿಕೆ ಕುರಿತು ಆನ್‌ಲೈನ್‌ ತರಬೇತಿ

ತೋಟಗಾರಿಕೆ ಕುರಿತು ಆನ್‌ಲೈನ್‌ ತರಬೇತಿ

MUST WATCH

udayavani youtube

ಮಿತ್ತಬಾಗಿಲು ಗ್ರಾಮದ ಕಾಡುಮನೆ ಬಳಿ ಭಾರಿ ಭೂಕುಸಿತ: ಆತಂಕದಲ್ಲಿ ನಿವಾಸಿಗಳು

udayavani youtube

SSLC ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಂಚಿಕೊಂಡ ನಿಧಿ ರಾವ್

udayavani youtube

ದೇಶದ ಕೃಷಿಕ ಒಬ್ಬ ಉದ್ಯಮಿ ಯಾಗಬೇಕು ಪ್ರಧಾನಿಗಳ ಆಶಾಯ | Narendra Modi Agriculture

udayavani youtube

ಅಮೃತ’ ಗಾನ ಧಾರೆ: ಮದುವೆ ಔತಣ ಕೂಟದಲ್ಲಿ ಪತಿ-ಪತ್ನಿ ‘ಯಕ್ಷ ಗಾನ ವೈಭವ’

udayavani youtube

ರಾಂಬೂಟಾನ್ ಬೆಳೆಯುವ ಸೂಕ್ತ ವಿಧಾನ | How To Grow Rambutan Fruit | FULL INFORMATIONಹೊಸ ಸೇರ್ಪಡೆ

udupi

ಉಡುಪಿ: 219 ಜನರಿಗೆ ಕೋವಿಡ್ ಪಾಸಿಟಿವ್, 1,203 ಮಂದಿಯ ವರದಿ ನೆಗೆಟಿವ್

AKRAMA

ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲ ಪತ್ತೆಹಚ್ಚಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್

ಕೋವಿಡ್ ಕಳವಳ-ಆಗಸ್ಟ್ 11:  6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಕೋವಿಡ್ ಕಳವಳ-ಆಗಸ್ಟ್ 11: 6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಚಾಮರಾಜನಗರ: 99 ಪ್ರಕರಣಗಳು ಪತ್ತೆ: ಇಬ್ಬರು ಸಾವು

ಚಾಮರಾಜನಗರ: 99 ಕೋವಿಡ್ ಪ್ರಕರಣಗಳು ಪತ್ತೆ: ಇಬ್ಬರು ಸಾವು

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.