ಕಾಲನ ಲೀಲೆಗೆ ಕರಗುತ್ತಿರುವ ಕೆಂಪೇಗೌಡ!

Team Udayavani, Jun 26, 2023, 2:38 PM IST

ಕಾಲನ ಲೀಲೆಗೆ ಕರಗುತ್ತಿರುವ ಕೆಂಪೇಗೌಡ!

ಮಾಗಡಿ: ವಿಶ್ವವೇ ತಿರುಗಿ ನೋಡುವಂತೆ ಬೃಹತ್‌ ಬೆಂಗಳೂರು ನಗರವನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರು ಕೇವಲ ಜನಪ್ರತಿನಿಧಿಗಳ ಭಾಷಣಕ್ಕಷ್ಟೇ ಸೀಮಿತವಾದಂತಿದ್ದಾರೆ. ಕೆಂಪೇ ಗೌಡರು ಕಟ್ಟಿದ ಕಟ್ಟಿದ ಗುಡಿ, ಗೋಪುರ, ಕೋಟೆ ಕೊತ್ತಲು, ಕೆರೆ, ಕಟ್ಟೆ, ಕಲ್ಯಾಣಿಗಳನ್ನು ಅಭಿವೃದ್ಧಿ ಮಾಡದೇ ಅವರ ತತ್ವಾದರ್ಶವನ್ನು ಪಾಲಿಸಬೇಕೆಂದು ಹೇಳುವವರೇ ಹೆಚ್ಚಾಗಿದ್ದಾರೆ!

ನಾಡಪ್ರಭುವಿನ ಬಹುತೇಕ ಕುರುಹು ಮಾಗಡಿಯಲ್ಲಿ ಪತ್ತೆಯಾಗಿದ್ದರೂ ಸಂರಕ್ಷಿಸುವ ಕೆಲಸವೂ ಆಗಿಲ್ಲ. ಜತೆಗೆ ಸುಂದರವಾದ ಪ್ರವಾಸಿ ತಾಣವೂ ಈವರೆಗೂ ಅಭಿವೃದ್ಧಿ ಆಗಿಲ್ಲ.

ಗಣ್ಯರು ಭೇಟಿ: ಕೆಂಪಾಪುರದಲ್ಲಿ ಹಿರಿಯ ಕೆಂಪೇ ಗೌಡ ಐಕ್ಯ ಸ್ಥಳ ಪತ್ತೆಯಾಗಿ ಹಲವು ವರ್ಷಗಳೇ ಕಳೆದಿ ವೆ. ರಾಷ್ಟ್ರ ನಾಯಕರು, ರಾಜ್ಯದ ಸಚಿವರು, ಬಿಬಿ ಎಂಪಿ ಮೇಯರ್‌, ಸದಸ್ಯರು, ಮಠಾಧೀಶರು, ಕೆಂ ಪೇಗೌಡ ಅಭಿಮಾನಿಗಳು, ಜನನಾಯಕರು, ಜನ ಪ್ರತಿನಿಧಿಗಳು ಭೇಟಿ ನೀಡಿದ್ದಾರೆ. ಕೆಂಪೇಗೌಡರ ತತ್ವಾ ದರ್ಶ ಹಾಡಿ ಹೊಗಳಿದರೇ ವಿನಹಃ ಐಕ್ಯ ಸ್ಥಳವನ್ನು ಪ್ರವಾಸಿ ತಾಣವನ್ನಾಗಿಸುವ ಭರವಸೆ ಈಡೇರಿಲ್ಲ.

ಅನುದಾನ ಏನಾಯಿತು?: ಕೆಂಪೇಗೌಡ ಪ್ರಾಧಿಕಾರ ರಚನೆಯಾಗಿದೆ. ಅಧ್ಯಕ್ಷರು, ನಿರ್ದೇಶಕರು ಎಲ್ಲರೂ ಕೆಂಪೇಗೌಡರ ಕಾಲದ ಪಳೆಯುಳಿಕೆ ಉಳಿಸುತ್ತೇವೆ ಎಂದವರು ಅಧಿಕಾರ ಮುಗಿದರೂ ಅಭಿವೃದ್ಧಿ ಮರೀಚಿಕೆ. ಇದಕ್ಕಾಗಿ ಸರ್ಕಾರವು ಕೋಟ್ಯಂತರ ರೂ. ಮಂಜೂರು ಮಾಡಿದ್ದಾಗಿ ಪ್ರಚಾರಗಿಟ್ಟಿಸಿತು. ಬಿಬಿ ಎಂಪಿ ಯೂ 5 ಕೋಟಿ ಅನುದಾನ ಮಂಜೂರು ಮಾಡಿರು ವುದಾಗಿ ಹೇಳಿ ಹಲವು ವರ್ಷಗಳೇ ಕಳೆದಿವೆ.

ಅಪಮಾನ: ಕೆಂಪಾಪುರದಲ್ಲಿನ ಶಿಥಿಲಗೊಂಡಿರುವ ಹಿರಿಯ ಕೆಂಪೇಗೌಡರ ಐಕ್ಯ ಸ್ಥಳ ಅಭಿವೃದ್ಧಿ ಕಂಡಿಲ್ಲ. ಈ ಹಿಂದಿನ ಸ್ಥಿತಿಯಲ್ಲಿಯೇ ಇದೆ. ಕನಿಷ್ಠ ಮುರಿದ ಕಲ್ಲುಗಳನ್ನಾದರೂ ಸರಿಪಡಿಸಿಲ್ಲ. ಈ ಸಮಾಧಿಯೂ ದಿನೇ ದಿನೆ ಕಾಲನ ಲೀಲೆಗೆ ಕರಗಿ ಹೋಗುತ್ತಿದೆ. ವರ್ಷಕ್ಕೊಮ್ಮೆ ಜಯಂತಿ, ಪ್ರಶಸ್ತಿ ನೀಡಲಾಗುತ್ತಿದೆ. ಇದಕ್ಕಾಗಿ ಕೋಟ್ಯಂತರ ರೂ. ಖರ್ಚು ಆಗಿದೆ. ಆದರೆ, ಸಂರಕ್ಷಣೆಗೆ ನಿರ್ಲಕ್ಷ್ಯವಹಿಸಿರುವುದು ನಿಜಕ್ಕೂ ಕೆಂಪೇಗೌಡರಿಗೆ ಮಾಡಿರುವ ಅಪಮಾನ.

ಕೆಂಪೇಗೌಡ ಕಟ್ಟಿದ ಕೋಟೆ ಅಪೂರ್ಣಗೊಂಡಿದ್ದು ಪೂರ್ಣಗೊಳಿಸುವುದು, ಅವರ ಕಾಲದ ಪಳೆಯುಳಿಕೆ ಸಂರಕ್ಷಿಸುವ ಕೆಲಸ ಮಾಡಲಾಗುವುದು. ಕೆಂಪಾಪುರದ ಹಿರಿಯ ಕೆಂಪೇಗೌಡ ಐಕ್ಯ ಸ್ಥಳ ಅಭಿವೃದ್ಧಿ, ಪ್ರವಾಸಿ ತಾಣವನ್ನಾಗಿಸಲು ಯೋಜನೆ ರೂಪಿಸಲಾಗುವುದು. – ಎಚ್‌.ಸಿ.ಬಾಲಕೃಷ್ಣ, ಶಾಸಕರು ಮಾಗಡಿ ಕ್ಷೇತ್ರ

ಮಾಗಡಿ ಪುರಸಭೆ ಆವರಣದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದ್ದು, ಕಳೆದ 20 ವರ್ಷ ದಿಂದ ಪ್ರತಿಮೆಗೆ ವಿಶೇಷ ಪೂಜೆ, ಜಯಂತಿ ಆಚರಿಸಲಾಗುತ್ತಿದೆ. ಕೆಂಪೇಗೌಡರ ಹೆಸರಿನಲ್ಲಿ ಆರೋಗ್ಯ ಶಿಬಿರ, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಮಾಡಲಾಗುತ್ತಿದೆ. – ಎಚ್‌.ಎಂ.ಕೃಷ್ಣಮೂರ್ತಿ, ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷರು

ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ… ಪೊಲೀಸ್ ಸಿಬ್ಬಂದಿಗಳಿಂದ ಪರಿಶೀಲನೆ

Ramanagara: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ… ಪೊಲೀಸರಿಂದ ಪರಿಶೀಲನೆ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.