ವಲಸೆ ತಪ್ಪಿಸುವುದಕ್ಕೋಸ್ಕರವೇ ನರೇಗಾ

ಅಜ್ಜನಹಳ್ಳಿ ಗ್ರಾಪಂ ಸಭೆಯಲ್ಲಿ ಅಧ್ಯಕ್ಷೆ ಶೋಭಾ ಗಂಗರಾಜು ಅಭಿಮತ

Team Udayavani, Jul 31, 2019, 2:32 PM IST

rn-tdy-2

ಮಾಗಡಿ ತಾಲೂಕಿನ ಅಜ್ಜನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯನ್ನು ಅಧ್ಯಕ್ಷೆ ಶೋಭಾ ಗಂಗರಾಜು ಉದ್ಘಾಟಿಸಿದರು. ತಾಪಂ ಸದಸ್ಯ ಶಂಕರ್‌ ಇದ್ದಾರೆ.

ಮಾಗಡಿ: ಗ್ರಾಮೀಣ ಯುವ ಜನರು ನಗರಕ್ಕೆ ವಲಸೆ ಹೋಗುವುದನ್ನು ತಪ್ಪಿಸಿ, ಗ್ರಾಮದಲ್ಲೇ ಉಳಿಸಿ ಆರ್ಥಿಕವಾಗಿ ಸದೃಢಗೊಳಿಸಬೇಕು ಎಂಬ ಉದ್ದೇಶದಿಂದ ನರೇಗಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಪಂ ಅಧ್ಯಕ್ಷೆ ಶೋಭಾ ಗಂಗರಾಜು ತಿಳಿಸಿದರು.

ತಾಲೂಕಿನ ಅಜ್ಜನಹಳ್ಳಿ ಗ್ರಾಪಂನಲ್ಲಿ ಮಂಗಳವಾರ ಪ್ರಸಕ್ತ ಸಾಲಿನ ಮೊದಲ ಗ್ರಾಮ ಸಭೆಯಲ್ಲಿ ಮಾತನಾಡಿ, ಗ್ರಾಮೀಣರು ನಗರ ಪ್ರದೇಶಕ್ಕೆ ವಲಸೆ ಹೋಗಿ ಉತ್ತಮ ಬದುಕಿಗಾಗಿ ಪರಿತಪ್ಪಿಸುವುದು ಬೇಡ. ಪೂರ್ವಿಕರು ನಿಮಗಾಗಿ ಉಳಿಸಿರುವ ಜಮೀನಿನಲ್ಲಿ ಸರ್ಕಾರ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಸಿ, ಆರ್ಥಿಕವಾಗಿ ಸದೃಢರಾಗುವಂತೆ ಸಲಹೆ ನೀಡಿದರು.

ತಾಪಂ ಸದಸ್ಯ ಎ.ಎಲ್.ಶಂಕರ್‌ ಮಾತನಾಡಿ, ನರೇಗಾ ಗ್ರಾಮೀಣ ಭಾಗದ ಜನರಿಗೆ ವರದಾನ. ಸಮುದಾಯ ಮತ್ತು ವೈಯಕ್ತಿಕವಾಗಿಯೂ ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಬಿಗಳಾಗಬಹುದು. ಇದಕ್ಕಾಗಿ ಗ್ರಾಪಂನಲ್ಲಿ ಕಡ್ಡಾಯ ಜಾಬ್‌ ಕಾರ್ಡ್‌ ಪಡೆದು ನೂರು ದಿನ‌ಕೂಲಿ ಪಡೆಯಬಹುದು. ಇದರಿಂದ ಕನಿಷ್ಠ ಒಂದು ಕುಟುಂಬಕ್ಕೆ 24 ಸಾವಿರ ರೂ. ಹಣ ಸಿಗಲಿದೆ. ಜೊತೆಗೆ ತಮ್ಮ ಜಮೀನನ್ನು ಅಭಿವೃದ್ಧಿಪಡಿಸಿಕೊಳ್ಳುವ ಎಲ್ಲ ಅವಕಾಶಗಳಿವೆ ಎಂದು ತಿಳಿಸಿದರು.

ಪಿಡಿಒ ಗಂಗಯ್ಯ ಮಾತನಾಡಿ, ಅಜ್ಜನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು 91 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ 25 ಸಾಮೂಹಿಕ ಮತ್ತು 65 ವೈಯಕ್ತಿಕ ಕಾಮಗಾರಿ ಹಮ್ಮಿಕೊಂಡಿದ್ದು, ಒಟ್ಟು 35 ಲಕ್ಷದ 44 ಸಾವಿರದ 763 ರೂ ಹಣವನ್ನು ಖರ್ಚು ಮಾಡ ಲಾಗಿದೆ. ಒಂದು ಕೋಟಿವರೆವಿಗೂ ಕಾಮಗಾರಿ ಕೈಗೊಳ್ಳುವ ಅವಕಾಶವಿದ್ದು, ಗ್ರಾಮೀಣ ಜನತೆ ಉದ್ಯೋಗ ಕೈಗೊಳ್ಳಲು ಮುಂದೆ ಬರಬೇಕೆಂದು ಮನವಿ ಮಾಡಿ ಕೋರಿದರು.

ಬಹುತೇಕ ಮಂದಿ ರೈತರು ತಾವು ಈಗಾಗಲೇ ಕಟ್ಟಿಕೊಂಡಿರುವ ದನದ ಕೊಟ್ಟಿಗೆ 2ನೇ ಬಿಲ್ ಕಳೆದ 3 ವರ್ಷಗಳಿಂದಲೂ ಪಾವತಿಸಿಲ್ಲ. ಪಂಚಾಯ್ತಿ ಅಧಿಕಾರಿಗಳ ನಿರ್ಲಕ್ಷ್ಯ ತೋರಿರುವುದರಿಂದ ರೈತರು ಸಾಲದ ಸೂಲೆಗೆ ತಲುಪಬೇಕಾಗಿದೆ. ಬಡ್ಡಿ ಕಟ್ಟಲಾಗದ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಬಿಲ್ ವಿಳಂಬಕ್ಕೆ ಕಾರಣ ಕೊಡುವಂತೆ ಸಭೆಯಲ್ಲಿ ತಮ್ಮ ಅಳಲು ತೋಡಿಕೊಂಡರು. ಇನ್ನಾದರೂ ತಮ್ಮಗೆ ನೀಡಬೇಕಾದ ಪೂರ್ಣ ಬಿಲ್ ಪಾವತಿಸಿ ಎಂದು ಮನವಿ ಮಾಡಿದರು.

ಸಾಮಾಜಿಕ ಲೆಕ್ಕ ಪರಿಶೋಧಕ ತಾಲೂಕು ಸಂಯೋಜಕ ನಾಗರಾಜು, ಗ್ರಾಪಂನಲ್ಲಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಬಹುತೇಕ ಸಹಿ,ಪೋಟೊ ಸೇರಿದಂತೆ ಹಲವು ಲೋಪದೋಷಗಳನ್ನು ತಿಳಿಸಿದರು. ಇವುಗಳಿಗೆ ಪಿಡಿಒಗಳು ಉತ್ತರಿಸಿದರೆ ಅನುಮೋದನೆ ಸಿಗಲಿದೆ ಎಂದು ತಿಳಿಸಿದರು.

ಕೃಷಿ ಅಧಿಕಾರಿ ಅಶೋಕ್‌, ತೋಟಗಾರಿಕೆ ಅಧಿಕಾರಿ ಚಂದ್ರಿಕಾ,ರೇಷ್ಮೆ ಇಲಾಖೆಯ ಶಿವರಾಜು, ಸಾಮಾಜಿಕ ವಲಯ ಅರಣ್ಯಾಧಿಕಾರಿ ಆಶಾ, ಪಶು ಚಿಕಿತ್ಸಾ ಕೇಂದ್ರದ ಡಾ. ಕಾವ್ಯಶ್ರೀ, ಸಿಡಿಪಿಓ ಇಲಾಖೆಯ ಜಯಲಕ್ಷ್ಮೀ ಇತರೆ ಇಲಾಖೆ ಅಧಿಕಾರಿಗಳು ಇಲಾಖಾವಾರು ಸೌಲತ್ತುಗಳ ಕುರಿತು ಮಾಹಿತಿ ನೀಡಿದರು.

ಅಜ್ಜನಹಳ್ಳಿ ಗ್ರಾಪಂ ಉಪಾಧ್ಯಕ್ಷ ಚಿಕ್ಕಣ್ಣ, ಸದಸ್ಯರಾದ ಚಿದಾನಂದ್‌,ಕುಮಾರ್‌ (ಧನಂಜಯ), ಆರ್‌.ಶಿವಣ್ಣ, ಪುಟ್ಟಲಕ್ಷ್ಮಮ್ಮ, ಪ್ರಸನ್ನಕುಮಾರ್‌, ಸಾಮಾಜಿಕ ಕಾರ್ಯಕರ್ತ ಗಂಗರಾಜು, ಮಹೇಶ್‌,ನಾಗರಾಜು, ಲಕ್ಷ್ಮೀ ದೇವಮ್ಮ, ಮುಖ್ಯಶಿಕ್ಷಕ ಶಿವರಾಜು, ತಾಲೂಕು ಸರ್ಕಾರಿ ನೌಕರರ ಸಂಘದ ಆಧ್ಯಕ್ಷ ಜಿ.ಪ್ರಕಾಶ್‌, ವೀರಭದ್ರಪ್ಪ, ಕದರೇಗೌಡ, ಕೃಷ್ಣಮೂರ್ತಿ ಗ್ರಾಪಂ ಕಾರ್ಯದರ್ಶಿ ಡಿ.ಎನ್‌.ಶಿವಸ್ವಾಮಿ ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.