Shakthi Yojane ಘೋಷಣೆಯಾದ ಬೆನ್ನಲ್ಲೇ ಬಸ್‌ ವ್ಯವಸ್ಥೆ ಸರಿಯಾಗಿಲ್ಲದೇ ಪ್ರಯಾಣಿಕರ ಪರದಾಟ


Team Udayavani, Jun 12, 2023, 10:22 AM IST

3-ramanagara

ರಾಮನಗರ: ಶಕ್ತಿ ಯೋಜನೆ ಘೋಷಣೆಯಾದ ಎರಡನೇ ದಿನವೇ ಬಸ್‌ ವ್ಯವಸ್ಥೆ ಸರಿಯಾಗಿಲ್ಲದೇ ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ.

ರಾಮನಗರದಲ್ಲಿ ಪ್ರಯಾಣಿಕರು ಬಸ್ ಗಾಗಿ ಪರದಾಡಿದರು. ಬೆಂಗಳೂರು ಕಡೆಗೆ ಹೋಗುವ ಬಸ್ ಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ತುಂಬಿದ್ದರು.

ಶಕ್ತಿ ಯೋಜನೆ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ನಿತ್ಯ ಕೆಲಸಕ್ಕೆ ಹೋಗುವವರು, ಕಾಲೇಜು ವಿದ್ಯಾರ್ಥಿಗಳು ಬಸ್ ಹತ್ತಲಾಗದಂತಹ ಸ್ಥಿತಿಯುಂಟಾಯಿತು. ಬಸ್ ರಶ್ ಇದ್ದುದರಿಂದ ಮೆಟ್ಟಿಲಿನಲ್ಲೇ ನಿಂತು ಪ್ರಯಾಣ ಮಾಡುವ ಪರಿಸ್ಥಿತಿ ಎರುರಾಗಿದೆ.

ಸರಿಯಾದ ಪ್ರಮಾಣದಲ್ಲಿ ಬಸ್ ವ್ಯವಸ್ಥೆ ಮಾಡದ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಕಿಡಿಕಾರಿದ್ದರಲ್ಲದೇ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ರೆ ಸಾಲದು, ಸಮರ್ಪಕ ಬಸ್ ವ್ಯವಸ್ಥೆ ಮಾಡಿ ಎಂದು ಸರ್ಕಾರದ ವಿರುದ್ಧವೂ ಮಹಿಳಾ ಪ್ರಯಾಣಿಕರು ಕಿಡಿಕಾರಿದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.