Udayavni Special

ಪೌಷ್ಟಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿ


Team Udayavani, Mar 17, 2021, 12:20 PM IST

ಪೌಷ್ಟಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿ

ರಾಮನಗರ: ಪೌಷ್ಟಿಕ ಆಹಾರ ಸೇವನೆಯಿಂದ ದೇಹ ದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದರಜೊತೆಗೆ ದೈಹಿಕ ಸಾ ಮರ್ಥ್ಯ ವೃದ್ಧಿಸುತ್ತದೆ ಹಾಗೂ ಆರೋಗ್ಯಕರ ಬೆಳವಣಿಗೆಗೆ ಸಹಾಯಕವಾಗುತ್ತದೆ ಎಂದು ಜಿಪಂ ಸಿಇಒ ಇಕ್ರಂ ತಿಳಿಸಿದರು.

ಜಿಲ್ಲೆಯ ಕನ ಕ ಪುರ ತಾಲೂಕಿನ ಕಬ್ಟಾಳು ಗ್ರಾಮದಲ್ಲಿ ಕನಕಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಲಾಗಿದ್ದ ಪೋಷನ್‌ ಪಕ್ವಾಡ್‌ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಗಭಿರ್ಣಿಯರು, ಬಾಣಂತಿಯರು ಹಾಗೂ 1 ರಿಂದ 2 ವರ್ಷದೊಳಗಿನ ಮಕ್ಕಳಲ್ಲಿಅಪೌಷ್ಟಿಕತೆ ಉಂಟಾಗಬಾರದು ಎಂದು ಪೋಷಣ್‌ ಅಭಿಯಾನ ಯೋಜನೆಯಡಿ ಅಕ್ಕಿ, ಬೇಳೆ, ಹೆಸರುಕಾಳು ಮುಂತಾದ ಆಹಾರವನ್ನು ಕೋವಿಡ್‌ ಹಿನ್ನಲೆಯಲ್ಲಿ ಮನೆ ಮನೆಗೆ ತಲುಪಿಸಲಾಗುತ್ತಿದೆ. ಸರಿಯಾದ ಸಮಯಕ್ಕೆ ಆಹಾರ ಸೇವಿಸಿ ಪೌಷ್ಟಿಕತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದರು.

ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾದ್ಯಂತ ನಗರ ಹಾಗೂ ಗ್ರಾ ಮೀಣ ಪ್ರದೇಶಗಳ ನಾಗ ರಿ ಕ ರಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸುವುದು ಪೋಷಣ್‌ ಪಕ್ವಾಡದ ಪ್ರಮುಖ ಕಾರ್ಯ ಕ್ರಮ ದ ಉದ್ದೇಶವಾಗಿದ್ದು, ಪೋಷಣ್‌ ಪಕ್ವಾಡಕಾರ್ಯಕ್ರಮವನ್ನು ಮಾ.31 ರವರೆಗೆ ಪ್ರತಿ ದಿನ ಪೌಷ್ಟಿಕಾಂಶಕ್ಕೆ ಹಾಗೂ ದಿನ ನಿತ್ಯದ ಆರೋಗ್ಯದ ಬಗ್ಗೆ ಸಮುದಾಯಗಳಲ್ಲಿ ಅರಿವು ಮೂಡಿಸಲು ವಿ ವಿಧ ಚಟುವಟಿಕೆಗಳನ್ನು ಹ ಮ್ಮಿಕೊಳ್ಳಲಾ ಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಯೋಜನಾ ನಿರ್ದೇಶಕ ಶಿವಕುಮಾರ್‌, ಕನಕಪುರ ತಾಪಂ ಇಒ ಮೋಹನ್‌ಬಾಬು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುನಾಥ್‌, ಆರೋಗ್ಯ ಸಹಾಯಕಿ ಅಲ ಮೇಲಮ್ಮ, ಪಿಡಿಒ ಲೋಕೇಶ್‌ ಇತರರಿದ್ದರು.

ಟಾಪ್ ನ್ಯೂಸ್

ಜಹಗ್ದಸ಻ಧಶಧ‍್್

ರಾಜ್ಯಪಾಲರು ಸರ್ವ ಪಕ್ಷ ಸಭೆಯಲ್ಲಿ ಭಾಗಿಯಾಗಿದ್ದು ಸಂವಿಧಾನ ಬಾಹಿರ : ಸಿದ್ದರಾಮಯ್ಯ

ಮಂಡ್ಯ ಜಿಲ್ಲೆಯಲ್ಲಿಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಾಗಬೇಕು –  ಸಚಿವ ಡಾ. ನಾರಾಯಣಗೌಡ

ಮಂಡ್ಯ ಜಿಲ್ಲೆಯಲ್ಲಿಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಾಗಬೇಕು –  ಸಚಿವ ಡಾ. ನಾರಾಯಣಗೌಡ

ಕೋವಿಡ್ ಲಸಿಕೆ ವಿತರಣೆಗೆ 5 ರಾಜ್ಯ, ಕೇಂದ್ರಾಡಳಿತ ಪ್ರದೇಶದಲ್ಲಿ ಖಾಸಗಿ ಸೌಲಭ್ಯ ಇಲ್ಲ

ಕೋವಿಡ್ ಲಸಿಕೆ ವಿತರಣೆಗೆ 5 ರಾಜ್ಯ, ಕೇಂದ್ರಾಡಳಿತ ಪ್ರದೇಶದಲ್ಲಿ ಖಾಸಗಿ ಸೌಲಭ್ಯ ಇಲ್ಲ!

jhgfdew

ಬೆಂಗಳೂರಿಗೆ ಲಾಕ್ ಡೌನ್ ಅನಿವಾರ್ಯವಿದೆ : ಸರ್ವ ಪಕ್ಷ ಸಭೆಯಲ್ಲಿ ಕುಮಾರಸ್ವಾಮಿ

,ಮನಬಗವ್ದ್

ಕೋವಿಡ್ ಪರಿಣಾಮ : ಮೇ 2 ರಿಂದ ನಡೆಯಬೇಕಿದ್ದ NET ಪರೀಕ್ಷೆ ಮುಂದೂಡಿಕೆ!

20-14

ದೇಶದ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಒಪ್ಪೊ ಎ 74 5ಜಿ ಸ್ಮಾರ್ಟ್ ಫೋನ್..! ವಿಶೇಷತೆಗಳೆನು..?

ಕೋವಿಡ್ ಎಫೆಕ್ಟ್:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಎರಡನೇ ದಿನವೂ ಕುಸಿತ, ಹೂಡಿಕೆದಾರರಿಗೆ ನಷ್ಟ

ಕೋವಿಡ್ ಎಫೆಕ್ಟ್:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಎರಡನೇ ದಿನವೂ ಕುಸಿತ, ಹೂಡಿಕೆದಾರರಿಗೆ ನಷ್ಟಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court decision

ಕೋರ್ಟ್‌ ತೀರ್ಪಿನಂತೆ ಮಳಿಗೆ ಗ್ರಾಪಂ ವಶಕ್ಕೆ ಪಡೆಯಿರಿ

Give frist priority to covidine control

ಕೋವಿಡ್ ನಿಯಂತ್ರಣಕ್ಕೆ ಪ್ರಥಮ ಆದ್ಯತೆ ನೀಡಿ

Deputy Superintendent’s Office seal down

ಉಪನೋಂದಣಾಧಿಕಾರಿ ಕಚೇರಿ ಸೀಲ್‌ ಡೌನ್‌

Bed on the floor

ನೆಲದ ಮೇಲೆ ಬೆಡ್‌, ಬಿಸಿ ನೀರಿಗೂ ಗೋಗರಿಯಬೇಕು

Destroy the banana crop

ಬಿರುಗಾಳಿ ಮಳೆಗೆ ಬಾಳೆ ಫ‌ಸಲು ನಾಶ

MUST WATCH

udayavani youtube

ಕರ್ನಾಟಕದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್

udayavani youtube

ಅರ್ಧ ದಾರಿಯಲ್ಲಿ ಹೀಗೆ ಮಾಡಿದ್ರೆ ನಮಗ್ಯಾರು ಗತಿ?

udayavani youtube

ಬಿಯರಿಗಾಗಿ ಮುಗಿಬಿದ್ದು ಜನರ ಕಿತ್ತಾಟ

udayavani youtube

ಚಿಕ್ಕಮಗಳೂರು: 9 ವರ್ಷದ ಹಳೇ ಗ್ಲೂಕೋಸ್ ನೀಡಿದ ಮೆಡಿಕಲ್ ಸ್ಟೋರ್; ಕಂಗಾಲಾದ ಗ್ರಾಹಕ !

udayavani youtube

ಕನಸು ನನಸಾಗುವ ಮುನ್ನವೇ ಮರೆಯದ ಬಾಡಿ ಬಿಲ್ಡರ್..!

ಹೊಸ ಸೇರ್ಪಡೆ

ಸರ್ಕಾರದ ನಿಯಮ ಪಾಲಿಸದಿದ್ದರೆ ಕೋವಿಡ್ ತೀವ್ರ

ಸರ್ಕಾರದ ನಿಯಮ ಪಾಲಿಸದಿದ್ದರೆ ಕೋವಿಡ್ ತೀವ್ರ

20-22

ದಂಡ ವಸೂಲಿ ಬದಲು ಮಾಸ್ಕ್ ನೀಡಿದ ಪೊಲೀಸರು!

20–21

ಶೇ.50 ಹಾಸಿಗೆ ಸರಕಾರಿ ಕೋಟಾಕ್ಕೆ ಕೊಡಿ

ಜಹಗ್ದಸ಻ಧಶಧ‍್್

ರಾಜ್ಯಪಾಲರು ಸರ್ವ ಪಕ್ಷ ಸಭೆಯಲ್ಲಿ ಭಾಗಿಯಾಗಿದ್ದು ಸಂವಿಧಾನ ಬಾಹಿರ : ಸಿದ್ದರಾಮಯ್ಯ

ಮಂಡ್ಯ ಜಿಲ್ಲೆಯಲ್ಲಿಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಾಗಬೇಕು –  ಸಚಿವ ಡಾ. ನಾರಾಯಣಗೌಡ

ಮಂಡ್ಯ ಜಿಲ್ಲೆಯಲ್ಲಿಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಾಗಬೇಕು –  ಸಚಿವ ಡಾ. ನಾರಾಯಣಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.