BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

Team Udayavani, Sep 20, 2024, 11:29 PM IST

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಮನಗರ: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳ ಗಾಗಿರುವ ಬಿಜೆಪಿ ಶಾಸಕ ಮುನಿರತ್ನ, ಕಗ್ಗಲಿಪುರ ಠಾಣೆಯಲ್ಲಿ ಪೊಲೀಸರ ವಿಚಾರಣೆ ವೇಳೆ ನಾನು ಯಾವ ತಪ್ಪನ್ನೂ ಮಾಡಿಲ್ಲ, ನನಗೆ ಆ ಮಹಿಳೆ ಯಾರು ಎಂದು ಗೊತ್ತಿಲ್ಲ. ಇದೆಲ್ಲ ರಾಜಕೀಯ ಷಡ್ಯಂತ್ರ ಎಂದು ಹೇಳಿದ್ದಾರೆನ್ನಲಾಗಿದೆ. ನಾನು ಯಾರಿಗೂ ಹನಿಟ್ರ್ಯಾಪ್ ಮಾಡಿಲ್ಲ, ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು.

ಮಹಿಳೆ ಆರೋಪಿಸಿರುವ ಬಗ್ಗೆ ಯಾವುದಾದರೂ ಸಾಕ್ಷ್ಯ ಇದ್ದರೆ ನೀಡಿ ಎಂದು ಆರೋಪಿ ಮುನಿರತ್ನ ಹೇಳಿಕೆ ನೀಡಿದ್ದಾರೆ ಎಂದು ಕೆಲ ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

ಪ್ರಕರಣದ ಆರೋಪಿ ಮುನಿರತ್ನ ವೀರ್ಯ ಪರೀಕ್ಷೆಗೆ ಮಾದರಿ ನೀಡಲು ನಿರಾಕರಿಸಿದ್ದಾಗಿ ಮಾಹಿತಿ ಲಭ್ಯವಾಗಿದೆ. ಶುಕ್ರವಾರ ಪೊಲೀಸರು ದಯಾನಂದ ಸಾಗರ್‌ ಮೆಡಿಕಲ್‌ ಕಾಲೇಜಿನ ಆಸ್ಪತ್ರೆಯಲ್ಲಿ ಮುನಿರತ್ನ ಅವರನ್ನು ಪರೀಕ್ಷೆಗೆ ಕರೆತಂದಿದ್ದರು. ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಮಾದರಿ ಸಂಗ್ರಹದ ವೇಳೆ ವೀರ್ಯದ ಮಾದರಿ ನೀಡಲು ಮುನಿರತ್ನ ನಿರಾಕರಿಸಿದ್ದಾರೆ ಎಂದೇ ನಮೂದಿಸಿಕೊಂಡು ಅವರ ಸಹಿ ಪಡೆದು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

yallamma-Meeting

Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-yy

Channapatna by-election; ಸ್ಪರ್ಧೆ ಖಚಿತ ಎಂದ ಸಿಪಿ ಯೋಗೇಶ್ವರ್‌

By-Election: ಚನ್ನಪಟ್ಟಣ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಎಚ್‌ಡಿಕೆ

By-Election: ಚನ್ನಪಟ್ಟಣ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಎಚ್‌ಡಿಕೆ

A couple ends their life at Ramanagara

Ramanagara: ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ದಂಪತಿ

Ramanagar

Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

mis behaviour

Kasaragod: ಲೈಂಗಿಕ ಕಿರುಕುಳ; ಇಬ್ಬರು ವಶಕ್ಕೆ

Gangolli

Gangolli: ಬೆಂಕಿ ತಗಲಿ ಮಹಿಳೆ ಮೃತ್ಯು

sand

Karkala: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.