ಎಸಿಬಿ ಬಲೆಗೆ ಬಿದ್ದಿದ್ದ ಪಿಡಿಒ ರಮ್ಯಾ ಅಮಾನತು

Team Udayavani, Jan 30, 2021, 1:28 PM IST

PDO Ramya suspended after falling into ACB trap

ಕನಕಪುರ: ನರೇಗಾ ಕಾಮಗಾರಿಯ ಕಮಿಷನ್‌ ಹಣ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದ ತೋಕಸಂದ್ರ ಪಿಡಿಒ ರಮ್ಯಾ ಅವರನ್ನು ಸೇವೆಯಿಂದ ಅಮಾನತು ಪಡಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಆದೇಶ ಹೊರಡಿಸಿದ್ದಾರೆ.

ತಾಲೂಕಿನ ಮರಳವಾಡಿಹೋಬಳಿಯ ತೋಕಸಂದ್ರ ಗ್ರಾಪ  ಅಭಿವೃದ್ಧಿ ಅಧಿಕಾರಿ ರಮ್ಯಾ ಅವರು ಕಳೆದ ಜ.15ರಂದು ನರೇಗಾಯೋಜನೆಯಲ್ಲಿ ಚೆಕ್‌ಡ್ಯಾಂ  ಕಾಮಗಾರಿ ಕೈಗೊಂಡಿದ್ದ ಸಿದ್ದೇಶ್‌ ಅವರಿಂದ 57 ಸಾವಿರ ರೂ. ಕಮಿಷನ್‌ ಹಣ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು, ದಿಢೀರ್‌ ದಾಳಿ ನಡೆಸಿ ಲಂಚ ವಶಕ್ಕೆ ಪಡೆದಿದ್ದರು.

ಈ ಘಟನೆ ಬೆನ್ನಲ್ಲೇ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶಿವರಾಮುಅವರ ಒತ್ತಡಕ್ಕೆ ಮಣಿದು ಪಿಡಿಒ ರಮ್ಯಾ ಕಮಿಷನ್‌ ಹಣ ಪಡೆಯುವಾಗ ಎಸಿಬಿ ಬಲೆಗೆ  ಬಿದ್ದಿದ್ದಾರೆ. ಮೇಲಧಿಕಾರಿಗಳ ಹಣದ ದಾಹಕ್ಕೆ ಪಿಡಿಒಗಳು ಶಿಕ್ಷೆಗೆ ಗುರಿಯಾಗುತ್ತಿದ್ದಾರೆ. ಎಂಬ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಇಒ ಶಿವರಾಮು ಮೇಲಧಿಕಾರಿಗಳಿಗೆ ಸಲ್ಲಬೇಕಾದ ನರೇಗಾ ಕಾಮಗಾರಿಗಳ ಶೇ.10 ಕಮಿಷನ್‌ ಕೊಡಬೇಕೆಂದು ಚಾಕನಹಳ್ಳಿ ಪಿಡಿಒ ಫ‌ಕೀರಪ್ಪ ಅವರಿಗೆ ಒತ್ತಡ ಹಾಕಿದ್ದಾರೆ ಎನ್ನಲಾದ ದೂರವಾಣಿ ಸಂಭಾಷಣೆ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಇದನ್ನೂ ಓದಿ:ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉಗಿದರೆ ದಂಡ

ಈ ಬೆನ್ನಲ್ಲೇ ತಾಲೂಕಿನ 43 ಗ್ರಾಪಂಗಳಲ್ಲಿ ಬಹುತೇಕ ಪಿಡಿಒಗಳು ಸಾಮೂಹಿಕ ಸಾಂದರ್ಭಿಕ ರಜೆ ಕೋರಿ ಕೆಲಸಕ್ಕೆ ಹಾಜರಾಗದೆ ಮನೆಯಲ್ಲೇ ಉಳಿದಿದ್ದರು. ಎಲ್ಲಾ ಬೆಳವಣಿಗೆಗಳ ನಂತರ ಮೇಲಧಿಕಾರಿಗಳ ಕಮೀಷನ್‌ ದಂಧೆ ಬೀದಿಗೆ ಬಂದು ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಸಬೇಕು ಎಂದು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶಿವರಾಮುಗೆ ತಿಂಗಳ ರಜೆ ನೀಡಿ ತನಿಖೆಗೆ ಆದೇಶ ನೀಡಿದ್ದ ಸಿಇಒ ಇಕ್ರಂ, ಈಗ ಕಮಿಷನ್‌ ಹಣ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದತೋಕಸಂದ್ರ ಪಿಡಿಒ ರಮ್ಯಾ ಅವರನ್ನು ಅಮಾನತುಪಡಿಸಿ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.