Udayavni Special

ಸೋಂಕು ಪರೀಕ್ಷೆಗೆ ಮುಂದಾದ ಜನತೆ

Team Udayavani, Jul 8, 2020, 7:21 AM IST

onku-parikshe

ಕನಕಪುರ: ಕೋವಿಡ್‌ 19 ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದಲ್ಲಿದ್ದ ಶಂಕಿತರು ಮತ್ತು ಸ್ವಯಂ ಪ್ರೇರಿತರಾಗಿ ಸಾರ್ವಜನಿಕರು ಸೇರಿದಂತೆ 70 ಮಂದಿ ಜಿಲ್ಲಾ ಆರೋಗ್ಯ ಇಲಾಖೆ ಸಂಚಾರ ಮೊಬೈಲ್‌ ಫೀವರ್‌ ಕ್ಲಿನಿಕ್‌ನಲ್ಲಿ ಕೋವಿಡ್‌-19 ಪರೀಕ್ಷೆಗೆ ಮುಂದಾದರು.

ಜಿಲ್ಲಾ ಆರೋಗ್ಯ ಇಲಾಖೆ ತೆರೆದಿರುವ ಸಂಚಾರಿ ಮೊಬೈಲ್‌ ಫೀವರ್‌ ಕ್ಲಿನಿಕ್‌ಗೆ ಮಂಗಳವಾರ, ತಾಲೂಕಿನ ಮರಳವಾಡಿ ಆರೋಗ್ಯ ಕೇಂದ್ರದ ಸುತ್ತಲಿನ ಸೋಂಕಿತರ ಪ್ರಾಥಮಿಕ  ಹಾಗೂ ದ್ವೀತಿಯ ಸಂಪರ್ಕಿತರು ಮತ್ತು ಕೋವಿಡ್‌-19 ಪರೀಕ್ಷೆಗೆ ಒಳಪಡುವ ಅವಕಾಶ ಕಲ್ಪಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಮರಳವಾಡಿಯ ಇಂದಿರನಗರದ (60) ವೃದ್ಧೆಯ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದಲ್ಲಿದ್ದ 20 ಹಾಗೂ ಸ್ವಯಂ ಪ್ರೇರಿತರಾಗಿ ಗ್ರಾಪಂ ಮಾಜಿ ಅಧ್ಯಕ್ಷರು, ಸದಸ್ಯರು ಸೇರಿ 50 ಜನರು ಒಟ್ಟು 70 ಮಂದಿ ಕೋವಿಡ್‌-19 ಪರೀಕ್ಷೆಗೆ ತಮ್ಮ ಗಂಟಲು ದ್ರವದ ಮಾದರಿ ಕೊಟ್ಟರು.

ಮರಳವಾಡಿ ಆರೋಗ್ಯ ಕೇಂದ್ರದ ಸಿಬ್ಬಂದಿ ಮತ್ತು ಆಶಾಕಾರ್ಯಕರ್ತೆಯರು  ಪರೀಕ್ಷೆಗೆ ಒಳಪಟ್ಟರು. ಮರಳವಾಡಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಭಾಸ್ಕರನಾಥ್‌ ಮಾತನಾಡಿ, ಕೋವಿಡ್‌ 19 ನಿಯಂತ್ರಣಕ್ಕೆ ಸಂಚಾರಿ ಫೀವರ್‌ ಕ್ಲಿನಿಕ್‌ ಸಹಕಾರಿಯಾಗಲಿದೆ.

ಕೆಲವು ಶಂಕಿತರು ಪರೀಕ್ಷೆಗೆ ಹಿಂದೇಟು ಹಾಕುತ್ತಾರೆ.  ಸ್ಥಳೀಯ ಆರೋಗ್ಯ ಕೇಂದ್ರದಿಂದ ಸಂಚಾರಿ ಫೀವರ್‌ ಕ್ಲಿನಿಕ್‌ನಲ್ಲಿ ಶಂಕಿತರು, ಆತಂಕವಿಲ್ಲದೆ ಕೋವಿಡ್‌-19 ಪರೀಕ್ಷೆಗೆ ಒಳಪಡಬಹುದು. ಇದರಿಂದ ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ತಡೆಗಟ್ಟಬಹುದು ಎಂದರು.  ಸ್ಥಳೀಯ ಜಿಪಂ  ಸದಸ್ಯರು, ಮಾಜಿ ಗ್ರಾಪಂ ಅಧ್ಯಕ್ಷರು, ಸದಸ್ಯರು ಕೋವಿಡ್‌-19 ಪರೀಕ್ಷೆಗೆ ಸ್ವಯಂ ಪ್ರೇರಿತರಾಗಿ ಒಳಪಟ್ಟರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಟ ವಿಜಯ್ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ ಬಂಕ್ ಸಿಬ್ಬಂದಿ

ನಟ ವಿಜಯ್ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ ಬಂಕ್ ಸಿಬ್ಬಂದಿ

ರಾಜ್ಯದ ಕೋವಿಡ್ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಪ್ರಧಾನಿ ಮೋದಿ ಸಂವಾದ

ರಾಜ್ಯದ ಕೋವಿಡ್ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಪ್ರಧಾನಿ ಮೋದಿ ಸಂವಾದ

ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ 4ಜಿ ನಿಷೇಧ ತೆರವುಗೊಳಿಸುತ್ತೇವೆ: ಸುಪ್ರೀಂಗೆ ಕೇಂದ್ರ

ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ 4ಜಿ ನಿಷೇಧ ತೆರವುಗೊಳಿಸುತ್ತೇವೆ: ಸುಪ್ರೀಂಗೆ ಕೇಂದ್ರ

ಧಾರಾಕಾರ ಮಳೆ: ಆ.31ರವರೆಗೆ ಕೊಡಗಿನಲ್ಲಿ ಘನ ವಾಹನ ಸಂಚಾರ ನಿಷೇಧ

ಧಾರಾಕಾರ ಮಳೆ: ಆ.31ರವರೆಗೆ ಕೊಡಗಿನಲ್ಲಿ ಘನ ವಾಹನ ಸಂಚಾರ ನಿಷೇಧ

Krishna-a

ಜಗದಷ್ಟಮಿಯಾಗಿ ಆಚರಿಸಲ್ಪಡುವ ಶ್ರೀಕೃಷ್ಣನ ಜನ್ಮಾಷ್ಟಮಿ!

ಬ್ರಹ್ಮಗಿರಿ ಬೆಟ್ಟ ದುರಂತ: ಎರಡು ಕಾರುಗಳು ಪತ್ತೆ, ಮುಂದುವರಿದ ಶೋಧಕಾರ್ಯ

ಬ್ರಹ್ಮಗಿರಿ ಬೆಟ್ಟ ದುರಂತ: ಎರಡು ಕಾರುಗಳು ಪತ್ತೆ, ಮುಂದುವರಿದ ಶೋಧಕಾರ್ಯ

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಕೊಲೆ ಬೆದರಿಕೆ ಕರೆ

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಕೊಲೆ ಬೆದರಿಕೆ ಕರೆ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್  ಬಗ್ಗೆ ಮುಂಜಾಗ್ರತೆ ಅವಶ್ಯ: ನಟರಾಜ್‌

ಕೋವಿಡ್ ಬಗ್ಗೆ ಮುಂಜಾಗ್ರತೆ ಅವಶ್ಯ: ನಟರಾಜ್‌

ರೈತರಿಗೆ ಕಿಸಾನ್‌ ಸಮ್ಮಾನ್‌ ಮಾಹಿತಿ

ರೈತರಿಗೆ ಕಿಸಾನ್‌ ಸಮ್ಮಾನ್‌ ಮಾಹಿತಿ

ಕೋವಿಡ್  ನಿರ್ವಹಣೆಯಲ್ಲಿ ಸರ್ಕಾರ ವಿಫ‌ಲ

ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫ‌ಲ

ಆರ್ಥಿಕ ಚಟುವಟಿಕೆ ಉತ್ತೇಜನಕ್ಕೆ ಬದ್ಧ

ಆರ್ಥಿಕ ಚಟುವಟಿಕೆ ಉತ್ತೇಜನಕ್ಕೆ ಬದ್ಧ

ತೋಟಗಾರಿಕೆ ಕುರಿತು ಆನ್‌ಲೈನ್‌ ತರಬೇತಿ

ತೋಟಗಾರಿಕೆ ಕುರಿತು ಆನ್‌ಲೈನ್‌ ತರಬೇತಿ

MUST WATCH

udayavani youtube

ಮಿತ್ತಬಾಗಿಲು ಗ್ರಾಮದ ಕಾಡುಮನೆ ಬಳಿ ಭಾರಿ ಭೂಕುಸಿತ: ಆತಂಕದಲ್ಲಿ ನಿವಾಸಿಗಳು

udayavani youtube

SSLC ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಂಚಿಕೊಂಡ ನಿಧಿ ರಾವ್

udayavani youtube

ದೇಶದ ಕೃಷಿಕ ಒಬ್ಬ ಉದ್ಯಮಿ ಯಾಗಬೇಕು ಪ್ರಧಾನಿಗಳ ಆಶಾಯ | Narendra Modi Agriculture

udayavani youtube

ಅಮೃತ’ ಗಾನ ಧಾರೆ: ಮದುವೆ ಔತಣ ಕೂಟದಲ್ಲಿ ಪತಿ-ಪತ್ನಿ ‘ಯಕ್ಷ ಗಾನ ವೈಭವ’

udayavani youtube

ರಾಂಬೂಟಾನ್ ಬೆಳೆಯುವ ಸೂಕ್ತ ವಿಧಾನ | How To Grow Rambutan Fruit | FULL INFORMATIONಹೊಸ ಸೇರ್ಪಡೆ

ವಿಐಎಸ್‌ಎಲ್‌ ವಸತಿಗೃಹಗಳ ಬಾಡಿಗೆ ದರ ಇಳಿಕೆ

ವಿಐಎಸ್‌ಎಲ್‌ ವಸತಿಗೃಹಗಳ ಬಾಡಿಗೆ ದರ ಇಳಿಕೆ

ಪ್ರಾಣಿಗಳ ದತ್ತು ಸ್ವೀಕಾರಕ್ಕೆ ಆ್ಯಪ್‌ ಬಿಡುಗಡೆ

ಪ್ರಾಣಿಗಳ ದತ್ತು ಸ್ವೀಕಾರಕ್ಕೆ ಆ್ಯಪ್‌ ಬಿಡುಗಡೆ

ನಟ ವಿಜಯ್ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ ಬಂಕ್ ಸಿಬ್ಬಂದಿ

ನಟ ವಿಜಯ್ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ ಬಂಕ್ ಸಿಬ್ಬಂದಿ

ದತ್ತ ಮಾಸ್ಟರ್‌ಗೆ ಅಭಿನಂದನೆಗಳ ಮಹಾಪೂರ

ದತ್ತ ಮಾಸ್ಟರ್‌ಗೆ ಅಭಿನಂದನೆಗಳ ಮಹಾಪೂರ

ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ-ನೋಟಿಸ್‌

ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ-ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.