ಸುವರ್ಣಮುಖೀ ನದಿಗೆ ವಿಷ

Team Udayavani, Oct 21, 2021, 2:58 PM IST

15

ಕನಕಪುರ: ಅಂಗಡಿ ಮಾಲೀಕರ ಮೊಂಡುತನ ಸ್ಥಳೀಯ ಆಡಳಿತದ ಬೇಜವಾಬ್ದಾರಿಯಿಂದ ಸುವರ್ಣಮುಖೀ ನದಿ ವಿಷದ ಕೂಪವಾಗಿ ಬದಲಾಗುತ್ತಿದೆ.

ಅಧಿಕಾರಿಗಳ ಜಾಣ ಕುರುಡು: ತಾಲೂ ಕಿನ ಮರಳವಾಡಿ ಗ್ರಾಮದ ಹೆಬ್ಟಾಗಿಲಿ ನಲ್ಲಿ ಹಾದು ಹೋಗುವ ಸುವರ್ಣ ಮುಖೀ ನದಿಯ ದುಸ್ಥಿತಿ ಇದು. ಸ್ಥಳೀಯ ಬಾರ್‌, ಹೋಟೆಲ್‌, ಕೋಳಿ ಅಂಗಡಿ, ದಿನಸಿ ಅಂಗಡಿ ಮಾಲೀಕರು ತ್ಯಾಜ್ಯ ಸುರಿದು ಸುವರ್ಣಮುಖೀ ನದಿಗೆ ವಿಷವುಣಿಸುತ್ತಿದ್ದರೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕತ್ತಲಲ್ಲಿ ಸೇರುತ್ತಿದೆ ನದಿಗೆ ವಿಷ: ಬನ್ನೇರುಘಟ್ಟದಿಂದ ಹರಿದು ಬರುವ ಸುವರ್ಣಮುಖೀ ನದಿ ಮರಳವಾಡಿ ಗ್ರಾಮದ ಹೆಬ್ಟಾಗಿನಲ್ಲೇ ಹಾದು ಹೋಗಿದೆ. ಮರಳವಾಡಿ ಗ್ರಾಮದ ಬಳಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿ ರುವ ಸೇತುವೆಗೆ ಹೊಂದಿಕೊಂಡಂತೆ ಶಾಲೆ ಹಾಗೂ ಬಸ್‌ ನಿಲ್ದಾಣವಿದೆ. ಈ ಸೇತುವೆ ಪಕ್ಕದಲ್ಲೇ ಕೋಳಿ ಅಂಗಡಿ ಮತ್ತು ಬಾರ್‌ ಇದೆ. ಕತ್ತಲಾಗುತ್ತಿದ್ದಂತೆ ತ್ಯಾಜ್ಯವನ್ನು ಕುದ್ದು ಮುಚ್ಚಿ ತಂದು ಸುರಿಯುತ್ತಿದ್ದಾರೆ.

ಮಾವತ್ತೂರು ಕೆರೆ ಮಲಿನ ಆತಂಕ: ಕೊಳೆತ ತ್ಯಾಜ್ಯ ವಿಷವಾಗಿ ನದಿ ನೀರಿನಲ್ಲಿ ಬೆರೆತು ಜಲ ಮೂಲ ಸೇರುತ್ತಿದೆ. ಪಾತಾಳಕ್ಕೆ ಕುಸಿದಿರುವ ಅಂತರ್ಜಲ ವೃದ್ಧಿಗೊಳಿಸಲು ಸುವರ್ಣಮುಖೀ ನದಿಗೆ ಅಡ್ಡಲಾಗಿ ನರೇಗಾ ಯೋಜನೆ ಯಡಿ ಅಲ್ಲಲ್ಲಿ ನಿರ್ಮಾಣ ಮಾಡಿರುವ ಚೆಕ್‌ ಡ್ಯಾಂಗಳಲ್ಲಿ ಸಂಗ್ರಹವಾಗುವ ವಿಷ ಯುಕ್ತ ನೀರು ಅಂತರ್ಜಲ ಸೇರುತ್ತಿದೆ. ಸುವರ್ಣಮುಖೀ ನದಿ ನೀರು ಬಂಡೆ ಗ್ರಾಮದ ಬಳಿ ಇರುವ ಮಾವತ್ತೂರು ಕೆರೆಗೆ ಸೇರುತ್ತಿದ್ದು ಕೆರೆಯ ನೀರು ಮಲಿನವಾಗಲಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಅಸ್ತಿತ್ವವಾದಿ ಹೋರಾಟಗಳನ್ನು ಚಲನಚಿತ್ರಗಳಲ್ಲಿ ಸೆರೆಹಿಡಿದ ಸತ್ಯಜಿತ್ ರೇ : ಮನು ಚಕ್ರವರ್ತಿ

ಅಸ್ತಿತ್ವವಾದಿ ಹೋರಾಟಗಳನ್ನು ಚಲನಚಿತ್ರಗಳಲ್ಲಿ ಸೆರೆಹಿಡಿದ ಸತ್ಯಜಿತ್ ರೇ : ಮನು ಚಕ್ರವರ್ತಿ

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

kambala5

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

cm-bomm

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ: ರಾಜ್ಯ ಸರ್ಕಾರದ ವಿರೋಧ

yoga

ಎ ಮಂಜುಗೆ ಸೆಡ್ಡು : ಬಿಜೆಪಿಗೆ ಮರಳಿದ ಯೋಗ ರಮೇಶ್

1-ffdd

ಅವ್ಯವಸ್ಥೆಯ ಕುರಿತು ದೂರು : ದೆಹಲಿ ವಿಮಾನ ನಿಲ್ದಾಣದಲ್ಲಿ 20 ಪರೀಕ್ಷಾ ಕೌಂಟರ್‌

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jeju gudu theft

ರೈತರ ನಿದ್ದೆಗೆಡಿಸಿದ ರೇಷ್ಮೆಗೂಡು ಕಳವು ಪ್ರಕರಣ

new library

2.5 ಲಕ್ಷ ವೆಚ್ಚದಲ್ಲಿ ಡಿಜಿಟಲ್‌ ಲೈಬ್ರರಿ ನಿರ್ಮಾಣ

medical college

ಜಿಲ್ಲೆಯಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪನೆ: ಪ್ರೊ.ನಾರಾಯಣಗೌಡ

ಆಸ್ಪತ್ರೆ ಪ್ಲಾನ್

56 ಕೋಟಿ ರೂ.ವೆಚ್ಚದಲ್ಲಿ ತಾಯಿ ಮಗು ಆಸ್ಪತ್ರೆ

ಅಭಿವೃದ್ಧಿಗಾಗಿ ಪರಿಷತ್‌ಗೆ ಸ್ಪರ್ಧಿಸಿದ್ದೇನೆ: ನಾರಾಯಣಸ್ವಾಮಿ 

ಅಭಿವೃದ್ಧಿಗಾಗಿ ಪರಿಷತ್‌ಗೆ ಸ್ಪರ್ಧಿಸಿದ್ದೇನೆ: ನಾರಾಯಣಸ್ವಾಮಿ 

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

ಅಸ್ತಿತ್ವವಾದಿ ಹೋರಾಟಗಳನ್ನು ಚಲನಚಿತ್ರಗಳಲ್ಲಿ ಸೆರೆಹಿಡಿದ ಸತ್ಯಜಿತ್ ರೇ : ಮನು ಚಕ್ರವರ್ತಿ

ಅಸ್ತಿತ್ವವಾದಿ ಹೋರಾಟಗಳನ್ನು ಚಲನಚಿತ್ರಗಳಲ್ಲಿ ಸೆರೆಹಿಡಿದ ಸತ್ಯಜಿತ್ ರೇ : ಮನು ಚಕ್ರವರ್ತಿ

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

acb

ಚಾಮರಾಜನಗರ : ತೆರಿಗೆ ಇಲಾಖೆಯ ಇಬ್ಬರು ಇನ್‌ಸ್ಪೆಕ್ಟರ್‌ಗಳು ಎಸಿಬಿ ಬಲೆಗೆ

kambala5

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

cm-bomm

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ: ರಾಜ್ಯ ಸರ್ಕಾರದ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.