ಪೋಲಿಯೋ ಮುಕ್ತಿಗೆ ಜಾಗೃತರಾಗಿ

Team Udayavani, Mar 11, 2019, 7:41 AM IST

polio-mu.jpg

ಕುದೂರು: ಪ್ರತಿಯೊಬ್ಬ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೆ.ಎಂ.ರಾಘವೇಂದ್ರ ತಿಳಿಸಿದರು.

ಕುದೂರು ಗ್ರಾಮದ ಬಸ್‌ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ನಡೆದ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವ ಸಂಸ್ಥೆ ಸಹಯೋಗದಲ್ಲಿ ವಿಶ್ವವನ್ನು ಪೋಲಿಯೋ ಮುಕ್ತವನ್ನಾಗಿಸಲು 5 ವರ್ಷದೊಳಗಿನ ಮಕ್ಕಳಲ್ಲಿ ಅಂಗವಿಕಲತೆಯನ್ನು ತಡೆಯುವ ಉದ್ದೇಶದಿಂದ ದೇಶಾದ್ಯಂತ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ.

ಈಗಾಗಲೇ ನಮ್ಮ ದೇಶದಲ್ಲಿ ಪೋಲಿಯೋ ಮುಕ್ತವಾಗಿದ್ದು, ಈ ಯೋಜನೆಯು ಆರೋಗ್ಯ ಇಲಾಖೆಯ ಸಹಕಾರದಿಂದ ಶೇ. 100ರಷ್ಟು ಯಶಸ್ಸು ಕಂಡಿದೆ. ಪ್ರತಿಯೊಬ್ಬ ಪೋಷಕರು ತಮ್ಮ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಸಲಹೆ ನೀಡಿದರು.

ಲಸಿಕೆ ಮೂಲಕ ಮಕ್ಕಳನ್ನು ಕಾಪಾಡಿ: ವೈದ್ಯಾಧಿಕಾರಿ ಶಿಲ್ಪಾಶ್ರೀ ಮಾತನಾಡಿ, ಪೋಲಿಯೋ ಲಸಿಕೆ ಹಾಕಿವ ಕಾರ್ಯಕ್ರಮವು ಮಾ.10ರಿಂದ 12ರವರೆಗೆ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ಎಲ್ಲಾ ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತದೆ. ಪ್ರತಿಯೊಬ್ಬರು 5 ವರ್ಷದೊಳಿಗೆ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆಯಾಗದಂತೆ ಮಕ್ಕಳನ್ನು ಕಾಪಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ಸಹಾಯಕ ಲೋಕೇಶ್‌ ಮೂರ್ತಿ, ಗ್ರಾಪಂ ಸದಸ್ಯ ಬಾಲಕೃಷ್ಣ, ಮಹದೇವ, ಕಾವ್ಯ, ಆಶಾ, ಮೇರಿ, ಆಶಾ ಕಾರ್ಯಕರ್ತೆಯರಾದ ಮಮತ, ರಾಜೇಶ್ವರಿ, ಲಿಖೀತ್‌, ಯೋಗಿತ, ಅಶೋಕ್‌ ಸೇರಿದಂತೆ ಅನೇಕರು ಹಾಜರಿದ್ದರು.

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.