Udayavni Special

ಹಕ್ಕು ಪತ್ರಕ್ಕೆ ಆಗ್ರಹಿಸಿ ಇರುಳಿಗರ ಪ್ರತಿಭಟನೆ


Team Udayavani, Feb 28, 2021, 12:04 PM IST

ಹಕ್ಕು ಪತ್ರಕ್ಕೆ ಆಗ್ರಹಿಸಿ ಇರುಳಿಗರ ಪ್ರತಿಭಟನೆ

ರಾಮನಗರ: ಅರಣ್ಯ ಹಕ್ಕು ಕಾಯ್ದೆ – 2006ರ ಪ್ರಕಾರ ಹಕ್ಕು ಪತ್ರಕ್ಕಾಗಿ ಆಗ್ರಹಿಸಿ, ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ಇರುಳಿಗ ಸಮುದಾಯದ ಕುಟುಂಬಗಳು ಸತತ 6ನೇ ದಿನವೂ ವಾಸ್ತವ್ಯ ಮುಂದುವರೆಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಅಹೋರಾತ್ರಿ ವಾಸ್ತವ್ಯ ಹೂಡಿದ್ದು, ಅಲ್ಲೇ, ಅಡುಗೆ ಮಾಡಿ ನ್ಯಾಯಕ್ಕಾಗಿ ದಿನ ದೂಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಕೃಷ್ಣ ಮೂರ್ತಿ, ಕಳೆದ 8 ವರ್ಷಗಳಿಂದ ಅರಣ್ಯ ಭೂಮಿ ಹಕ್ಕು ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ. ಜಿಲ್ಲಯಲ್ಲಿ ಬುಡಕಟ್ಟು ಜನಾಂಗದ ಮನವಿಗೆ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. 1980ರ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ರಾಷ್ಟ್ರೀಯ ಉದ್ಯಾನ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶ ವಾಸಿಸುವ ಜನರಿಗೆ ಬೇರೆ ಕಡೆ ಭೂಮಿ ನೀಡಿ, ಸ್ಥಳಾಂತರಿಸಬೇಕೆಂಬ ಆದೇಶವಿತ್ತು. ಇದನ್ನೇ ಅಸ್ತ್ರವಾಗಿ ಬಳಸಿ ಕೊಂಡು ಅರಣ್ಯ ಇಲಾಖೆ, ರಾಜ್ಯ ಮತ್ತು ಸಾಮಾನ್ಯ ಅರಣ್ಯ ಪ್ರದೇಶದಿಂದ ಬುಡಕಟ್ಟು ಜನಾಂಗದವರನ್ನು ಒಕ್ಕಲೆಬಿಸಲಾಗಿತ್ತು ಎಂದರು.

ಅರಣ್ಯ ಹಕ್ಕು ಕಾಯ್ದೆ – 2006 ಜಾರಿಗೆ ಬಂದಿದೆ. ಅರಣ್ಯ ಹಕ್ಕು ಕಾಯ್ದೆ ಸೆಕ್ಷನ್‌ 3(1)ಎಂ ಪ್ರಕಾರ ಹಿಂದೆ ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿ ಸಿರುವ ಜಾಗದಲ್ಲಿಯೇ, ಅರಣ್ಯ ಭೂಮಿ ಒಳಗೊಂಡಂತೆ ಅಲ್ಲಿಯೇ, ಪುನರ್‌ ವಸತಿಕಲ್ಪಿಸಲು ಅವಕಾಶವಿದ್ದರೂ, ಬುಡಕಟ್ಟು ಸಮುದಾಯಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.2019ರಲ್ಲಿ ಸರ್ವೋತ್ಛ ನ್ಯಾಯಾಲಯಬುಡಕಟ್ಟು ಜನಾಂಗಕ್ಕೆ ಕಾಯ್ದೆಯನ್ವಯ ಹಕ್ಕು ಪತ್ರ ಕೊಡುವಂತೆ ಸೂಚಿಸಿದೆ. ಅದಕ್ಕೂ ಅಧಿಕಾರಿಗಳು ಮನಣೆ ನೀಡುತ್ತಿಲ್ಲ. ಜಮೀನಿನ ಬದು, ಒರಳುಕಲ್ಲು, ಪೂಜಾ ಸ್ಥಳ 1993-94ರಲ್ಲಿ ರಾಮನಗರ ತಹಶೀಲ್ದಾರ್‌ ಕಚೇರಿ ಹಿಂಬರಹ, ಸ್ಮಶಾನ ಮುಂತಾದ ಸಾಕ್ಷಗಳಿ ದ್ದರೂ, ಮನವಿ ಪರಿಗಣಿಸುತ್ತಿಲ್ಲ ಎಂದರು.

ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿ ಫೆ.23ರಂದು ಸ್ಥಳ ಪರಿಶೀಲಿಸಬೇಕಿತ್ತು. ಆದರೆ, ಬೆರಳೆಣಿಕೆಯಷ್ಟು ಮಂದಿ ಅಧಿಕಾರಿಗಳು ಮಾತ್ರ ಬಂದಿದ್ದರಿಂದ ತಮಗೆ ಮತ್ತೆ ನ್ಯಾಯ ದೊರಕುವುದು ಮರಿಚೀಕೆಯಾಗಿದೆ. ಹೀಗಾಗಿ ಮತ್ತೆ ಪ್ರತಿಭಟನೆ ಮುಂದುವರಿಯುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

dgssd

ವಿಟ್ಲ : ಬೈಕ್‍-ಪಿಕಪ್ ಡಿಕ್ಕಿ : ಓರ್ವ ಸಾವು

hkjghjgh

ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ

fhf

ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು

jghjjty

ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

ghmftghf

ನಿಧಿ ಆಸೆ : ಪುರಾತನ ದೇವಾಲಯದ ಶಿವಲಿಂಗ ಕದ್ದೊಯ್ದ ಖದೀಮರು

jhggg

ರಾಜ್ಯದಲ್ಲಿ ಮತ್ತೆ ಕೋವಿಡ್ ಅಟ್ಟಹಾಸ : ಇಂದು 8778 ಪ್ರಕರಣಗಳು ಪತ್ತೆ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ನ‌ ಆತಂಕದಲ್ಲಿಉಪ ಚುನಾವಣೆ ಏಕೆ?

ಕೋವಿಡ್‌ನ‌ ಆತಂಕದಲ್ಲಿಉಪ ಚುನಾವಣೆ ಏಕೆ?

ತಟ್ಟೆ ಲೋಟ ಹಿಡಿದು ಪ್ರತಿಭಟನಾ ಮೆರವಣಿಗೆ

ತಟ್ಟೆ ಲೋಟ ಹಿಡಿದು ಪ್ರತಿಭಟನಾ ಮೆರವಣಿಗೆ

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಮನವಿ

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಮನವಿ

ಲಸಿಕೆ ಪಡೆಯುವಂತೆ ಮನವೊಲಿಕೆಗೆ ಜಾಥಾ

ಲಸಿಕೆ ಪಡೆಯುವಂತೆ ಮನವೊಲಿಕೆಗೆ ಜಾಥಾ

ಪರಿಶಿಷ್ಟರಿಗೆ ಸಾಮಾಜಿಕ ನ್ಯಾಯ, ಸೌಲಭ್ಯ ಒದಗಿಸಿ

ಪರಿಶಿಷ್ಟರಿಗೆ ಸಾಮಾಜಿಕ ನ್ಯಾಯ, ಸೌಲಭ್ಯ ಒದಗಿಸಿ

MUST WATCH

udayavani youtube

ಕುರಿಗಾಹಿಯ ಲವ್ ಸ್ಟೋರಿ ಕೊಲೆಯಲ್ಲಿ ಕೊನೆ| CRIME FILE | Udayavani

udayavani youtube

News bulletin 13- 04-2021 | UDAYAVANI

udayavani youtube

ಮಂಗಳೂರಿನಲ್ಲಿ ಇಳಿಯಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡ್: ಪರದಾಡಿದ ಪ್ರಯಾಣಿಕರು

udayavani youtube

ಎಲ್ಲವೂ ಸುಳ್ಳು ಸುದ್ದಿ : ಸಿಡಿ ಲೇಡಿಯ ಮತ್ತೊಂದು ವಿಡಿಯೋ

udayavani youtube

Kanchipuram ಸೀರೆಗಳ ನಿಮ್ಮ Favorite Spot

ಹೊಸ ಸೇರ್ಪಡೆ

dgssd

ವಿಟ್ಲ : ಬೈಕ್‍-ಪಿಕಪ್ ಡಿಕ್ಕಿ : ಓರ್ವ ಸಾವು

hkjghjgh

ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ

fhf

ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು

jghjjty

ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.