Udayavni Special

ಶೀಘ್ರ ಶಾರದಾ ಪೀಠ ಸ್ಥಾಪನೆ


Team Udayavani, Jul 20, 2018, 1:33 PM IST

ram-1.jpg

ಮಾಗಡಿ: ಪಟ್ಟಣದಲ್ಲಿ ಶೀಘ್ರದಲ್ಲಿಯೇ ಸುಂದರವಾದ ಶೃಂಗೇರಿ ಶಾರದ ಪೀಠ ಸ್ಥಾಪನೆಯಾಗಲಿದೆ ಎಂದು ಶೃಂಗೇರಿ ಪೀಠದ ವಿಧುಶೇಖರ ಸ್ವಾಮೀಜಿ ತಿಳಿಸಿದರು. ಪಟ್ಟಣದ ಆರ್‌.ಆರ್‌.ಪ್ಯಾಲೇಸ್‌ನಲ್ಲಿ ನಡೆದ ಧಾರ್ಮಿಕ ಕೈಂಕರ್ಯದ ಪೂಜಾ ವಿಧಿ ವಿಧಾನಗಳನ್ನು ಪೂರೈಸಿದ ನಂತರ ಈಗಾಗಲೇ ಪಟ್ಟಣದಲ್ಲಿ ನಡೆಯುತ್ತಿರುವ ಶಾರದ ಪೀಠದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು.

ಶಾರದಾ ಪೀಠ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಶೀಘ್ರವೇ ಮುಕ್ತಾಯವಾಗಲಿದೆ. ಇದಕ್ಕೆ ಸದ್ಬಕ್ತರ ಸಹಕಾರ ಪ್ರೋತ್ಸಾಹ ಅಗತ್ಯ. ಸದ್ಬಕ್ತರಿಂದ ಧಾರ್ಮಿಕ ನೆಲೆಯಲ್ಲಿ ಸಮಾಜ ಕಟ್ಟುವ ಕೆಲಸ ಮಾಡುವುದರಿಂದ ಸುದೀರ್ಘ‌ವಾಗಿ ಬಾಳಿಕೆ ಬರುತ್ತದೆ ಎಂದರು.

ಎಂಎಲ್ಸಿ ಆ.ದೇವೇಗೌಡ ವಿಧುಶೇಖರ ಸ್ವಾಮೀಜಿ ಆಶೀರ್ವಾದ ಪಡೆದು ಮಾತನಾಡಿದ ಅವರು, ಧಾರ್ಮಿಕ
ಕೈಂಕರ್ಯಗಳಿಂದ ಲೋಕ ಕಲ್ಯಾಣ ವಾಗುತ್ತದೆ. ಈ ಧಾರ್ಮಿಕ ಕೈಂಕರ್ಯದಲ್ಲಿ ಭಾಗವಸುವುದರಿಂದ ಪ್ರತಿಯೊಬ್ಬ ಸದ್ಬಕ್ತರ ಮನಸ್ಸು ನಿರ್ಮಲವಾಗುತ್ತದೆ. ಭಕ್ತಿಭಾವ ಹೆಚ್ಚುತ್ತದೆ, ಸಂಸ್ಕಾರವಂತರನ್ನಾಗಿಸುತ್ತದೆ ಎಂದರು.
 
 ತಾಲೂಕು ಬ್ರಾಹ್ಮಣ ಸಭಾಧ್ಯಕ್ಷ ಟಿ.ಕೆ.ರಿಯಣ್ಣ, ಸುರೇಶ್‌ ಅಯ್ಯರ್‌, ಬಿ.ಎಸ್‌. ರಿಯಣ್ಣ , ಗೋಪಾಲ್‌ ದೀಕ್ಷಿತ್‌, ಟಿ.ಎಸ್‌.
ಪ್ರಭು, ಕೆ.ಎಸ್‌.ನರಹರಿರಾವ್‌, ವಸಂತಕೃಷ್ಣ, ವಕೀಲ ರಮೇಶ್‌, ನಾರಾಯಣ್‌ರಾವ್‌, ಮೋಹನ್‌, ರಾಮು, ಕೆ.ಎಸ್‌.ಹರೀಶ್‌, ಜಯರಾಂ, ರಕುಮಾರ್‌, ಮಲ್ಲಪ್ಪ, ರಶಂಕರ್‌ ಸೇರಿದಂತೆ ಅನೇಕ ವಿಪ್ರ ಸಮಾಜದ ಮುಖಂಡರು, ಮಹಿಳೆಯರು ಶ್ರೀಗಳ ಆಶೀರ್ವಾದ ಪಡೆದರು.
 
ಶ್ರೀಗಳಿಗೆ ಸ್ವಾಗತ: ಇದಕ್ಕೂ ಮುನ್ನಾ ಮಾಗಡಿ ಪಟ್ಟಣದ ಐತಿಹಾಸಿಕ ಶ್ರೀರಂಗನಾಥಸ್ವಾಮಿ ದೇವಸ್ಥಾನಕ್ಕೆ ಭವ್ಯ
ಜಯ ಯಾತ್ರೆಯಲ್ಲಿ ಆಗಮಿಸಿ, ದೇವರ ಅಭಿಷೇಕಕ್ಕೆ ಬೆಳ್ಳಿ ಬಿಂದಿಗೆ ಅರ್ಪಿಸಿ ಪೂಜೆ ಸಲ್ಲಿಸಿದರು. ನೂರಾರು ಮಂದಿ ಅರ್ಚಕರು, ವೇದ ಘೋಷಗಳೊಂದಿಗೆ ಶ್ರೀಗಳರನ್ನು ಸ್ವಾಗತಿಸಿದರು. ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು. 

ಟಾಪ್ ನ್ಯೂಸ್

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಭೆ ನಡೆಸಿದ ಸಂಸದರ ನಡೆಗೆ ಎಚ್‌ಡಿಕೆ ಸಿಡಿಮಿಡಿ

ಸಭೆ ನಡೆಸಿದ ಸಂಸದರ ನಡೆಗೆ ಎಚ್‌ಡಿಕೆ ಸಿಡಿಮಿಡಿ

mekedatu plan

ಹೋರಾಟ ಇಲ್ಲದೆ ಮೇಕೆದಾಟು ಕಾರ್ಯಗತ ಆಗದು

ದಶಕಗಳಿಂದ ಮಳಿಗೆಗಳ ದರ ಪರಿಷ್ಕರಣೆ ಆಗಿಲ್ಲ..!

ದಶಕಗಳಿಂದ ಮಳಿಗೆಗಳ ದರ ಪರಿಷ್ಕರಣೆ ಆಗಿಲ್ಲ..!

ಬೆಳೆಗೆ ಔಷಧ ಸಿಂಪಡಿಸಲು ಡ್ರೋನ್‌

ಬೆಳೆಗೆ ಔಷಧ ಸಿಂಪಡಿಸಲು ಡ್ರೋನ್‌

ಮೃತ್ಯುಕೂಪದಂತೆ ಬಾಯ್ತೆರೆದಿರುವ ಕೊಳವೆ ಬಾವಿ

ಮೃತ್ಯುಕೂಪದಂತೆ ಬಾಯ್ತೆರೆದಿರುವ ಕೊಳವೆ ಬಾವಿ

MUST WATCH

udayavani youtube

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

udayavani youtube

22 ಕಿ.ಮೀ ದೂರ ಬಿಟ್ಟು ಬಂದರೂ ಲಾರಿ ಹತ್ತಿ ಮತ್ತೆ ಅದೇ ಜಾಗಕ್ಕೆ ಬಂದ ಕೋತಿ

udayavani youtube

ಉಗ್ರ ಎಂದು ಕಾಶ್ಮೀರ ದೇವಾಲಯದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಗೆ ಗುಂಡಿಕ್ಕಿ ಹತ್ಯೆ

udayavani youtube

ಪಿತ್ರೋಡಿ ಹೊಳೆಗೆ ಸೇರುತ್ತಿವೆ ಮಲಿನ ತ್ಯಾಜ್ಯಗಳು, ದಡ ಸೇರುತ್ತಿವೆ ಸತ್ತ ಮೀನುಗಳು

udayavani youtube

ನಟನ ಯಶಸ್ಸು ಎಲ್ಲಿದೆಯಂದ್ರೆ..

ಹೊಸ ಸೇರ್ಪಡೆ

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.