ಹೂಳು, ಗಿಡಗಂಟಿ ತುಂಬಿ ರಾಜಕಾಲುವೆಯಲ್ಲಿ ದುರ್ನಾತ

Team Udayavani, Apr 7, 2021, 12:43 PM IST

ಹೂಳು, ಗಿಡಗಂಟಿ ತುಂಬಿ ರಾಜಕಾಲುವೆಯಲ್ಲಿ ದುರ್ನಾತ

ಕುದೂರು: ಗ್ರಾಮದ 5ನೇ ವಾರ್ಡ್‌ನ ಮಹಾತ್ಮ ನಗರದಲ್ಲಿರುವ ರಾಜಕಾಲುವೆ ಒತ್ತುವರಿ ಆಗಿದ್ದು, ಹೂಳು ತುಂಬಿಕೊಂಡು, ಗಿಡಗಂಟಿ ಬೆಳೆದು ಕೊಳಚೆ ನೀರು ಹರಿಯದೇ ಸಾಂಕ್ರಾಮಿಕ ರೋಗ ಹರಡುವ ತಾಣವಾಗಿ ಮಾರ್ಪಟ್ಟಿದೆ.

ಒಂದೆಡೆ ಬಿಸಿಲಿನ ತಾಪ, ಮತ್ತೂಂದೆಡೆ ದುರ್ವಾಸನೆ, ಗಾಳಿ ಬೀಸಿದ್ರೆ ಸಾಕು ಚರಂಡಿ ಅಕ್ಕಪಕ್ಕದಲ್ಲಿ ನಿಲ್ಲಲು ಆಗುವುದಿಲ್ಲ. ಹೊಟ್ಟೆಯ ನೋವು ಬರುವಮಟ್ಟಿಗೆ ದುರ್ವಾಸನೆ ಬರುತ್ತದೆ. ಸಂಜೆಯಾದ್ರೆ ಸಾಕು ಸೊಳ್ಳೆ ಗಳ ಕಾಟ ವಿಪರೀತ. ಕಾಲುವೆ ಅಕ್ಕಪಕ್ಕದ ನಿವಾಸಿ ಗಳು, ಅಂಗಡಿಯವರು, ಗ್ರಾಹಕರು ದುರ್ವಾ ಸನೆ, ಸೊಳ್ಳೆ ಕಚ್ಚಿಸಿಕೊಂಡು ರೋಗ ಭೀತಿ ಎದುರಿಸುತ್ತಿದ್ದಾರೆ.

ಕಾಲುವೆ ಪಕ್ಕದಲ್ಲಿ ಶಾಲೆ: ಈ ರಾಜ ಕಾಲುವೆಪಕ್ಕದಲ್ಲೇ ಸರ್ಕಾರಿ ಶಾಲೆ ಇದೆ. ಮಕ್ಕಳು, ದುರ್ವಾಸನೆ ಸೇವಿಸುತ್ತ ಪಾಠ ಕೇಳಬೇಕಿದೆ.ಮೊದಲೇ ಕೊರೊನಾ ದಿಂದ ಆತಂಕಗೊಂಡಿರುವಜನರು, ರಾಜಕಾಲುವೆ ಸ್ವತ್ಛಗೊಳಿಸಲು ಗ್ರಾಪಂ ಅಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಹಲವು ಬಾರಿ ಮನವಿ ಮಾಡಿದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಚರಂಡಿಗೆ ಮಾಂಸ, ಮದ್ಯದ ತ್ಯಾಜ್ಯ: ಚುನಾವಣೆ ವೇಳೆ ಭರವಸೆ ನೀಡಿದ್ದ ಜನಪ್ರತಿನಿ ಗಳು ಗೆದ್ದ ನಂತರನಿರ್ಲಕ್ಷ್ಯ ಮಾಡಿದ್ದಾರೆ. ಸ್ಥಳೀಯರು ಹಿಡಿಶಾಪ ಹಾಕಿಕೊಂಡು ಜೀವನ ನಡೆಸಬೇಕಾದ ಅನಿವಾರ್ಯತೆ ಇದೆ. ರಾಜಕಾಲುವೆ ಪಕ್ಕದಲ್ಲಿ ವೈನ್‌ ಶಾಪ್‌, ಮಾಂಸ  ದ ಅಂಗಡಿಗಳಿದ್ದು, ತ್ಯಾಜ್ಯವನ್ನು ಈ ಕಾಲುವೆಗೆ ಎಸೆಯಲಾಗುತ್ತಿದೆ. ಇದರಿಂದ ಚರಂಡಿ ನೀರು ಹರಿಯದೇ ಮಡುಗಟ್ಟಿ ನಿಂತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಳಪೆ ಕಾಮಗಾರಿ: ಗ್ರಾಮಗಳಲ್ಲಿ ನಿರ್ಮಾಣವಾಗುತ್ತಿರುವ ಚರಂಡಿ ಕಾಮಗಾರಿ ಅವೈಜಾನಿಕ, ಕಳಪೆ ಆಗಿರುವುದರಿಂದ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಕಮಿಷನ್‌ ಆಸೆಗೆ ಎಂಜಿನಿಯರ್‌ಗಳು,ಗ್ರಾಪಂ ಸದಸ್ಯರು ಮಾಡಿರುವ ಕಾಂಕ್ರೀಟ್‌ ರಸ್ತೆ,ಚರಂಡಿಗಳ ಗುಣಮಟ್ಟ ಪರೀಕ್ಷಿಸದೇ ಬಿಲ್‌ಪಾಸ್‌ಮಾಡುವುದರಿಂದ ನಾಗರಿಕರು ನಿತ್ಯ ಸಮಸ್ಯೆಎದುರಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳುಇನ್ನು ಮುಂದಾದರೂ ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ರಾಜಕಾಲುವೆ ಸ್ವತ್ಛಗೊಳಿಸಲು ನರೇಗಾ ದಲ್ಲಿ ಕಾರ್ಯಾದೇಶ ಮಾಡಲಾಗಿದೆ. 15 ದಿನಗಳ ಒಳಗೆ ಗುರುಕುಲ ಶಾಲೆಯವರೆಗೂಸ್ವಚ್ಛ ಮಾಡಲಾಗುತ್ತದೆ. ಮೊದಲು ಕೊಳಚೆನೀರು ಸರಾಗವಾಗಿ ಹರಿಯುವಂತೆ ಮಾಡಿ ನಂತರ ಒತ್ತುವರಿ ತೆರವುಗೊಳಿಸಲಾಗುವುದು. ● ಲೋಕೇಶ್‌, ಪಿಡಿಒ, ಕುದೂರು.

ಸುಮಾರು ದಿನಗಳಿಂದ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಕೊಳಚೆನೀರು ಸರಾಗವಾಗಿ ಹರಿಯುವಂತೆ ಮಾಡಿಎಂದು ಗ್ರಾಪಂಗೆ ಹಲವು ಬಾರಿ ಮನವಿಮಾಡಲಾಗಿದೆ. ಇದಕ್ಕೆ ಪಂಚಾಯ್ತಿ ಆಗಲಿ, ಸದಸ್ಯರಾಗಲಿ ಯಾರೂ ಸ್ಪಂದಿಸುತ್ತಿಲ್ಲ.ಸಂಬಂಧಪಟ್ಟವರು ಕೂಡಲೇ ನಮ್ಮ ಸಮಸ್ಯೆ ಬಗೆಹರಿಸಬೇಕು.  ● ನಟರಾಜು, ಮಹಾತ್ಮ ನಗರ ನಿವಾಸಿ

– ಮಂಜುನಾಥ್‌ ಕುದೂರು

ಟಾಪ್ ನ್ಯೂಸ್

ಕೆಲಸಕ್ಕೆಂದು ಬಂದು ವೃದ್ಧೆಯ ಕೈ,ಕಾಲು ಕಟ್ಟಿ ಹಾಕಿ ದರೋಡೆ: ನೇಪಾಳಿ ದಂಪತಿಗಾಗಿ ಶೋಧ

ಕೆಲಸಕ್ಕೆಂದು ಬಂದು ವೃದ್ಧೆಯ ಕೈ,ಕಾಲು ಕಟ್ಟಿ ಹಾಕಿ ದರೋಡೆ: ನೇಪಾಳಿ ದಂಪತಿಗಾಗಿ ಶೋಧ

ಉದ್ಯಾವರ: ಬಸ್‌ನಿಲ್ದಾಣದಲ್ಲಿ ಕುಸಿದು ಬಿದ್ದು ಬ್ಯಾಂಕ್‌ ಸಿಬಂದಿ ಸಾವು

ಉದ್ಯಾವರ: ಬಸ್‌ನಿಲ್ದಾಣದಲ್ಲಿ ಕುಸಿದು ಬಿದ್ದು ಬ್ಯಾಂಕ್‌ ಸಿಬಂದಿ ಸಾವು

ಕೆರಾಡಿ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕಾರ್ಮಿಕ ಸಾವು

ಕೆರಾಡಿ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕಾರ್ಮಿಕ ಸಾವು

ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಟೆಂಪೋ: ಚಾಲಕ ಸಾವು

ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಟೆಂಪೋ: ಚಾಲಕ ಸಾವು

ಮೂಡಿಗೆರೆ : ಕಾಡಾನೆ ದಾಳಿ ಪ್ರಾಣಪಾಯದಿಂದ ಪಾರದ ಎಂಎಸ್ಐಎಲ್ ನೌಕರ

ಮೂಡಿಗೆರೆ : ಕಾಡಾನೆ ದಾಳಿ, ಪ್ರಾಣಪಾಯದಿಂದ ಪಾರದ ಎಂಎಸ್ಐಎಲ್ ನೌಕರ

ಮಂಗಳೂರು : ಮಾನಹಾನಿ ಪ್ರಕರಣಕ್ಕೆ ತಡೆ, ಡಾ.ಕಕ್ಕಿಲ್ಲಾಯಗೆ ನೋಟಿಸ್‌

ಮಂಗಳೂರು : ಮಾನಹಾನಿ ಪ್ರಕರಣಕ್ಕೆ ತಡೆ, ಡಾ.ಕಕ್ಕಿಲ್ಲಾಯಗೆ ನೋಟಿಸ್‌

ಹನೂರು: ಡೋಲಿ ಕಟ್ಟಿ 8 ಕಿ.ಮೀ. ಗರ್ಭಿಣಿ ಹೊತ್ತೂಯ್ದರು!

ಹನೂರು: ಡೋಲಿ ಕಟ್ಟಿ 8 ಕಿ.ಮೀ. ಗರ್ಭಿಣಿ ಹೊತ್ತೂಯ್ದರು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನುಸಿರೋಗಕ್ಕೆ ತುತ್ತಾದ ತೆಂಗು ಬೆಳೆ

ನುಸಿರೋಗಕ್ಕೆ ತುತ್ತಾದ ತೆಂಗು ಬೆಳೆ

ವಾಹನ ಸವಾರರಿಗೆ ಕಂಟಕಪ್ರಾಯವಾದ ಹೆದ್ದಾರಿ ರಸ್ತೆ

ವಾಹನ ಸವಾರರಿಗೆ ಕಂಟಕಪ್ರಾಯವಾದ ಹೆದ್ದಾರಿ ರಸ್ತೆ

ಕುದೂರು ನಾಡಕಚೇರಿ ಕಟ್ಟಡ ಸಂಪೂರ್ಣ ಕಳಪೆ

ಕುದೂರು ನಾಡಕಚೇರಿ ಕಟ್ಟಡ ಸಂಪೂರ್ಣ ಕಳಪೆ

ವಿದ್ಯಾರ್ಥಿಗಳೇ ಜೀವನದಲ್ಲಿ ಶಿಸ್ತು, ಸಂಯಮ ಅಳವಡಿಸಿಕೊಳ್ಳಿ

ವಿದ್ಯಾರ್ಥಿಗಳೇ ಜೀವನದಲ್ಲಿ ಶಿಸ್ತು, ಸಂಯಮ ಅಳವಡಿಸಿಕೊಳ್ಳಿ

ಬೈರನಾಯಕನಹಳ್ಳಿ ಡೇರಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಬೈರನಾಯಕನಹಳ್ಳಿ ಡೇರಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

MUST WATCH

udayavani youtube

ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು

udayavani youtube

ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್

udayavani youtube

ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ

udayavani youtube

ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ

udayavani youtube

ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಹೊಸ ಸೇರ್ಪಡೆ

ಕೆಲಸಕ್ಕೆಂದು ಬಂದು ವೃದ್ಧೆಯ ಕೈ,ಕಾಲು ಕಟ್ಟಿ ಹಾಕಿ ದರೋಡೆ: ನೇಪಾಳಿ ದಂಪತಿಗಾಗಿ ಶೋಧ

ಕೆಲಸಕ್ಕೆಂದು ಬಂದು ವೃದ್ಧೆಯ ಕೈ,ಕಾಲು ಕಟ್ಟಿ ಹಾಕಿ ದರೋಡೆ: ನೇಪಾಳಿ ದಂಪತಿಗಾಗಿ ಶೋಧ

acb

ಕಂಪ್ಲಿಯಲ್ಲಿ ಎಸಿಬಿ ದಾಳಿ: ಪಿಡಿಒ, ಗ್ರಾ.ಪಂ.ಸದಸ್ಯ ಸೇರಿ ಮೂವರ ಬಂಧನ

ಉದ್ಯಾವರ: ಬಸ್‌ನಿಲ್ದಾಣದಲ್ಲಿ ಕುಸಿದು ಬಿದ್ದು ಬ್ಯಾಂಕ್‌ ಸಿಬಂದಿ ಸಾವು

ಉದ್ಯಾವರ: ಬಸ್‌ನಿಲ್ದಾಣದಲ್ಲಿ ಕುಸಿದು ಬಿದ್ದು ಬ್ಯಾಂಕ್‌ ಸಿಬಂದಿ ಸಾವು

ಮಂಗಳೂರು : ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮಂಗಳೂರು : ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಕೆರಾಡಿ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕಾರ್ಮಿಕ ಸಾವು

ಕೆರಾಡಿ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.