ರಾಮನಗರ: ಒಂದೇ ದಿನ 12 ಸೋಂಕು ದೃಢ!

Team Udayavani, Jun 18, 2020, 6:53 AM IST

12 ramanagara-

ರಾಮನಗರ: ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 12ಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 37ಕ್ಕೆ ಏರಿದೆ. ಅಲ್ಲದೆ ಕನಕಪುರ ತಾಲೂಕಿನಲ್ಲಿ 90 ವರ್ಷದ ಸೋಂಕಿತ ಬಟ್ಟೆ ಅಂಗಡಿ ಮಾಲಿಕ ಸಾವಿಗೀಡಾಗಿದ್ದಾರೆ. ಆದರೆ ಈ ಸಾವು ಜಿಲ್ಲೆಯ 2ನೇ ಸಾವು ಎಂದು ಜಿಲ್ಲಾಡಳಿತ ದೃಢಪಡಿಸಿಲ್ಲ.

ಚನ್ನಪಟ್ಟಣದಲ್ಲಿ 10 ಮಂದಿಗೆ ಸೋಂಕು: ಚನ್ನಪಟ್ಟಣ ತಾಲೂಕಿನ ಶ್ಯಾನುಭೋಗನಹಳ್ಳಿ 7 ಮಂದಿಗೆ ಹಾಗೂ ದೇವರಹೊಸಹಳ್ಳಿ 3 ಮಂದಿಗೆ ಪಾಸಿಟಿವ್‌ ವರದಿ ಬಂದಿದೆ. ಶ್ಯಾನು ಭೋಗನಹಳ್ಳಿಯ ಪಿ.6137, ಪಿ.6138,  ಪಿ-6139  ಸೋಂಕಿತರಿಗೆ ಅವರು ಪ್ರಾಥಮಿಕ ಸೋಂಕಿತರು.

20ರಿಂದ 36 ವರ್ಷದ 6 ಪುರುಷ ರು ಮತ್ತು 72 ವರ್ಷದ ಮಹಿಳೆಗೆ ಸೋಂಕಿತರಾಗಿದ್ದಾರೆ. ದೇವರಹೋಸಹಳ್ಳಿಯಲ್ಲಿ ಪಿ-6850 ಸೋಂಕಿತ ವ್ಯಕ್ತಿಗೆ ಪ್ರಾಥಮಿಕ ಸಂಪರ್ಕಿತ 11ರ ಬಾಲಕ  ಮತ್ತು 21ರ ಯುವಕ ಹಾಗೂ 50 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಬೊಂಬೆನಾಡು ಚನ್ನಪಟ್ಟಣದಲ್ಲಿ ಸೋಂಕಿತರ ಸಂಖ್ಯೆ 19ಕ್ಕೇರಿದ್ದು ಆತಂಕ ಸೃಷ್ಟಿಸಿದೆ. ಮಾಗಡಿ ತಾಲೂಕಿನಲ್ಲಿ 15 ವರ್ಷದ ಯುವತಿಯಲ್ಲಿ ಕೋವಿಡ್‌  ಪಾಸಿಟಿವ್‌ ಕಂಡು ಬಂದಿದ್ದು,

ಈಕೆಯಲ್ಲಿ ಐಎಲ್‌ಐ ಲಕ್ಷಣಗಳು ಕಾಣಿಸಿಕೊಂಡಿದೆ ಎಂದು ವರದಿ ತಿಳಿಸಿದೆ. ಕನಕಪುರ ತಾಲೂಕಿನ ಮರಳವಾಡಿಯಲ್ಲಿ ಕಿಡ್ನಿ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿ  ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದು, ಕೋವಿಡ್‌-19 ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ. ಪಾಸಿಟವ್‌ ಪ್ರಕರಣಗಳ ನ್ನು ಸ್ಥಳೀಯ ಕೋವಿಡ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮತ್ತೂಬ್ಬರು ಗುಣಮುಖ: ಜಿಲ್ಲೆಯಲ್ಲಿ ಮತ್ತೂಬ್ಬ ಸೋಂಕಿತ ವ್ಯಕ್ತಿ ಗುಣಮುಖರಾಗಿರುವುದಾಗಿ ಜಿಲ್ಲಾಡಳಿತ ತಿಳಿಸಿದೆಯಾದರು, ಪೂರ್ಣ ಮಾಹಿತಿ ಕೊಟ್ಟಿಲ್ಲ.

55 ವರ್ಷದ ವ್ಯಕ್ತಿಗೆ ಸೋಂಕು: ಮರಳವಾಡಿ ಹೋಬಳಿಯ ದೊಡ್ಡಸಾದೇನಹಳ್ಳಿ ಗ್ರಾಮದ 55 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯನ್ನು ಆರೋಗ್ಯ ಅಧಿಕಾರಿಗಳು ರಾಮನಗರ ಕೋವಿಡ್‌-19 ಆಸ್ಪತ್ರೆಗೆ  ದಾಖಲಿಸಿದ್ದಾರೆ. ಈತ ಅನಾರೋಗ್ಯದಿಂದ ಡಯಾಲಿಸಿಸ್‌ ಚಿಕಿತ್ಸೆಗೆಂದು ವಾರದಲ್ಲಿ ಎರಡು ದಿನ ಬೆಂಗಳೂರಿನ ಆಸ್ಪತ್ರೆ ಹೋಗಿ ಬರುತ್ತಿದ್ದ. ಹೀಗಾಗಿ ಈತನಿಗೆ ಬೆಂಗಳೂರಿನ ಮೂಲದಿಂದಲೇ ಸೋಂಕು ಹರಡಿರಬಹುದು ಎಂದು ಶಂಕಿಸಲಾಗಿದೆ.

ಸೋಂಕಿತ ವ್ಯಕ್ತಿಯನ್ನು ಚಿಕಿತ್ಸೆಗೆಂದು ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಮಕ್ಕಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ. ಈ ಸಂಬಂಧ ತಾಲೂಕು ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೋಂಕಿತ  ವ್ಯಕ್ತಿಯ ಮನೆಯ ಸುತ್ತಲೂ ಸೀಲ್‌ಡೌನ್‌ ಮಾಡಲಾಗಿದೆ. ಸೋಂಕಿತನ ಸಂಪರ್ಕದಲ್ಲಿದ್ದ 4 ಜನ ಕುಟುಂಬದವರನ್ನು ಕ್ವಾರಂಟೈನ್‌ ಮಾಡಲಾಗಿದೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುವೆ: ಸಿ.ಪಿ ಯೋಗೇಶ್ವರ್

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುತ್ತೇನೆ: ಸಿ.ಪಿ ಯೋಗೇಶ್ವರ್

10

Magadi: ಅಂತರ್ಜಲ ಕುಸಿತ; ಒಣಗುತ್ತಿವೆ ಬೆಳೆಗಳು

9

ಬೊಂಬೆನಗರಿಯಲ್ಲಿ ಕಾಮನಹಬ್ಬದ ರಂಗು!

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

ಈ ಬಾರಿಯ ಚುನಾವಣೆ ಧರ್ಮಯುದ್ಧ: ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌

ಈ ಬಾರಿಯ ಚುನಾವಣೆ ಧರ್ಮಯುದ್ಧ: ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.