Ramanagar: ಸರಣಿ ರಜೆ ಹಿನ್ನೆಲೆಯಲ್ಲಿ ಎಕ್ಸ್ಪ್ರೆಸ್ ಹೈವೇ ಟ್ರಾಫಿಕ್ ಜಾಮ್..!
Team Udayavani, Dec 23, 2023, 11:38 AM IST
ರಾಮನಗರ: ವೀಕೆಂಡ್ ಮತ್ತು ಕ್ರಿಸ್ ಮಸ್ ಹೀಗೆ ಸರಣಿ ರಜೆ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಬೆಂಗಳೂರಿನಿಂದ ಹೊರಟಿದ್ದು, ಮೈಸೂರು – ಬೆಂಗಳೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಟ್ರಾಫಿಕ್ ಜಾಮ್ ಆಗಿದೆ.
ಬೆಂಗಳೂರಿನಿಂದ ಮೈಸೂರಿನ ಕಡೆಗೆ ಹೋಗುವ ಟೋಲ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ. 3 ಕಿಮೀ ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಆಗಿದೆ.
ಸರಣಿ ರಜೆ ಹಿನ್ನೆಲೆಯಲ್ಲಿ ಹೆಚ್ಚಿದ ಸಂಚಾರ ದಟ್ಟಣೆಯಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.
ಫಾಸ್ಟ್ ಟ್ಯಾಗ್ ಇಲ್ಲ, ಫಾಸ್ಟ್ ಟ್ಯಾಗ್ ರಿಚಾರ್ಜ್ ಖಾಲಿಯಾಗಿ ಟೋಲ್ ಬಳಿ ವಾಹನಗಳು ಸಾಲು ಗಟ್ಟಿ ನಿಂತಿವೆ. ಟೋಲ್ ಕಲೆಕ್ಟ್ ಮಾಡುವಲ್ಲಿ ಸಿಬ್ಬಂದಿಗಳು ಫುಲ್ ಬ್ಯೂಸಿಯಾಗಿದ್ದಾರೆ. ಟೋಲ್ ಪಾಸ್ ವಿಳಂಬದಿದಾಗಿ ವಾಹನಗಳು ಸಾಲು ಗಟ್ಟಿ ನಿಂತಿವೆ.
ಹೆದ್ದಾರಿಯಲ್ಲಿ ಪೊಲೀಸ್ ಇಲಾಖೆಯಿಂದ ಸಂಚಾರ ಸುರಕ್ಷತೆ ಸಂಬಂಧ ಹೈ ಅಲರ್ಟ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ