ವಾರಾಂತ್ಯ ಕರ್ಫ್ಯೂ ತೆರವಾದ್ರೂ ಹೊರಬಾರದ ಜನ

Team Udayavani, Jan 24, 2022, 2:39 PM IST

ವಾರಾಂತ್ಯ ಕರ್ಫ್ಯೂ ತೆರವಾದ್ರೂ ಹೊರಬಾರದ ಜನ

ಕುದೂರು: ರಾಜ್ಯ ಸರ್ಕಾರ ವಾರಾಂತ್ಯ ಕರ್ಫ್ಯೂ ಹಿಂಪಡೆದರೂ ಜನ ಅದರಿಂದ ಹೊರಬಂದಿಲ್ಲಎಂಬುದಕ್ಕೆ ಎರಡೂ ದಿನ ಗ್ರಾಮದಲ್ಲಿ ಕಂಡು ಬಂದ ದೃಶ್ಯವೇ ಸಾಕ್ಷಿ.

ಸರ್ಕಾರದ ಆದೇಶದಂತೆ ಬೀದಿಬದಿ ವ್ಯಾಪಾರಿಗಳು, ದಿನಸಿ ಇತರೆ ಅಂಗಡಿ ಮುಂಗಟ್ಟುತೆಗೆದಿದ್ದರೂ ಜನರು ಮಾತ್ರ ಮನೆಯಿಂದಹೊರಬರಲು ಹಿಂದೇಟು ಹಾಕಿದರು. ಅಲ್ಲದೆ,ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುತ್ತಿದ್ದ ವಾಹನಗಳ ಸಂಖ್ಯೆಯಲ್ಲೂ ಇಳಿಮುಖವಾಗಿತ್ತು.

ಕರಾವಳಿ, ಮಲೆನಾಡು ಭಾಗಕ್ಕೆ ಪ್ರವಾಸಕ್ಕೆ ಹೋಗಿದ್ದವರ ವಾಹನಗಳೂ ಕಂಡು ಬರಲಿಲ್ಲ.ನಿರೀಕ್ಷಿತ ಪ್ರಮಾಣದಲ್ಲಿ ಗ್ರಾಹಕರು ಬರದೇಗ್ರಾಮದಲ್ಲಿನ ಹೋಟೆಲ್‌ಗ‌ಳು, ದಿನಸಿ, ತರಕಾರಿ,ಮಾಂಸದಂಗಡಿಗಳೂ ಮಧ್ಯಾಹ್ನದ ಮೇಲೆ ಖಾಲಿಹೊಡೆಯುವಂತಾಗಿತ್ತು. ವಿಕೇಂಡ್‌ ಕರ್ಫ್ಯೂರದ್ದುಗೊಳಿಸಿದ್ದರಿಂದ ನಷ್ಟದ ಪ್ರಮಾಣವನ್ನುತುಂಬಿಕೊಳ್ಳಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದ ಹೋಟೆಲ್‌, ಫ‌ುಟ್‌ಪಾತ್‌ ವ್ಯಾಪಾರಿಗಳು ತೀವ್ರ ನಿರಾಸೆ ಅನುಭವಿಸುವಂತಾಗಿತ್ತು.

ವಿಕೇಂಡ್‌ ಕರ್ಫ್ಯೂ ರದ್ದಾದರೂ ಬಸ್‌ಗಳಲ್ಲೂಪ್ರಯಾಣಿಕರ ಸಂಖ್ಯೆ ತುಂಬಾ ವಿರಳವಾಗಿತ್ತು.ವಾರಾಂತ್ಯದಲ್ಲಿ ಬೆಂಗಳೂರು ಸೇರಿದಂತೆವಿವಿಧೆಡೆಗಳಿಗೆ ಪ್ರಯಾಣ ಮಾಡುವವರ ಸಂಖ್ಯೆಗ್ರಾಮದಲ್ಲಿ ಹೆಚ್ಚು ಇರುತ್ತಿತ್ತು. ಸರ್ಕಾರಿ, ಖಾಸಗಿಬಸ್‌ಗಳು ಪ್ರಯಾಣಿಕರು ಇಲ್ಲದೆ ಖಾಲಿ ಓಡಾಟ ನಡೆಸಬೇಕಾಯಿತು.

ಮೆಡಿಕಲ್‌ಗ‌ಳಿಗೆ ವ್ಯಾಪಾರ: ಪ್ರತಿ ಮನೆಯಲ್ಲಿಒಬ್ಬರಾದರೂ ಜ್ವರ, ಶೀತ, ಕೆಮ್ಮು ಗಂಟಲು ನೋವಿನಿಂದ ನರಳುತ್ತಿದ್ದು, ಸರ್ಕಾರಿ ಆಸ್ಪತ್ರೆ,ಖಾಸಗಿ ಕ್ಲಿನಿಕ್‌ಗಳಲ್ಲಿ ತುಂಬಿರುವ ದೃಶ್ಯ ಕಳೆದ15 ದಿನಗಳಿಂದ ಕಂಡು ಬರುತ್ತಿದೆ. ಮೆಡಿಕಲ್‌ಶಾಪ್‌ಗಳಲ್ಲಿ ಜ್ವರ, ಕೆಮ್ಮಿನ ಮಾತ್ರೆಗಳಿಗೆ ಭಾರೀಬೇಡಿಕೆ ಇದೆ. ದಿನಸಿ, ಹೋಟೆಲ್‌ಗ‌ಳಿಗೆ ಭೇಟಿ ನೀಡದ ಜನರು, ಮೆಡಿಕಲ್‌ಗ‌ಳ ಮುಂದೆ ನಿಂತಿದ್ದ ದೃಶ್ಯ ಕಂಡು ಬಂತು.

ಸರ್ಕಾರವೇನೋ ವ್ಯಾಪಾರಿಗಳು, ಜನಸಾಮಾನ್ಯರ ಹಿತದೃಷ್ಟಿಯಿಂದ ವಾರಾಂತ್ಯಕರ್ಫ್ಯೂ ಹಿಂಪಡೆದಿದೆ. ಆದರೆ, ಕೊರೊನಾನಿಯಮ ಪಾಲಿಸಬೇಕು. ಆ ಮೂಲಕ ಆರೋಗ್ಯಕಾಪಾಡಿಕೊಳ್ಳುವಂತೆ ಮನವಿ ಮಾಡಿದೆ. ಹೀಗಾಗಿವ್ಯಾಪಕವಾಗಿ ಹರಡುತ್ತಿರುವ ಕೊರೊನಾಸೋಂಕು ನಿಯಂತ್ರಿಸಲು ನಾಗರಿಕರ ಜವಾಬ್ದಾರಿಹೆಚ್ಚಿದೆ. ಈ ಬಾರಿ ಕೊರೊನಾ ಸೋಂಕುಗಂಭೀರವಾಗಿಲ್ಲದಿದ್ದರೂ ದೇಹ ದುರ್ಬಲ ಮಾಡುವುದರಿಂದ ಮಡದಿ ಮಕ್ಕಳನ್ನುಕಟ್ಟಿಕೊಂಡು ಪ್ರವಾಸಕ್ಕೆ ಹೋಗುವ ಧೈರ್ಯ ಮಾಡದವರು ಬಹಳ ವಿರಳ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.