

Team Udayavani, May 23, 2024, 10:26 AM IST
ರಾಮನಗರ: ಇಂಡಿಯಾ ಎಟಿಎಂ ನಲ್ಲಿ ಹಣ ಡ್ರಾ ಮಾಡಿದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರಿಗೆ ಕಡಿಮೆ ಮೊತ್ತ ಬಂದಿರುವ ಘಟನೆಯೊಂದು ಇಂದು ಬೆಳಿಗ್ಗೆ ನಡೆದಿದೆ.
ರಾಮನಗರದಲ್ಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಎಟಿಎಂ ನಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯಾದ ಸುಮಾ ಅವರು 5000 ರೂ ವಿತ್ ಡ್ರಾ ಮಾಡಿದ್ದಾರೆ ಆದರೆ ಶಿಕ್ಷಕಿಯ ಕೈಗೆ ಸಿಕ್ಕಿದ್ದು ಮಾತ್ರ 5000 ಬದಲು 4040 ರೂ. ಇದರಲ್ಲಿ 500 ರೂಗಳ 8 ನೋಟು, 20 ರೂ.2ನ ಎರಡು ನೋಟುಗಳು ಬಂದಿವೆ.
960 ರೂ ಕಡಿಮೆ ಬಂದಿರುವುದರಿಂದ ಗಾಬರಿಯಾದ ಶಿಕ್ಷಕಿ ಅಲ್ಲೇ ಇದ್ದ ಕೆ.ಎಸ್.ಆರ್.ಟಿ.ಸಿ. ಸಿಬಂದಿಗಳಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಅಲ್ಲಿನ ಸಿಬಂದಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ.
ಇದನ್ನೂ ಓದಿ: Pawan Singh: ಮಾಜಿ ಸಚಿವ ಉಪೇಂದ್ರ ವಿರುದ್ಧ ಸ್ಪರ್ಧೆ: ಬಿಜೆಪಿ ಮುಖಂಡ ಪವನ್ ವಜಾ
Ad
Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ…
ಆರಗ ಅವರು ಅಧಿಕಾರಿಗಳೊಂದಿಗೆ ಏಕವಚನದಲ್ಲಿ ವಿವೇಚನೆ ಇಲ್ಲದೆ ಮಾತನಾಡುತ್ತಾರೆ: ಕಿಮ್ಮನೆ
BJP ಆಡಳಿತವಿರುವ ರಾಜ್ಯಗಳಲ್ಲಿ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ: ಸಂತೋಷ ಲಾಡ್ ಸವಾಲು
ಐದು ವರ್ಷಗಳಲ್ಲಿ ವನ್ಯಜೀವಿಗಳ ದಾಳಿಗೆ 254 ಸಾವು!
You seem to have an Ad Blocker on.
To continue reading, please turn it off or whitelist Udayavani.