Ramanagara: ಮಚ್ಚಿನಿಂದ ಕೊಚ್ಚಿ ರೌಡಿ ಶೀಟರ್ ಬರ್ಬರ ಹತ್ಯೆ… ಪೊಲೀಸರಿಂದ ಶೋಧ ಕಾರ್ಯ
Team Udayavani, Oct 15, 2023, 9:50 AM IST
ರಾಮನಗರ: ದುಷ್ಕರ್ಮಿಗಳ ತಂಡವೊಂದು ರೌಡಿ ಶೀಟರ್ ಓರ್ವನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದ ಘಟನೆ ರಾಮನಗರ ತಾಲೂಕಿನ ಕೆರೆಮೇಗಲದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಲೋಕೇಶ್ (34) ಮೃತ ದುರ್ದೈವಿ.
ಕೆರೆಮೆಗಲದೊಡ್ಡಿ ಗ್ರಾಮದ ಲೋಕೇಶ್ ಮನೆ ಸಮೀಪವೇ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದಾನೆ. ಈತ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಪಟ್ಟಿಯಲ್ಲಿದ್ದ ಎನ್ನಲಾಗಿದೆ.
ಸ್ಥಳಕ್ಕೆ ಎಸ್ಪಿ ಕಾರ್ತಿಕ್ ರೆಡ್ಡಿ, ಎಎಸ್ಪಿ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Owaisi: ಇಸ್ರೇಲ್ ಪ್ರಧಾನಿ ಓರ್ವ ದೆವ್ವ, ಕ್ರೂರಿ…: ಎಐಎಂಐಎಂ ಮುಖ್ಯಸ್ಥ ಓವೈಸಿ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ