Ramanagara: ದರ್ಗಾದಲ್ಲಿ ಸಿಹಿ ಪದಾರ್ಥ ತಿಂದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Team Udayavani, Nov 19, 2023, 8:43 PM IST

1-sadssad

ರಾಮನಗರ: ದರ್ಗಾದಲ್ಲಿ ಪ್ರಸಾದ ಎಂದು ನೀಡಿದ ಸಿಹಿ ಪದಾರ್ಥ ತಿಂದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ.

ರಾಮನಗರದ ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧಮಹೋತ್ಸವದ ವೇಳೆ ಸಿಹಿ ಹಂಚಿಕೆಯಲ್ಲಿ 70ಕ್ಕೂ ಹೆಚ್ಚು ಮಂದಿ ಸಿಹಿ ಪದಾರ್ಥ ಸೇವೆನೆ ಮಾಡಿದ್ದಾರೆ. ಸಿಹಿ ತಿಂದಿದ್ದವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ವಾಂತಿಮಾಡಿಕೊಂಡು 20 ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.