ಸಮಾನತೆ ಪ್ರತಿಪಾದಿಸಿದ ಡಾ.ಸಿದ್ದಲಿಂಗಯ್ಯ ಜಾತ್ಯತೀತ ಕವಿ

Team Udayavani, Jun 26, 2021, 5:53 PM IST

ramanagara news

ರಾಮನಗರ: ಕವಿ ಸಿದ್ದಲಿಂಗಯ್ಯ ಅವರುಜಾತ್ಯತೀತ ಕವಿ. ಪ್ರಚಲಿತ ಸಾಮಾಜಿಕವ್ಯವಸ್ಥೆಯಲ್ಲಿದ್ದ ಜಾತಿಯನ್ನು ವಿರೋಧಿಸಿ,ಶೋಷಣೆಯ ಸರಪಳಿಯನ್ನು ಕಳಚಿ, ಮಾನವಸಮಾನತೆಯನ್ನು ಪ್ರತಿಪಾದಿಸಿದ ಮಹತ್ವದಕವಿಯಾಗಿದ್ದರು ಎಂದು ವಿಧಾನ ಪರಿಷತ್ತು ಸದಸ್ಯಸಿ.ಎಂ.ಲಿಂಗಪ್ಪ ಹೇಳಿದರು.

ಜಾನಪದ ಲೋಕದ ಬಳಿಯ ಬಿ.ಜಿ.ಎಸ್‌ಪದವಿಪೂರ್ವ ಕಾಲೇಜು ಆವರಣದಲ್ಲಿಕರ್ನಾಟಕರಕ್ಷಣಾ ವೇದಿಕೆಯ ರಾಮನಗರ ಜಿಲ್ಲಾ ಘಟಕಮತ್ತು ಶ್ರೀಆದಿಚುಂಚನಗಿರಿ ಶಾಖಾ ಮಠದಿಂದನಡೆದ ಸ್ವಾತಂತ್ರ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ, ಕವಿ ಡಾ.ಸಿದ್ದಲಿಂಗಯ್ಯ,ಸಂಶೋಧಕ ಹ.ಕ.ರಾಜೇಗೌಡ ಅವರಿಗೆ ನುಡಿನಮನ ಮತ್ತು ಗೀತ ಗಾಯನ ಕಾರ್ಯಕ್ರಮದಲ್ಲಿಮಾತನಾಡಿ, ಡಾ.ಸಿದ್ದಲಿಂಗಯ್ಯ ಸಾಹಿತ್ಯಲೋಕದಲ್ಲಿ ದಲಿತ ಕವಿ ಎಂದು ಜಾತಿ ಸೂಚಕಪದದಲ್ಲಿ ಗುರುತಿಸಿರುವುದು ತೀರ ಅಸಮಂಜಸ.”ನಾನೊಂದಿಷ್ಟು ಪದ್ಯ ಗೀಚಿದರೆ ಒಕ್ಕಲಿಗ ಕವಿಸಿ.ಎಂ.ಲಿಂಗಪ್ಪ” ಎಂದು ಕರೆಯುವುದಿಲ್ಲ.

ಹೀಗಿರುವಾಗ ಕವಿ ಸಿದ್ದಲಿಂಗಯ್ಯ ಅವರುಜಾತ್ಯತೀತಕವಿ ಎಂದರು.ವೈಯಕ್ತಿಕವಾಗಿ ನೋವಾಗಿದೆ: ಮನುಷ್ಯಮನುಷ್ಯರ ನಡುವೆ ಅಸಮಾನತೆಯನ್ನು ಸೃಷ್ಟಿಸಿರುವ ಜಾತಿ ವ್ಯವಸ್ಥೆ ವಿರುದ್ಧ ಬಂಡಾಯದ ಧ್ವನಿಮೊಳಗಿಸಿದ್ದ ಡಾ.ಸಿದ್ದಲಿಂಗಯ್ಯ ನಿಧನ ನನಗೆವೈಯಕ್ತಿಕವಾಗಿ ಹಾಗೂ ನಾಡಿನ ಸಾಹಿತ್ಯ,ಸಂಘಟನೆ, ಸಾಂಸ್ಕೃತಿಕ ಲೋಕಕ್ಕೆ ನಷ್ಟವಾಗಿದೆ.ಅವರು ಇನ್ನಷ್ಟು ದಶಕಗಳು ನಮ್ಮೊàಟ್ಟಿಗೆಇರಬೇಕಾಗಿತ್ತು ಎಂದರು.

ಅಕ್ಷರ ಸಮಯ ಸಾರಿದ ಕವಿ: ಕನ್ನಡ ಪ್ರಾಧ್ಯಾಪಕಡಾ.ಎಲ್‌.ಸಿ.ರಾಜು ಮಾತನಾಡಿ, ತಳಸಮುದಾಯದವರ ಸಮಸ್ಯೆಗಳನ್ನುಸಾಮಾಜಿಕವಾಗಿ ಅನಾವರಣಗೊಳಿಸಿದ, ದಲಿತಸಂವೇದನೆಗಳಿಗೆ ಅಕ್ಷರ ರೂಪ ನೀಡಿ, ಸಮಸಮಾಜದ ಕನಸು ಕಂಡ ಸಾತ್ವಿಕ ಸಿಟ್ಟಿನ ಕವಿಅಸಮಾನತೆಯ ವಿರುದ್ಧ ‘ಅಕ್ಷರ ಸಮರ’ ಸಾರಿದಚಿಂತನಶೀಲ ಕವಿ ಡಾ.ಸಿದ್ದಲಿಂಗಯ್ಯ ಅವರಕವಿತೆಗಳು ಸಮಕಾಲೀನ ನೆಲೆಯಲ್ಲಿ ಅಧ್ಯಯನಮಾಡಲು ಸರ್ಕಾರ ಡಾ.ಸಿದ್ದಲಿಂಗಯ್ಯ ಅಧ್ಯಯನಪೀಠ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಹೊಳಸಾಲಯ್ಯ ಮತ್ತು ತಂಡದವರುಡಾ.ಸಿದ್ದಲಿಂಗಯ್ಯ ರಚಿತ ಗೀತೆಗಳ ಗಾಯನನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನುಆದಿಚುಂಚನಗಿರಿ ಶಾಖಾ ಮಠದಶ್ರೀಅನ್ನದಾನೇಶ್ವರ ಸ್ವಾಮೀಜಿ ವಹಿಸಿದ್ದರು. ಸಾಹಿತಿಡಾ.ಬೈರಮಂಗಲ ರಾಮೇಗೌಡ, ಚಿಂತಕಜಿ.ಶಿವಣ್ಣ, ತಾಪಂ ಮಾಜಿ ಅಧ್ಯಕ್ಷ ಜಿ.ಎನ್‌.ನಟರಾಜು, ಕರವೇ ಜಿಲ್ಲಾಧ್ಯಕ್ಷ ಕಬ್ಟಾಳೇಗೌಡ,ಕ.ರ.ವೇ ರಾಜ್ಯ ಘಟಕದ ಸಂಘಟನಾಕಾರ್ಯದರ್ಶಿ ಎಂ.ಎನ್‌.ಸತ್ಯನಾರಾಯಣ,ಕರವೇ ತಾಲೂಕು ಘಟಕಗಳ ಅಧ್ಯಕ್ಷರಾದಜಯರಾಮೇಗೌಡ, ಹೂ.ಪು.ಸಾಗರ್‌, ಟಿ.ಆರ್‌.ದೇವರಾಜು, ನಾಗರಾಜು, ಸಾಹಿತಿಕೂ.ಗಿ.ಗಿರಿಯಪ್ಪ, ಡಾ.ವೆಂಕಟಾಚಲಯ್ಯ,ರಂಗಕರ್ಮಿ ಎ.ಆರ್‌.ಗೋಂದಸ್ವಾಮಿ,ಕುಂಬಾಪುರಬಾಬು,ಪ್ರಾಂಶುಪಾಲಎಂ.ಸಿ.ಗಿರೀಶ್‌ಹಾಜರಿದ್ದರು.

ಟಾಪ್ ನ್ಯೂಸ್

ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ

ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ

28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ

28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ

ರಾಜ್ಯಸಭೆ, ಪರಿಷತ್‌ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ

ರಾಜ್ಯಸಭೆ, ಪರಿಷತ್‌ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ

ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ

ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ

ಇಂದು, ನಾಳೆ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ

ಇಂದು, ನಾಳೆ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ

ಜಿ.ಪಂ., ತಾ.ಪಂ. ಚುನಾವಣೆ ಶೀಘ್ರ ನಡೆಸಲಿ: ಸಲೀಂ ಅಹ್ಮದ್‌

ಜಿ.ಪಂ., ತಾ.ಪಂ. ಚುನಾವಣೆ ಶೀಘ್ರ ನಡೆಸಲಿ: ಸಲೀಂ ಅಹ್ಮದ್‌

ಅಡಿಕೆ ಎಲೆ ಹಳದಿ ರೋಗ: ಸರಕಾರದ ನಿರ್ಲಕ್ಷ್ಯ: ಹರಿಪ್ರಸಾದ್‌

ಅಡಿಕೆ ಎಲೆ ಹಳದಿ ರೋಗ: ಸರಕಾರದ ನಿರ್ಲಕ್ಷ್ಯ: ಹರಿಪ್ರಸಾದ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1dgfdgdf

ಮಾಗಡಿ ಕಾಂಗ್ರೆಸ್ ನಲ್ಲಿ ಶುರುವಾದ ಜಟಾಪಟಿ: ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ

ಚರಂಡಿ ಕಾಮಗಾರಿಯಲ್ಲಿ ಅಕ್ರಮ: ಆರೋಪ

ಚರಂಡಿ ಕಾಮಗಾರಿಯಲ್ಲಿ ಅಕ್ರಮ: ಆರೋಪ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ

ಪ್ರವಾಸಿಗರನ್ನು  ಸೆಳೆಯುವ ಸಾವನದುರ್ಗ ಬೆಟ್ಟ

ಪ್ರವಾಸಿಗರನ್ನು ಸೆಳೆಯುವ ಸಾವನದುರ್ಗ ಬೆಟ್ಟ

ರಾಷ್ಟ್ರೀಯ ಹೆದ್ದಾರಿ: ಭೂಸ್ವಾಧೀನ ಪ್ರಕ್ರಿಯೆ ಅಪೂರ್ಣ

ರಾಷ್ಟ್ರೀಯ ಹೆದ್ದಾರಿ: ಭೂಸ್ವಾಧೀನ ಪ್ರಕ್ರಿಯೆ ಅಪೂರ್ಣ

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ

ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ

28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ

28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ

ರಾಜ್ಯಸಭೆ, ಪರಿಷತ್‌ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ

ರಾಜ್ಯಸಭೆ, ಪರಿಷತ್‌ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ

ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ

ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ

ಇಂದು, ನಾಳೆ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ

ಇಂದು, ನಾಳೆ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.