ಮೇಕೆದಾಟು: ಆ.3ರಂದು ಬೃಹತ್‌ ಪಾದಯಾತ್ರೆ

Team Udayavani, Jul 16, 2021, 6:58 PM IST

———

ರಾಮನಗರ: ಮೇಕೆದಾಟು ಯೋಜನೆ ಅನುಷ್ಟಾನಕೆ Rಸರ್ಕಾರ ತೋರುತ್ತಿರುವ ವಿಳಂಬ ಧೋÃಣೆ ‌ ಖಂಡಿಸಿಮತ್ತು ಶೀಘ್ರ ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಆ.3ರಂದು ಮೇಕೆದಾಟಿನಿಂದ ಬೆಂಗಳೂರಿಗೆಪಾದಯಾತ್ರೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ಹಾಗೂರೈತ ಸಂಘಟನೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ.

ಈ ಸಂಬಂಧ ನಗರದ ಎಪಿಎಂಸಿ ಮಾರುಕಟಯ ೆrರೈತ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಮೇಕೆದಾಟು ಹೋರಾಟ ಸಮಿತಿಜಿಲ್ಲಾಧ್ಯಕ್ಷ ಸಂಪತ್‌ ಕುಮಾರ್‌, ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲು ಈ ಸರ್ಕಾರಕ್ಕೆ ಆಸಕ್ತಿ ಇಲ್ಲ.ಜಿಲ್ಲೆಯ ಜನರ ಅಸಮಾಧಾನವನ್ನು ಆ.3ರಂದು ಮೇಕದಾಟು ಬಳಿಯಿಂದ ಬೆಂಗಳೂರಿಗೆ ಬೃಹತ್‌ ಪಾದಯಾತ್ರೆ ನಡೆಸಿ ಸರ್ಕಾರಕ್ಕೆ ತಿಳಿಸಲಾಗುವುದು.

ಪಾದಯಾತ್ರೆಯಲ್ಲಿ ಕನಿಷ್ಠ 5 ಸಾವಿರ ಮಂದಿಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಸರ್ಕಾರಗಳು ಆಸಕ್ತಿ ವಹಿಸಲಿಲ್ಲ: ಮೇಕೆದಾಟುಯೋಜನೆಗಾಗಿ ಕನಕಪುರದಲ್ಲಿ ತಮ್ಮ ಸಂಘಟನೆ2013ರಿಂದಲೇ ಆಗ್ರಹಿಸುತ್ತಿದೆ. ಹಲವಾರು ಬಾರಿಹೋರಾಟ ನಡೆಸಲಾಗಿದೆ. ಯೋಜನೆ ಪೂರ್ಣವಾಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಅಧಿಕಾರಕ್ಕೆಬರುವ ಎಲ್ಲಾ ಸರ್ಕಾರಗಳು ಮೇಕೆದಾಟು ಯೋಜನೆಅನುಷ್ಠಾನಕ್ಕೆ ಭರವಸೆ ನೀಡಿವೆ.

ಆದರೆ, ಯಾವ ಸರ್ಕಾರವೂ ಈ ಬಗ್ಗೆ ಹೆಚ್ಚಿನ ಶ್ರಮ ವಹಿಸಲಿಲ್ಲ ಎಂದುಆಕ್ರೋಶ ವ್ಯಕ್ತಪಡಿಸಿದರು.ಮೈತ್ರಿ ಸರ್ಕಾರದಲ್ಲಿ ನೀರಾವರಿ ಸಚಿÊರಾಗಿ ‌ ದ್ದ ಡಿ.ಕೆ.ಶಿವಕುಮಾರ್‌, ಸಂÓದ ‌ ಸುರೇಶ್‌,ಕೆಲವು ತಿಂಗಳ ಹಿಂದೆಸಚಿರಾಗಿದ್ದ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವರೂ ಸ್ಥಳಪರಿಶೀಲನೆ ನಡೆಸಿದ್ದರು.ಎಲ್ಲರೂಯೋಜನೆಅನುಷ್ಠಾನಕ್ಕೆ ಭರವಸೆ ನೀಡಿದ್ದಾರೆ. ಆದರೆಈಭರವಸೆಗಳ ‌ ು ಹೇಳಿಕೆಗಳಿಗೆ ಸೀಮಿತವಾಗಿವೆ ಎಂದರು.

ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ರಾಮನಗರಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆಸಹಕಾರಿಯಾಗುವ ಈ ಯೋಜನೆಯನ್ನು ಅನುಷ್ಠಾನ ಮಾಡಲಾಗದಿ¨ರೆ ‌ª ಅಧಿಕಾರ ಬಿಟ್ಟು ಮನೆಗೆಹೋಗಬೇಕು ಎಂದೂ ಆ.3ರ ಪ್ರತಿಭಟನೆ ವೇಳೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಚಕಾರವೆತ್ತಿಲ್ಲ: ಸಮಿತಿ ಗೌರವಾಧ್ಯಕ್ಷ ನಾರಾಯಣಸ್ವಾಮಿ  ಮಾತನಾಡಿ ‌ , ಚುನಾವಣೆ ಬಂದಾಗ ಮಾತ್ರಮೇಕೆದಾಟು ಅನುಷ್ಠಾನದಕುರಿñು ವ ‌Þತು ಬರುತ್ತವೆ.ನಂತರ ಆ ಬಗ್ಗೆ ಚಕಾರವೇ ಇಲ್ಲ. ಯೋಜನೆಗೆ ಅನುಮತಿ ನೀಡುವಂತೆ ಪ್ರಧಾನ ಮಂತ್ರಿಗಳನ್ನು ಭೇಟಿಮಾಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.