Ramanagara: ಯೋಗೇಶ್ವರ್ ಬಾವನ ಕೊಲೆ ಪ್ರಕರಣ ಸಿಓಡಿಗೆ ಹಸ್ತಾಂತರ

Team Udayavani, Dec 28, 2023, 11:56 AM IST

Ramanagara: ಯೋಗೇಶ್ವರ್ ಬಾವನ ಕೊಲೆ ಪ್ರಕರಣ ಸಿಓಡಿಗೆ ಹಸ್ತಾಂತರ

ರಾಮನಗರ: ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಬಾವನ ಕೊಲೆ ಪ್ರಕರಣವನ್ನು  ಸಿಓಡಿಗೆ ಹಸ್ತಾಂತರ ಮಾಡಲಾಗಿದೆ. ಎಡಿಜಿಪಿ ಹಿತೇಂದ್ರ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಸಿಒಡಿ ಪೊಲೀಸರು ಚನ್ನಪಟ್ಟಣ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಆರೋಪಗಳನ್ನು ಹಾಜರುಪಡಿಸಿ ವಶಕ್ಕೆ ಪಡೆಯಲಿದ್ದಾರೆ.

ಇದನ್ನೂ ಓದಿ:Money Laundering Case: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖ

ಸಿಓಡಿ ಡಿವೈಎಸ್ಪಿ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಚನ್ನಪಟ್ಟಣ ‌ನ್ಯಾಯಾಲಯಕ್ಕೆ ಸಿಒಡಿ ತಂಡ ಆಗಮಿಸಿದ್ದಾರೆ.  ಇಂದೇ ಆರೋಪಿಗಳ ಕಡತ ಸಿಇಡಿಗೆ ಹಸ್ತಾಂತರವಾಗಲಿದೆ.

ಚನ್ನಪಟ್ಟಣ ಗ್ರಾಮಾಂತರ ಪಿಎಸ್‌ಐ ಕೃಷ್ಣ ನೇತೃತ್ವದಲ್ಲಿ A1 ಮುರುಗೇಶ್ (42), A2 ಪ್ರಭಾಕರ್ (27), A3 ಮಧನ್ ಕುಮಾರ್ (33), A4 ರಾಧ (40) ಎಂಬುವವರನ್ನ ಬಂಧಿಸಲಾಗಿದೆ.

ತಮಿಳುನಾಡಿನ ಧರ್ಮಾಪುರಿ ಜಿಲ್ಲೆಯ ಮೂಲದ ನಾಲ್ವರು ಆರೋಪಿಗಳು ವಿಚಾರಣೆ ವೇಳೆ ಅನೈತಿಕ ಸಂಬಂಧದಿಂದಾಗಿ ಕೊಲೆ ಮಾಡಿರುವದಾಗಿ ಒಪ್ಪಿಕೊಂಡಿದ್ದಾರೆ

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.