Ramnagar: ಮಕ್ಕಳ ಮೇಲೆ ಹರಿದ ಗೂಡ್ಸ್ ವ್ಯಾನ್ ; ಇಬ್ಬರು ಮೃತ್ಯು, ಏಳು ಮಂದಿ ಗಂಭೀರ
Team Udayavani, Aug 9, 2023, 9:55 PM IST
ರಾಮನಗರ: ತಾಲೂಕಿನ ಲಕ್ಷ್ಮಿಪುರ ಗ್ರಾಮದ ಬಳಿ ಬುಧವಾರ ರಾತ್ರಿ ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವ್ಯಾನ್ ವಾಹನ ಹರಿದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಸಂಭವಿಸಿದೆ.
ಗೂಡ್ಸ್ ವ್ಯಾನ್ ಒಟ್ಟು 9 ಮಕ್ಕಳ ಮೇಲೆ ಹರಿದಿದೆ, ಮಕ್ಕಳೆಲ್ಲರೂ 12 ವರ್ಷದವರು ಎಂದು ತಿಳಿದು ಬಂದಿದೆ. ರಾಮನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ