ಶಿಕ್ಷಕರ ಸೇವೆಗೆ ಬದ್ಧ: ಮಾಜಿ ಎಂಎಲ್‌ಸಿ ಪುಟ್ಟಣ್ಣ

Team Udayavani, Sep 27, 2020, 3:48 PM IST

rn-tdy-1

ಮಾಗಡಿ: ಶಿಕ್ಷಕರ ಋಣ ನನ್ನ ಮೇಲಿದ್ದು, ನನ್ನ ಕೊನೆ ಉಸಿರು ಇರುವರೆಗೂ ಶಿಕ್ಷಕರಿಗೆ ಮೋಸ ಮಾಡುವುದಿಲ್ಲ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಹೇಳಿದರು.

ಪಟ್ಟಣದ ಮಾರುತಿ ವಿದ್ಯಾಸಂಸ್ಥೆ ಆವರಣದಲ್ಲಿ ಶಿಕ್ಷಕರ ವಿವಿಧ ಸಂಘಟನೆಗಳು ಏರ್ಪಡಿಸಿದ್ದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರ ನೂರು ಸಮಸ್ಯೆಗಳನ್ನು ಬಗೆಹರಿಸುವುದು ನನ್ನ ಜವಾಬ್ದಾರಿ ಎಂದು ನಂಬಿದ್ದೇನೆ. ನಾನೆಂದೂ ಶಿಕ್ಷಕರ ಶಕ್ತಿಯನ್ನು ಮರೆಯುವುದಿಲ್ಲ ಎಂದರು.

ಶಿಕ್ಷಕರ ಅನೇಕ ಸಮಸ್ಯೆಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಬಂದಿದ್ದೇನೆ. 6ನೇ ವೇತನ ಆಯೋಗ ಅನುಷ್ಠಾನ, ವರ್ಗಾವಣೆ ಸೇರಿದಂತೆ ಎಲ್ಲಾ ತರಹ ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಮುಂದೆಯೂ ಬದ್ಧನಾಗಿರುವೆ ಎಂದು ತಿಳಿಸಿದರು.

350 ಕೋಟಿ ರೂ. ಕಾಲ್ಪನಿಕ ವೇತನ ಬಾಕಿ ಇದ್ದು,ಬಿಡುಗಡೆಗೆಮೊದಲಆದ್ಯತೆ ನೀಡಿದ್ದೇನೆ 305 ಪಿಯು ಪ್ರಾಂಶುಪಾಲರ ನೇಮಕಾತಿಯನ್ನು ಪಾರದರ್ಶಕವಾಗಿ ಮಾಡಿಸಿದ್ದೇನೆ. ಅನುದಾನಿತ ಶಿಕ್ಷಕರಿಗೆ ಪ್ಯಾಕೇಜ್‌ ಕೊಡಿಸುವ ಜವಾಬ್ದಾರಿ ನನ್ನ ಮೇಲಿದೆ. 3 ಬಾರಿ ನನ್ನನ್ನು ಶಿಕ್ಷಕರ ಕ್ಷೇತ್ರಕ್ಕೆ ಆಯ್ಕೆ ಮಾಡಿದ್ದೀರಿ, ಮುಂಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿಯೂ ನನ್ನನ್ನು ಗೆಲ್ಲಿಸುತ್ತೀರಿ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು.

ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷ ಎಂ.ಸಿ.ಗೋವಿಂದರಾಜು, ಸಹ ಶಿಕ್ಷಕ ಸಂಘದ ಅಧ್ಯಕ್ಷ ವೆಂಕಟೇಶ್‌, ಮಾರುತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಗಂಗರಾಜು, ಶಿಕ್ಷಕರ ಸಂಘದ ಪ್ರಭುದೇವರು, ಜಿಲ್ಲಾಧ್ಯಕ್ಷ ಲೋಕೇಶ್‌, ಬಿ.ಆರ್‌.ರಾಜಶೇಖರ್‌, ರುದ್ರಮೂರ್ತಿ, ವೀರಭದ್ರಯ್ಯ ಮಾತನಾಡಿದರು.

ಇದೇ ವೇಳೆ ಶಿಕ್ಷಕರ ಸಂಘಟನೆ ಪದಾಧಿಕಾರಿಗಳು ಎಂಎಲ್ಸಿ ಪುಟ್ಟಣ್ಣ ಅವರನ್ನು ಸನ್ಮಾನಿಸಿದರು. ವೈ.ಎಲ್‌.ರಾಮಣ್ಣ, ಶಿಕ್ಷಕರ ಸಂಘದ ಗೌರಿಶಂಕರ್‌, ಗಂಗಾಧರ್‌, ಮುಖ್ಯ ಶಿಕ್ಷಕರ ಸಂಘದ ಎ.ಆರ್‌.ರಾಮಕೃಷ್ಣಯ್ಯ, ಕಾರ್ಯದರ್ಶಿ ನಾಗರಾಜು, ಮಹದೇವ್‌, ಗಂಗಹನುಮಯ್ಯ, ಜಾಲಮಂಗಲ ನಾಗರಾಜು, ವಾಸುದೇವ್‌, ಶ್ರೀನಿವಾಸ್‌, ವಸಂತ ಕುಮಾರ್‌, ನರಸೇಗೌಡ, ಆರಾಧ್ಯ, ಗುಣಶೇಖರ್‌, ಮಾರುತಿ ಸಂಸ್ಥೆಯ ಕಾರ್ಯದರ್ಶಿ ವೇದಾವತಿ, ರಾಧಾ, ಗಿರಿಜಾಮತ್ತಿತರರು ಇದ್ದರು.

ಟಾಪ್ ನ್ಯೂಸ್

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

6-vijayapura

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಚನ್ನಪಟ್ಟಣ ಟಿಕೆಟ್‌: ಮೈತ್ರಿಪಕ್ಷದಲ್ಲಿ ಪೈಪೋಟಿ?

CP Yogeshwar ಸ್ಫೋಟಕ ಹೇಳಿಕೆ ಬೆನ್ನಲ್ಲೇ ದರ್ಶನ ಜೊತೆಗಿನ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್

CP Yogeshwar ಸ್ಫೋಟಕ ಹೇಳಿಕೆ ಬೆನ್ನಿಗೆ ದರ್ಶನ್ ಜೊತೆಗಿನ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್

Tragedy: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ

Tragedy: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ

Did the Congress offer a by-election ticket to Darshan? What did CP Yogeshwar say?

ದರ್ಶನ್ ಗೆ ಉಪಚುನಾವಣೆ ಟಿಕೆಟ್ ನೀಡಲು ಮುಂದಾಗಿತ್ತಾ ಕಾಂಗ್ರೆಸ್.? ಸಿಪಿವೈ ಹೇಳಿದ್ದೇನು?

ಚನ್ನಪಟ್ಟಣದಿಂದ ನನ್ನ ಸ್ಪರ್ಧೆ ಇಲ್ಲ: ಡಿ.ಕೆ. ಸುರೇಶ್‌

Congress ಚನ್ನಪಟ್ಟಣದಿಂದ ನನ್ನ ಸ್ಪರ್ಧೆ ಇಲ್ಲ: ಡಿ.ಕೆ. ಸುರೇಶ್‌

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.