ಕೆಟ್ಟು ನಿಂತಿದ್ದ ಶುದ್ಧ ನೀರಿನ ಘಟಕ ದುರಸ್ತಿ

Team Udayavani, Sep 28, 2021, 5:05 PM IST

ಕೆಟ್ಟು ನಿಂತಿದ್ದ ಶುದ್ಧ ನೀರಿನ ಘಟಕ ದುರಸ್ತಿ

ಕನಕಪುರ: ಮೂರು ತಿಂಗಳಿಂದ ಕೆಟ್ಟು ನಿಂತಿದ್ದ ಶುದ್ಧ ನೀರಿನ ಘಟಕವನ್ನು ಅಧಿಕಾರಿಗಳು ದುರಸ್ತಿ ಮಾಡಿಸಿ ಗ್ರಾಮಸ್ಥರು ಅಲೆದಾಟ ತಪ್ಪಿಸಿದ್ದಾರೆ.

ತಾಲೂಕಿನ ಮರಳವಾಡಿಹೋಬಳಿ ಬಳಗೆರೆ ಗ್ರಾಮದಲ್ಲಿಕಳೆದ 2 ವರ್ಷಗಳ ಹಿಂದೆ ಕುಡಿಯುವ ನೀರಾವರಿ ಇಲಾಖೆಯಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ನೀರಿನ ಘಟಕ ನಿರ್ಮಾಣ ಮಾಡಲು ಅನುದಾನ ಬಿಡುಗಡೆಯಾಗಿತ್ತು. ಬೆಂಗಳೂರಿನ ಅರ್ಥ್ ಮೂವರ್ಸ್‌ ಎಂಬ ಸಂಸ್ಥೆ ಶುದ್ಧ ನೀರಿನ ಘಟಕ ಅನುಷ್ಠಾನ ಮಾಡಿ 5 ವರ್ಷ ನಿರ್ವಹಣೆಯನ್ನು ಸಂಸ್ಥೆಯೇ ವಹಿಸಿಕೊಂಡಿತ್ತು. ಆದರೆ, ಘಟಕ ಕೆಟ್ಟು ನಿಂತು 3 ತಿಂಗಳು ಕಳೆದರೂ ನಿರ್ವಹಣೆ ಹೊಣೆ ಹೊತ್ತಿದ್ದ ಸಂಸ್ಥೆ ನಿರ್ಲಕ್ಷ್ಯಿಸಿತ್ತು.

ಈ ಬಗ್ಗೆ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಹೊಣೆಗಾರಿಕೆ ಮರೆತು ನಿರ್ವಹಣೆ ಹೊತ್ತಿರುವ ಸಂಸ್ಥೆಯ ಗಮನಕ್ಕೆ ತಂದು ದುರಸ್ತಿಪಡಿಸುವ ಗೋಜಿಗೂ ಹೋಗಿರಲಿಲ್ಲ. ಶುದ್ಧ ನೀರಿಗೆ ಹೊಂದಿಕೊಂಡಿದ್ದ ಗ್ರಾಮಸ್ಥರು ಕೊಳವೆ ಬಾವಿ ನೀರು ಸೇವಿಸಲು ಆಗದೆ 5-6ಕಿ.ಮೀ. ದೂರದಿಂದ ನೀರು ತರುವ ಪರಿಸ್ಥಿತಿ ಎದುರಾಗಿತ್ತು.

ಅಲ್ಲದೆ ಸ್ವತ್ಛತೆ ಕಾಪಾಡಬೇಕಾದ ತೋಕ ಸಂದ್ರ ಗ್ರಾಪಂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಘಟಕದ ಸುತ್ತಮುತ್ತ ಗಿಡಗಂಟಿಗಳು ಬೆಳೆದಿದ್ದವು. ಈ ಬಗ್ಗೆ ಕಳೆದ ಸೆ.17ರಂದು “ಶುದ್ಧ ನೀರು ಘಟಕದ ದುರಸ್ತಿಗೆ ಆಗ್ರಹ’ ಎಂಬ ಶೀರ್ಷಿಕೆಯಡಿ “ಉದಯವಾಣಿ’ ವರದಿ ಪ್ರಕಟಿಸಿತ್ತು. ಎಚ್ಚೆತ್ತ ನೀರಾವರಿ ಇಲಾಖೆ ಅಧಿಕಾರಿಗಳು ನಿರ್ವಹಣೆ ಹೊಣೆ ಹೊತ್ತಿದ್ದ ಸಂಸ್ಥೆಯ ಗಮನಕ್ಕೆ ತಂದು ಕೆಟ್ಟು ನಿಂತಿದ್ದ ಶುದ್ಧ ನೀರಿನ ಘಟಕವನ್ನು ದುರಸ್ತಿಗೊಳಿಸಿದ್ದಾರೆ. ಇದರಿಂದ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಅಲೆದಾಟ ತಪ್ಪಿದಂತಾಗಿದೆ. ಜತೆಗೆ ಘಟಕದ ಸುತ್ತ ಬೆಳೆದಿದ್ದ ಗಿಡಗಂಟಿಗಳನ್ನು ಗ್ರಾಪಂ ಅಧಿಕಾರಿಗಳು ಸ್ವತ್ಛಗೊಳಿಸಿದ್ದಾರೆ.

ಈ ಹಿನ್ನೆಲೆ “ಉದಯವಾಣಿ’ಗೆ ಗ್ರಾಮಸ್ಥರು ಧನ್ಯವಾದ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

tdy-10

ಸವಾಲುಗಳ ನಡುವೆ ಬಂಪರ್‌ ರಾಗಿ ಬೆಳೆದ ಮಾದರಿ ರೈತ

ರಾಮನಗರ ಗಿಫ್ಟ್ ಕಾರ್ಡ್ ವಿಚಾರ: ಉಲ್ಟಾ ಹೊಡೆದ ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ

ರಾಮನಗರ ಗಿಫ್ಟ್ ಕಾರ್ಡ್ ವಿಚಾರ: ಉಲ್ಟಾ ಹೊಡೆದ ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ

ಚತುಷ್ಪಥ ರಸ್ತೆ; ಕೇಳ್ಳೋರಿಲ್ಲ ಅವಸ್ಥೆ

ಚತುಷ್ಪಥ ರಸ್ತೆ; ಕೇಳ್ಳೋರಿಲ್ಲ ಅವಸ್ಥೆ

ಬಿಡದಿಗೆ ಬರುತ್ತಿಲ್ಲ ಕೆಎಸ್‌ಆರ್‌ಟಿಸಿ ಬಸ್ಸು

ಬಿಡದಿಗೆ ಬರುತ್ತಿಲ್ಲ ಕೆಎಸ್‌ಆರ್‌ಟಿಸಿ ಬಸ್ಸು

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ