6 ತಿಂಗಳ ಗೌರವ ಧನ ಬಿಡುಗಡೆ ಮಾಡಲು ಮನವಿ

Team Udayavani, Dec 4, 2020, 10:39 AM IST

6 ತಿಂಗಳ ಗೌರವ ಧನ ಬಿಡುಗಡೆ ಮಾಡಲು ಮನವಿ

ರಾಮನಗರ: ಅಂಗವಿಕಲ ಮಕ್ಕಳ ವಿಶೇಷ ಶಿಶು ಕೇಂದ್ರೀಕೃತ ಶೈಕ್ಷಣಿಕ ಯೋಜನೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳ ಸಿಬ್ಬಂದಿಗಳ 6 ತಿಂಗಳ ಗೌರವಧನವನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಕನಿಷ್ಠ ಗೌರವಧನವನ್ನು ದ್ವಿಗುಣಗೊಳಿಸಬೇಕು ಎಂದು ಬಿಜಿಎಸ್‌ ಅಂಧರ ಶಾಲೆ ಸಿಬ್ಬಂದಿ ಸರ್ಕಾರಕ್ಕೆ ಮಾಡಿಕೊಂಡ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಪ್ರಸಕ್ತ ಶೈಕ್ಷಣಿಕ ವರ್ಷದ ಜೂನ್‌ನಿಂದ ಸರ್ಕಾರ ತಮಗೆ ಅನುದಾನ ಬಿಡುಗಡೆ ಮಾಡದ ಕಾರಣ ವೇತನ ಸಿಗದೆ ಜೀವನಸಂಕಷ್ಟದಲ್ಲಿ ಸಿಲುಕಿದೆ.ಕೋವಿಡ್‌ ಸೋಂಕು ಕಾರಣ ಸರ್ಕಾರಿ ಮತ್ತು ಅನುದಾನಿತ ಶಾಲೆ ಗಳಿಗೂ ರಜೆ ಇದೆ. ಆದರೂ ಆ ಶಾಲೆಗಳ ಶಿಕ್ಷಕರಿಗೆ ವೇತನ ಸಿಗುತ್ತಿದೆ. ತಮಗೂ ಈ ವ್ಯವಸ್ಥೆ ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ. ವಿಶೇಷ ಚೇತನ ಮಕ್ಕಳ ಭವಿಷ್ಯರೂಪಿಸಲು ತಾವೆಲ್ಲ ಹೆಚ್ಚಿನ ಕಾಳಜಿ, ಶ್ರದ್ಧೆಯಿಂದ ದುಡಿಯುತ್ತಿದ್ದೇವೆ. ಕೋವಿಡ್‌ಕಾರಣ ಎಂದು ತಾವು ಸುಮ್ಮನೆ ಕೂರದೆ, ಮಕ್ಕಳ ಚಟುವಟಿಕೆ ಬಗ್ಗೆ ಅವರ ಪೋಷಕರಿಗೆ ನಿರಂತರ ಸಲಹೆ, ಸೂಚನೆ ನೀಡುತಿರುವುದಾಗಿ ಹೇಳಿದರು.

ತಮಗೆ ಗೌರವಧನ ಹೊರತುಪಡಿಸಿ ಇನ್ನಿತರ ಯಾವುದೇ ಭತ್ಯೆ, ಸೇವಾ ಭದ್ರತೆ ಸೌಲಭ್ಯಗಳು ಇಲ್ಲ. ಕನಿಷ್ಠ ವೇತನವೂ ಸಿಗದಿದ್ದರೆ ಜೀವನ ಸಾಗಿಸುವುದು ಹೇಗೆ ಎಂದು ಮನವಿಯಲ್ಲಿ ಸರ್ಕಾರದ ಗಮನ ಸೆಳೆಯಲಾಗಿದೆ.

ವೇತನ ಸಿಗದ ಕಾರಣ ಅನ್ಯದಾರಿ ಕಾಣದೆ ಸಿಬ್ಬಂದಿ ಕೆಲಸ ಬಿಟ್ಟರೆ ಶಾಲೆ ಪುನಃ ಆರಂಭ ವಾಗುವ ಸಂದರ್ಭದಲ್ಲಿ ಸಿಬ್ಬಂದಿ ಕೊರತೆಯಾದರೆ ಶಾಲೆ ಆರಂಭವಾಗುವುದು ಕಷ್ಟ ಸಾಧ್ಯ, ವಿಕಲ ಚೇತನ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಲಿದೆ ಎಂದು ತಿಳಿಸಿದ್ದಾರೆ.ಮಹಿಳಾ ಮತ್ತು ಮಕ್ಕಳ ಖಾತೆ ಸಚಿವರು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ

ಸಬಲೀಕರಣ ಇಲಾಖೆ ನಿರ್ದೇಶಕರು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಮಾಡಿಕೊಂಡ ಮನವಿಯನ್ನು ಬಿಜಿಎಸ್‌ ಅಂಧರಶಾಲೆಯ ಸಿಬ್ಬಂದಿ ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾರಿಗೆ ಸಲ್ಲಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.